2 ಸಾವಿರ ರೂ. ಉದಾಹರಣೆ ನೀಡಿ ಐಸಿಸಿಯನ್ನು ಟ್ರೋಲ್‍ಗೈದ ಬಿಗ್ ಬಿ
ನವದೆಹಲಿ: 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಲು ಕಾರಣವಾದ ಐಸಿಸಿಯ ಬೌಂಡರಿ ಮಾನದಂಡದ ಬಗ್ಗೆ…
ಓವರ್ ಥ್ರೋಗೆ 6 ರನ್ ನೀಡಿದ್ದು ತಪ್ಪು – ಮಾಜಿ ಅಂಪೈರ್ ಸೈಮನ್ ಟಫೆಲ್
ಲಂಡನ್: 2019ರ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕ್ರಿಕೆಟ್ ಜನಕ ಇಂಗ್ಲೆಂಡ್ ತಂಡದ ಮೊದಲ ಕಪ್…
ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್!
ಬೆಂಗಳೂರು: ವಿಶ್ವಕಪ್ ಟ್ರೋಫಿಯನ್ನು ಇಂಗ್ಲೆಂಡ್ ಮೊದಲ ಬಾರಿಗೆ ಗೆದ್ದರೂ ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್…
ಧೋನಿಯನ್ನ 7ನೇ ಕ್ರಮಾಂಕದಲ್ಲಿ ಕಳಿಸಿದ ಕಾರಣ ಬಿಚ್ಚಿಟ್ಟ ರವಿ ಶಾಸ್ತ್ರಿ
ನವದೆಹಲಿ: ವಿಶ್ವಕಪ್ ಸೆಮಿಫೈನಲ್‍ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಸೆಮಿಫೈನಲ್ ಪಂದ್ಯದಲ್ಲಿ…
ಶಿವರಾಜ್‍ಕುಮಾರ್ ಹುಟ್ಟುಹಬ್ಬಕ್ಕೆ ಅನಿಲ್ ಕುಂಬ್ಳೆ ಸರ್ಪ್ರೈಸ್
ಲಂಡನ್: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಶುಕ್ರವಾರ ಲಂಡನ್‍ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ…
ಬ್ಯಾಟಿಂಗ್ ಮಾಡುವಾಗ ಚೆಂಡು ಬಡಿದು ಯುವ ಆಟಗಾರ ಸಾವು
ಶ್ರೀನಗರ: ಬ್ಯಾಟಿಂಗ್ ಮಾಡುವಾಗ ಕುತ್ತಿಗೆಗೆ ಚೆಂಡು ಬಡಿದು ಯುವ ಕ್ರಿಕೆಟ್ ಆಟಗಾರ ಮೃತಪಟ್ಟ ಘಟನೆ ಗುರುವಾರ…
ವಿಶ್ವಕಪ್ ಫೈನಲ್ ಪಂದ್ಯದವರೆಗೂ ಇಂಗ್ಲೆಂಡ್‍ನಲ್ಲೇ ಉಳಿಯಲಿದೆ ಟೀಂ ಇಂಡಿಯಾ
ಲಂಡನ್: ಸೆಮಿಫೈನಲ್ ಸೋತು ಹಲವು ವಿಮರ್ಶೆಗಳನ್ನು ಎದುರಿಸುತ್ತಿರುವ ಟೀಂ ಇಂಡಿಯಾ ಸದ್ಯ ವಿಶ್ವಕಪ್ ಫೈನಲ್ ಪಂದ್ಯದವರೆಗೂ…
ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ನನಗೆ ಕ್ರಿಕೆಟ್ ಕಲಿಸಿಕೊಟ್ಟಿದೆ – ರವೀಂದ್ರ ಜಡೇಜಾ
ಲಂಡನ್: ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್‍ನಲ್ಲಿ ಸೋತ ಭಾರತ ವಿಶ್ವಕಪ್‍ನಿಂದ ಹೊರಬಿದ್ದಿದೆ. ಸೆಮಿಫೈನಲ್‍ನಲ್ಲಿ ಭಾರತದ ಪರ ಉತ್ತಮ…
ಭಾರತಕ್ಕೆ ಸೋಲು, ಟಿವಿ ಒಡೆದು ಮಂಡ್ಯ ಯುವಕನಿಂದ ಶಪಥ
ಮಂಡ್ಯ: ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತ ಸೋತಿದ್ದಕ್ಕೆ ಯುವಕನೊಬ್ಬ ಟಿವಿ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಮದ್ದೂರಿನ…
3 ವಿಶ್ವಕಪ್ ಸೆಮಿ ಫೈನಲ್‍ಗಳಲ್ಲಿ ಎಡಗೈ ವೇಗಿಗಳಿಗೆ ವಿಕೆಟ್ ಒಪ್ಪಿಸಿದ ಕೊಹ್ಲಿ
ಲಂಡನ್: ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಟೀಂ ಇಂಡಿಯಾ ನ್ಯೂಜಿಲೆಂಡ್…
