ತಾಲಿಬಾನಿಗಳ ಮುಂದಿನ ಪ್ರಧಾನಿ ಅಫ್ರಿದಿ – ನೆಟ್ಟಿಗರಿಂದ ಫುಲ್ ಟ್ರೋಲ್
ಇಸ್ಲಾಮಾಬಾದ್: ಉಗ್ರರ ಆಡಳಿತವನ್ನು ನೋಡಿ ಜನರು ಅಫ್ಘಾನಿಸ್ತಾನ ತೊರೆಯುತ್ತಿದ್ದರೆ ಇತ್ತ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್…
ಅಂತರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ
ಬೆಂಗಳೂರು: ಭಾರತದ ಕ್ರಿಕೆಟ್ ತಂಡದ ಆಲ್‍ರೌಂಡರ್ ಆಟಗಾರ, ಕನ್ನಡಿಗ ಸ್ಟುವರ್ಟ್ ಬಿನ್ನಿ ಅಂತರಾಷ್ಟ್ರೀಯ ಹಾಗೂ ಪ್ರಥಮ…
ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್ಗಳು
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 3 ಪಂದ್ಯಗಳು…
ಭಾರತಕ್ಕೆ ಹೀನಾಯ ಸೋಲು: ಇನ್ನಿಂಗ್ಸ್ 76 ರನ್ ಗಳಿಂದ ಗೆದ್ದ ಇಂಗ್ಲೆಂಡ್
- 5 ವಿಕೆಟ್ ಕಬಳಿಸಿದ ಓಲ್ಲಿ ರಾಬಿನ್ಸನ್ ಲೀಡ್ಸ್: ಭಾರತದ ವಿರುದ್ಧದ 5 ಟೆಸ್ಟ್ ಪಂದ್ಯಗಳ…
ಕ್ರಿಶ್ಚಿಯಾನೊ ರೊನಾಲ್ಡೊ ಹೊಸ ಕ್ಲಬ್ ಸೇರ್ಪಡೆ: ಟ್ರೆಂಡ್ ಆಯ್ತು ನಂ-7
ಟ್ಯುರಿನ್: ಪೋರ್ಚುಗಲ್ ಫುಟ್‍ಬಾಲ್ ತಾರೆ ಕ್ರಿಶ್ಚಿಯಾನೊ ರೊನಾಲ್ಡೊ ಇಟಲಿಯ ಜುವೆಂಟಸ್ ಕ್ಲಬ್ ತ್ಯಜಿಸಿ, ಇಂಗ್ಲೆಂಡ್‍ನ ಮ್ಯಾಂಚೆಸ್ಟರ್…
ರೋಹಿತ್ ಶರ್ಮಾ ಔಟ್ ಆಗ್ತಿದ್ದಂತೆ 4ನೇ ಕ್ರಮಾಂಕದಲ್ಲಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ‘ಜಾರ್ವೋ’!
ಲೀಡ್ಸ್: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ದಿನದಾಟದಲ್ಲಿ ಭಾರತದ ಆಟಗಾರ ರೋಹಿತ್ ಶರ್ಮಾ ಔಟ್…
ಹಾರ್ದಿಕ್ ಪಾಂಡ್ಯ ಧರಿಸಿದ ವಾಚ್ ಬೆಲೆ ಕೇಳಿ ದಂಗಾದ ಅಭಿಮಾನಿಗಳು
ಮುಂಬೈ: ಭಾರತ ತಂಡದ ಸ್ಟಾರ್ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ಧರಿಸಿದ್ದ ಒಂದು ವಾಚ್ ಬೆಲೆ…
ನಿಮ್ಮ ಅಹಂಕಾರವನ್ನು ಮೊದಲು ಹದ್ದುಬಸ್ತಿನಲ್ಲಿಡಿ ಕೊಹ್ಲಿ ವಿರುದ್ಧ ಮನಿಂದರ್ ಸಿಂಗ್ ಕಿಡಿ
ಲಂಡನ್: ನಿಮ್ಮ ಅಹಂಕಾರವನ್ನು ಮೊದಲು ಹದ್ದುಬಸ್ತಿನಲ್ಲಿಡಿ ಬಳಿಕ ಉತ್ತಮವಾಗಿ ಅಡುತ್ತೀರಿ ಎಂದು ತಂಡದ ನಾಯಕ ವಿರಾಟ್…
ಶತಕ ಸಿಡಿಸದೇ 50 ಇನ್ನಿಂಗ್ಸ್ ಕಳೆದ ವಿರಾಟ್ ಬ್ಯಾಟ್
ಲಂಡನ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ ಶತಕ ಕಾಣದೇ ಇದೀಗ 50ನೇ…
ಇತರೇ 16 ರನ್ – 78 ರನ್‍ಗಳಿಗೆ ಭಾರತ ಆಲೌಟ್
ಲೀಡ್ಸ್: ಮೂರನೇ ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತ ಹೀನಾಯ ಪ್ರದರ್ಶನ ನೀಡಿದ್ದು ಇಂಗ್ಲೆಂಡ್ ಬೌಲರ್ ಗಳ ಅಬ್ಬರಕ್ಕೆ…
