ಇಂಜೆಕ್ಷನ್ ತೆಗೆದುಕೊಳ್ಳಲು ದೇಹದ ಭಾಗಗಳು ಸ್ಪಂದಿಸುತ್ತಿಲ್ಲ – ಪುಟಿನ್ ಆರೋಗ್ಯ ಮತ್ತಷ್ಟು ಕ್ಷೀಣ
ಮಾಸ್ಕೋ: ಉಕ್ರೇನ್ (Ukraine) ವಿರುದ್ಧ ಸಮರ ಸಾರಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin)…
ನಿತ್ಯ 5 ಗಂಟೆಗಿಂತ ಕಡಿಮೆ ನಿದ್ರೆ ಮಾಡಿದ್ರೆ ಈ ಕಾಯಿಲೆಗಳು ಬರುತ್ತೆ!
ನಿದ್ರೆ (Sleep) ಅಂದ್ರೆ ಎಲ್ಲರಿಗೂ ಇಷ್ಟ. ಆದರೆ ಬದಲಾದ ಜೀವನಶೈಲಿ, ಒತ್ತಡದ ಬದುಕಿನಿಂದಾಗಿ ಬಹುಪಾಲು ಮಂದಿ…
ಕ್ಯಾನ್ಸರ್‌ಗೆ ಹೆದರಿ ಗಲ್ಫ್‌ನಿಂದ ಮರಳಿದ ವ್ಯಕ್ತಿಯ ಕೈಹಿಡಿಯಿತು ಕೃಷಿ
ಮಂಗಳೂರು: ಕ್ಯಾನ್ಸರ್ ಕಾಯಿಲೆ ಬಂತೆಂದ್ರೆ ಇನ್ನು ಸಾವೇ ಗತಿ ಎನ್ನುವವರೇ ಹೆಚ್ಚು. ಆದರೆ ದಕ್ಷಿಣ ಕನ್ನಡ…
Rantac ಸೇರಿದಂತೆ 26 ಔಷಧಿಗಳು ಅಗತ್ಯ ಔಷಧಿಗಳ ಪಟ್ಟಿಯಿಂದ ಹೊರಕ್ಕೆ
ನವದೆಹಲಿ: ಸದ್ಯ ಮಾರುಕಟ್ಟೆಯಲ್ಲಿರುವ 26 ಔಷಧಿಗಳನ್ನು(Medicine) ಕೇಂದ್ರ ಸರ್ಕಾರ ಅಗತ್ಯ ಔಷಧಿಗಳ ಪಟ್ಟಿಯಿಂದ ಹೊರಕ್ಕೆ ಇಟ್ಟಿದೆ.…
ಹರೀಶ್ ರಾಯ್ ಗೆ ಹಣಕಾಸಿನ ಸಮಸ್ಯೆಯೇ ಕ್ಯಾನ್ಸರ್ ಆಗಿ ಬದಲಾಗಲು ಕಾರಣ ಆಯಿತಾ?
ಮೂರು ವರ್ಷದ ಹಿಂದೆಯೇ ಹರೀಶ್ ರಾಯ್ ಅವರಿಗೆ ಗಡ್ಡೆ ರೂಪದಲ್ಲಿ ಕ್ಯಾನ್ಸರ್ ಸೂಚನೆ ನೀಡಿದ್ದರೂ, ಹಣಕಾಸಿನ…
ಕನ್ನಡದ ಹೆಸರಾಂತ ನಟ ಹರೀಶ್ ರೈಗೆ ಕ್ಯಾನ್ಸರ್: ‘ಕೆಜಿಎಫ್ 2’ ಚಾಚಾ ಆರೋಗ್ಯದ ಬಗ್ಗೆ ಅಭಿಮಾನಿಗಳ ಕಳವಳ
ಇತ್ತೀಚೆಗಷ್ಟೇ ಬಿಡುಗಡೆಯಾದ ಕೆಜಿಎಫ್ 2 ಸಿನಿಮಾದಲ್ಲಿ ರಾಕಿಭಾಯ್ ನೆಚ್ಚಿನ ಚಾಚಾ ಪಾತ್ರದಲ್ಲಿ ಕಾಣಿಸಿಕೊಂಡಿರುವ, ಕನ್ನಡದ ಹೆಸರಾಂತ…
ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯ ರಾಜಧಾನಿ…
2023ಕ್ಕೆ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಮಾರಾಟ ಬಂದ್
ವಾಷಿಂಗ್ಟನ್: ಪ್ರಸಿದ್ಧ ಫಾರ್ಮ ಕಂಪನಿ ಜಾನ್ಸನ್ ಆ್ಯಂಡ್ ಜಾನ್ಸನ್ ತನ್ನ ಟಾಲ್ಕಮ್ ಆಧಾರಿತ ಜಾನ್ಸನ್ ಬೇಬಿ…
ಪುಟಿನ್‌ಗೆ ಕ್ಯಾನ್ಸರ್ – ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!
ಮಾಸ್ಕೋ: ಉಕ್ರೇನ್ ಮೇಲೆ ಸತತ ಎರಡು ತಿಂಗಳಿಂದ ಯುದ್ಧ ನಡೆಸುತ್ತಿದ್ದರೂ, ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ…
ಕ್ಯಾನ್ಸರ್ ಚಿಕಿತ್ಸೆಯಲ್ಲಿರುವಾಗಲೇ ಇಂಟರ್ವ್ಯೂ ಅಟೆಂಡ್ ಮಾಡಿದ ಹಠವಾದಿ
ನವದೆಹಲಿ: ಕ್ಯಾನ್ಸರ್ ಬಂದ್ರೆ ಜೀವನವೇ ಮುಗಿಯಿತು ಎಂದು ತಿಳಿದುಕೊಳ್ಳುವ ಕಾಲದಲ್ಲಿ ಇಲ್ಲೊಬ್ಬ ವ್ಯಕ್ತಿ ಛಲ ಬಿಡದೆ…