ಚೆಕ್ಪೋಸ್ಟ್ನಲ್ಲಿ ಕರ್ತವ್ಯ ಲೋಪ – ಆರು ಜನರ ಅಮಾನತು
ಚಾಮರಾಜನಗರ: ಚೆಕ್ಪೋಸ್ಟ್ನಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಆರು ಜನರನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಮಾನತು…
ತಪ್ಪು ತಿಳ್ಕೋಬೇಡಿ, ಮದ್ಯದಂಗಡಿ ತೆಗೆಯಿರಿ: ರಿಷಿ ಕಪೂರ್
ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್, ಲೈಸನ್ಸ್ ಹೊಂದಿರುವ ಮದ್ಯದಂಗಡಿಗಳನ್ನು ತೆಗೆಯಬೇಕೆಂದು ಆಗ್ರಹಿಸಿ ಟ್ವೀಟ್…
ಕೊರೊನಾ ನಿರ್ಬಂಧದ ಬೇಲಿಗೆ ಬೆಂಕಿ ಹಚ್ಚಿದ ಜೆಡಿಎಸ್ ಮುಖಂಡ
ತುಮಕೂರು: ಗ್ರಾಮದ ಸುರಕ್ಷತೆ ಹಾಕಿಕೊಂಡಿದ್ದ ಬೇಲಿಗೆ ಜೆಡಿಎಸ್ ಮುಖಂಡ ಬೆಂಕಿ ಹಾಕಿರುವ ಘಟನೆ ಜಿಲ್ಲೆಯ ಮಧುಗಿರಿ…
ಕ್ಲಿನಿಕ್, ನರ್ಸಿಂಗ್ ಹೋಂ ಮುಚ್ಚಿದ್ರೆ ಲೈಸನ್ಸ್ ರದ್ದು: ಉಡುಪಿ ಜಿಲ್ಲಾಧಿಕಾರಿ ವಾರ್ನಿಂಗ್
ಉಡುಪಿ: ಕೊರೊನಾ ಭೀತಿಯ ನಡುವೆ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಮುಚ್ಚಿರುವ ವೈದ್ಯರು ಮತ್ತು ಮಾಲೀಕರ…
ಪತ್ನಿಯನ್ನ ಹೆಗಲ ಮೇಲೆ ಹೊತ್ತು 257 ಕಿ.ಮೀ. ಸಾಗಿದ
ನವದೆಹಲಿ: ಪತ್ನಿಯನ್ನು ಹೆಗಲ ಮೇಲೆ ಹೊತ್ತುಕೊಂಡ ಪತಿ ಬರೋಬ್ಬರಿ 257 ಕಿ.ಮೀ. ನಡೆದುಕೊಂಡು ಬಂದಿದ್ದಾರೆ. ಅಹಮದಾಬಾದ್…
ಕೋವಿಡ್-19 ಚಿಕಿತ್ಸೆಗೆ ಗುರುತಿಸಲಾದ ಆಸ್ಪತ್ರೆಗಳಲ್ಲಿ ತುರ್ತಾಗಿ ಅಗತ್ಯ ವ್ಯವಸ್ಥೆ ಕಲ್ಪಿಸಿ: ಶ್ರೀರಾಮುಲು
ಬಳ್ಳಾರಿ: ಕೋವಿಡ್-19 ಸೊಂಕಿತರ ಚಿಕಿತ್ಸೆ ಪ್ರಮಾಣ ಹೆಚ್ಚಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್ ಮತ್ತು…
ಕೊರೊನಾ ವಿರುದ್ಧದ ಹೋರಾಟಕ್ಕೆ 15 ಸಾವಿರ ಕೋಟಿಯ ಪ್ಯಾಕೇಜ್
ನವದೆಹಲಿ: ಕೊರೊನಾ ಮಾಹಾಮಾರಿ ವಿರುದ್ಧದ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ 15 ಸಾವಿರ ಕೋಟಿ ರೂ.…
ಅಂಗಡಿಗಳಲ್ಲಿ ಖಾಲಿಯಾಗ್ತಿದೆ ಗೋಧಿ ಹಿಟ್ಟು, ಮೈದಾ, ರವೆ
ನವದೆಹಲಿ: ಕೊರೊನಾ ವೈರಸ್ ಪರಿಣಾಮ ಮುಂದಿನ ಎರಡು ವಾರಗಳಲ್ಲಿ ಗೋಧಿ ಉತ್ಪನ್ನಗಳಾದ ಹಿಟ್ಟು, ಮೈದಾ ಮತ್ತು…
ಕೆಲಸ ನೋಡಿ ಕತ್ರಿನಾಗೆ ಆಮಂತ್ರಣ ನೀಡಿದ ಅರ್ಜುನ್ ಕಪೂರ್
ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ಕೆಲಸ ನೋಡಿದ ನಟ ಅರ್ಜುನ್ ಕಪೂರ್ ತಮ್ಮ ಮನೆಗೆ…
ಮಾರ್ಚ್ 31ರವರೆಗೆ ಕರ್ನಾಟಕ ಲಾಕ್‍ಡೌನ್
ಬೆಂಗಳೂರು: 9 ಜಿಲ್ಲೆಗಳಿಗೆ ವಿಧಿಸಲಾಗಿದ್ದು ಕರ್ಫ್ಯೂ ಮಾದರಿಯ ಲಾಕ್‍ಡೌನ್ ನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗಿದೆ. ಈ…