ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಕೇಜ್ರಿವಾಲ್ ಅವರು…
ಶ್ರೀರಂಗಪಟ್ಟಣಕ್ಕೆ ಕೊರೊನಾತಂಕ – ಓಂ ಶಕ್ತಿ ದೇಗುಲಕ್ಕೆ ಹೋಗಿ ಬಂದ 30 ಮಂದಿಗೆ ಪಾಸಿಟಿವ್
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಈ ಮೂಲಕ ಮತ್ತೆ ಜಿಲ್ಲೆಯನ್ನು ವೈರಸ್ ಕಾಡುತ್ತಿದೆ.…
ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್
ಬೆಂಗಳೂರು: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ಮೇಲೆ ಕೋವಿಡ್ ಕಾರ್ಮೋಡ ಆವರಿಸುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಏನೇ…
ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ಪ್ರಕರಣ – ಒಟ್ಟು 1,290 ಬೆಂಗ್ಳೂರಲ್ಲಿ 1,041 ಕೇಸ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಸತತ ಮೂರನೇ ದಿನ ಸಾವಿರಕ್ಕೂ ಹೆಚ್ಚು ದಾಖಲಾಗಿದೆ.…
ಜನ ಸಹಕಾರ ಕೊಡದಿದ್ದರೆ ಲಾಕ್‍ಡೌನ್ ಅನಿವಾರ್ಯ: ಆರಗ ಜ್ಞಾನೇಂದ್ರ
ಚಿಕ್ಕಮಗಳೂರು: ಕೊರೊನಾ ವೈರಸ್ ಸಂಬಂಧ ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಗೃಹ ಸಚಿವ…
ರಾಜ್ಯಮಟ್ಟದ ಯುವ ಜನೋತ್ಸವ ಲಾಂಛನ ಅನಾವರಣ
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಹಮ್ಮಿಕೊಂಡಿರುವುದು ನಮ್ಮ ಮಂಡ್ಯ ಜಿಲ್ಲೆಗೆ ಹೆಮ್ಮೆ ಎಂದು…
ರಾಜ್ಯದಲ್ಲಿ 1,187 ಬೆಂಗ್ಳೂರಲ್ಲಿ 923 ಕೇಸ್ – ಸಕ್ರಿಯ ಪ್ರಕರಣ 10,292ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಏರಿಕೆ ಕಾಣುತ್ತಿದೆ. ಇಂದು…
ರಾಜ್ಯದಲ್ಲಿ ಮೂರು ತಿಂಗಳ ಬಳಿಕ ಸಾವಿರ ಸೋಂಕು – ಬೆಂಗ್ಳೂರಲ್ಲಿ 810 ಕೇಸ್
ಬೆಂಗಳೂರು: ಹೊಸ ವರ್ಷದ ಮೊದಲ ದಿನ ರಾಜ್ಯದಲ್ಲಿ ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ…
ಕರ್ನಾಟಕದಲ್ಲಿ ಓಮಿಕ್ರಾನ್ ಸ್ಫೋಟ – ಇಂದು 23 ಮಂದಿಯಲ್ಲಿ ದೃಢ
ಬೆಂಗಳೂರು: ಇಂದು ಕರ್ನಾಟಕದ 23 ಮಂದಿಯಲ್ಲಿ ಓಮಿಕ್ರಾನ್ ದೃಢಪಟ್ಟಿದೆ. ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿ…
ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ…