Tag: ಕೋವಿಡ್ 19

ಕಲಬುರಗಿಯ ಐವರಿಗೆ ಕೊರೊನಾ- ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆ

ಬೆಂಗಳೂರು: ಇಂದು ಕಲಬುರಗಿ ಜಿಲ್ಲೆಯ ಐವರಿಗೆ ಕೊರೊನಾ ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತ ಸಂಖ್ಯೆ 395ಕ್ಕೆ…

Public TV

ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆಗೆ ಹೋದರೇನು ತಪ್ಪು: ಜಮೀರ್ ಅಹ್ಮದ್

ಬೆಂಗಳೂರು: ಕೊರೊನಾಗೆ ಬಲಿಯಾದ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ್ರೆ ಏನು ತಪ್ಪು ಎಂದು ಶಾಸಕ ಜಮೀರ್ ಅಹ್ಮದ್…

Public TV

ಬಿಬಿಎಂಪಿ ಮೇಲೆ ಗೂಬೆ ಕೂರಿಸಿದ ಶಾಸಕ ಜಮೀರ್ ಅಹ್ಮದ್

-ನನ್ನ ಕೇಳಿ ಹೋಗಬೇಕಿತ್ತು -ರಾತ್ರಿ ಯಾಕೆ ಹೋದ್ರು? ಬೆಂಗಳೂರು: ಈ ರೀತಿಯ ಘಟನೆಗಳು ನಡೆಯಬಾರದಿತ್ತು. ಗಲಾಟೆ…

Public TV

ದುಷ್ಕೃತ್ಯದಲ್ಲಿ ತೊಡಗಿರೋರನ್ನು ಗುರುತಿಸಿ ಕಠಿಣ ಶಿಕ್ಷೆ ನೀಡಿ: ಸಿಎಂಗೆ ಸಿದ್ದು ಒತ್ತಾಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಜಿ…

Public TV

ಪಾದರಾಯನಪುರ ಪುಂಡರನ್ನ ಬಂಧಿಸಿದ ಪೊಲೀಸರಿಗೆ ಕೊರೊನಾ ಆತಂಕ

ಬೆಂಗಳೂರು: ಪಾದರಾಯನಪುರ ಪುಂಡರನ್ನು ಬಂಧಿಸಿರುವ ಪೊಲೀಸರಿಗೆ ಇದೀಗ ಕೊರೊನಾ ಆತಂಕ ಶುರುವಾಗಿದೆ. ಭಾನುವಾರ ಪಾದರಾಯನಪುರದ 58…

Public TV

ಅಮೆರಿಕದಲ್ಲಿ ಕೊರೊನಾಗೆ ಒಂದೇ ದಿನ 1,997 ಮಂದಿ ಬಲಿ

ವಾಷಿಂಗ್ಟನ್: ಅಮೆರಿಕದಲ್ಲಿ ಒಂದೇ ದಿನಕ್ಕೆ 1,997 ಮಂದಿ ಬಲಿಯಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಭಾನುವಾರದವರೆಗೆ…

Public TV

ಕೊರೊನಾಗೆ ಬಲಿಯಾಗಿದ್ದ ಮಹಿಳೆ ಅಂತ್ಯಕ್ರಿಯೆಯಲ್ಲಿ ಜಮೀರ್ ಭಾಗಿ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕ್ಷೇತ್ರದ ಪಾದರಾಯನಪುರದಲ್ಲಿ ಗಲಾಟೆ ನಡೆದರೂ, ಇದುವರೆಗೂ ಘಟನಾ ಸ್ಥಳಕ್ಕೆ ಭೇಟಿ…

Public TV

ಪಾದರಾಯನಪುರದ ಗಲಾಟೆ ಹಿಂದೆ ಮಹಿಳೆಯ ಕೈವಾಡ!

ಬೆಂಗಳೂರು: ಪಾದರಾಯನಪುರ ಗಲಾಟೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಒಟ್ಟು 54 ಜನರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ…

Public TV

ಪಾದರಾಯನಪುರದಲ್ಲಿ ಪುಂಡರ ಗಲಾಟೆ- ರಕ್ಷಣೆಗೆ ಬಂದವರ ಮೇಲೆ ಅಟ್ಯಾಕ್

-ಚೆಕ್‍ಪೋಸ್ಟ್ ಒಡೆದು ಹಾಕಿ ನೂರಾರು ಜನ ಗಲಾಟೆ -ಸ್ಥಳೀಯರ ಗೂಂಡಾಗಿರಿಗೆ ಕಾಲ್ಕಿತ್ತ ಪೊಲೀಸರು ಬೆಂಗಳೂರು: ಪಾದರಾಯನಪುರದಲ್ಲಿ…

Public TV

24 ಗಂಟೆಯಲ್ಲಿ 1,334 ಮಂದಿಗೆ ಸೋಂಕು- 34 ಜನರು ಕೊರೊನಾಗೆ ಬಲಿ

ಬೆಂಗಳೂರು: ದೇಶದಲ್ಲಿ  ದಿನಕಳೆದಂತೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 1334 ಮಂದಿಗೆ…

Public TV