ಟಿ20 ವಿಶ್ವಕಪ್ ಆಯ್ಕೆಗೆ ಇನ್ನೊಂದು ಚಾನ್ಸ್ ಕಲ್ಪಿಸಿಕೊಡಬಹುದು ಐಪಿಎಲ್?
ದುಬೈ: ಈಗಾಗಲೇ ಅಕ್ಟೋಬರ್ ನವೆಂಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‍ಗೆ ಭಾರತ ತಂಡವನ್ನು ಆಯ್ಕ ಮಾಡಲಾಗಿದೆ. ಆದರೂ…
ದಾಖಲೆಯ ಹೊಸ್ತಿಲಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ
- ದಾಖಲೆಗೆ ಬೇಕಿದೆ 3 ಸಿಕ್ಸರ್ - ಸಿಕ್ಸರ್ ಕಿಂಗ್ ಆಗಲಿರುವ ರೋಹಿತ್ ಶರ್ಮಾ ಅಬುಧಾಬಿ:…
ಆರ್‌ಸಿಬಿ ಕ್ಯಾಪ್ಟನ್ ರೇಸ್‍ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್
ಬೆಂಗಳೂರು: ದುಬೈನಲ್ಲಿ ನಡೆಯುತ್ತಿರುವ 14ನೇ ಆವೃತ್ತಿಯ ಐಪಿಎಲ್ ಬಳಿಕ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕತ್ವಕ್ಕೆ…
ಕ್ರಿಕೆಟ್‍ನಲ್ಲಿ ಲಿಂಗ ಸಮಾನತೆಗಾಗಿ ಬ್ಯಾಟ್ಸ್‌ಮ್ಯಾನ್ ಬದಲಾಗಿ ‘ಬ್ಯಾಟರ್’ ಪದ ಬಳಕೆ
ಲಂಡನ್: ಕ್ರಿಕೆಟ್‍ನಲ್ಲಿ ಮಹಿಳಾ ಮತ್ತು ಪುರುಷರ ಲಿಂಗ ಸಮಾನತೆ ಸಲುವಾಗಿ ಪ್ರಸ್ತುತ ಬಳಕೆಯಲ್ಲಿರುವ ಬ್ಯಾಟ್ಸ್‌ಮ್ಯಾನ್ ಪದದ…
ಐಪಿಎಲ್‍ನಲ್ಲಿ ವಾರ್ನರ್ ದಾಖಲೆ ಹಿಂದಿಕ್ಕಿದ ಕನ್ನಡಿಗ ಕೆ.ಎಲ್ ರಾಹುಲ್
ದುಬೈ: ಪಂಜಾಬ್ ತಂಡದ ನಾಯಕ ಕನ್ನಡಿಗ ಕೆ.ಎಲ್ ರಾಹುಲ್, ಹೈದರಾಬಾದ್ ತಂಡದ ಆಟಗಾರ ಡೇವಿಡ್ ವಾರ್ನರ್…
ಕೊನೆಯ ಓವರಿನಲ್ಲಿ ತ್ಯಾಗಿ ಜಾದೂ – ರಾಜಸ್ಥಾನಕ್ಕೆ 2 ರನ್‍ಗಳ ರೋಚಕ ಜಯ
ದುಬೈ: ಕಾರ್ತಿಕ್ ತ್ಯಾಗಿಯ ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ …
ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್
ಕಾಬೂಲ್: ತನ್ನ ವಿಚಿತ್ರ ನಿರ್ಧಾರಗಳಿಂದಲೇ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ತಾಲಿಬಾನ್ ಆಡಳಿತ ಈಗ ಅಫ್ಘಾನಿಸ್ಥಾನದಲ್ಲಿ ಮತ್ತೊಂದು…
RCB ಹೀನಾಯ ಸೋಲಿಗೆ ಏನಂದ್ರು ಕ್ರಿಕೆಟ್ ಪ್ರೇಮಿಗಳು?
ಐಪಿಎಲ್ 14ನೇ ಆವೃತ್ತಿಯಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 9 ವಿಕೆಟ್‌ಗಳ ಭಾರೀ ಅಂತರದ ಸೋಲು…
ಆರ್‌ಸಿಬಿ ಹಸಿರು ಬಣ್ಣ ಬಿಟ್ಟು ತಿಳಿನೀಲಿ ಜೆರ್ಸಿ ತೊಟ್ಟಿದ್ಯಾಕೆ ಗೊತ್ತಾ?
ದುಬೈ: ಅರಬ್ ನಾಡಿನಲ್ಲಿ ನಡೆಯುತ್ತಿರುವ ಐಪಿಎಲ್‍ನ ಮೊದಲ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ…
ಆರ್ಸಿಬಿಯಿಂದ ಹೀನಾಯ ಪ್ರದರ್ಶನ – ಕೆಕೆಆರ್ಗೆ 9 ವಿಕೆಟ್ಗಳ ಭರ್ಜರಿ ಜಯ
ದುಬೈ: ಆಂಡ್ರೆ ರಸೆಲ್ ಮತ್ತು ವರುಣ್ ಚಕ್ರವರ್ತಿ ದಾಳಿಗೆ ಮಕ್ಕಾಡೆ ಮಳಗಿದ ಬೆಂಗಳೂರು ತಂಡ ಹೀನಾಯ…
