ಸರಣಿ ಗೆದ್ದರೂ ಮುಖದಲ್ಲಿ ನಗುವಿಲ್ಲ – ಕೊಹ್ಲಿಯನ್ನು ಗುರಾಯಿಸಿದ ಪಂತ್
ಹೈದರಾಬಾದ್: ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತ (India) ಮತ್ತು ಆಸ್ಟ್ರೇಲಿಯಾ (Australia) ನಡುವಿನ ಟಿ20…
ಟಿ20ಯಲ್ಲಿ ಕೆಟ್ಟ ಸಾಧನೆ ಮಾಡಿದ ಬುಮ್ರಾ
ಹೈದರಾಬಾದ್: ಟೀಂ ಇಂಡಿಯಾದ(Team India) ಬೌಲರ್ ಜಸ್‌ಪ್ರೀತ್ ಬುಮ್ರಾ(Jasprit Bumrah ) ತಮ್ಮ ವೈಯಕ್ತಿಕ ಟಿ20…
ರ‍್ಯಾಂಕಿಂಗ್‌ನಲ್ಲಿ ಫುಲ್‌ಶೈನ್ – ಪಾಕ್ ನಾಯಕನನ್ನು ಹಿಂದಿಕ್ಕಿದ SKY
ದುಬೈ: ಆಸ್ಟ್ರೇಲಿಯಾ (Australia) ವಿರುದ್ಧದ ಮೊದಲ ಟಿ20 (T20) ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಟೀಂ…
ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ
ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ (Indian Womens Cricket Team) ತಂಡದ ಸ್ಫೋಟಕ ಆರಂಭಿಕ ಬ್ಯಾಟರ್…
ಮಹತ್ತರವಾದ ಕಾರಣಕ್ಕಾಗಿ ಮತ್ತೆ ಕ್ರಿಕೆಟ್ ಆಡಲು ಮೈದಾನಕ್ಕಿಳಿದ ಲೆಜೆಂಡ್ ಕ್ರಿಕೆಟಿಗರು
ಕೋಲ್ಕತ್ತಾ: ಲೆಜೆಂಡ್ಸ್ ಲೀಗ್ ಕ್ರಿಕೆಟ್ 2022 (Legends League Cricket 2022) ಇಂದಿನಿಂದ ಆರಂಭವಾಗುತ್ತಿದ್ದು, ವಿಶ್ವದ…
ಕ್ರಿಕೆಟಿಗ ರಿಷಭ್ ಪಂತ್ ಗೆ ನಾನು ಕ್ಷಮೆ ಕೇಳಿಲ್ಲ, ಕೇಳೋದು ಇಲ್ಲ: ನಟಿ ಊರ್ವಶಿ ರೌಟೇಲಾ
ಟೀಮ್ ಇಂಡಿಯಾ ಆಟಗಾರ (Cricket) ರಿಷಭ್ ಪಂತ್ ಮತ್ತು ನಟಿ ಊರ್ವಶಿ ರೌಟೇಲಾ (Urvashi Rautela)…
ದೇಶೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡಿಗ ರಾಬಿನ್ ಉತ್ತಪ್ಪ ಗುಡ್‌ಬೈ
ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ(Team India) ಕ್ರಿಕೆಟಿಗ ರಾಬಿನ್ ಉತ್ತಪ್ಪ(Robin Uthappa) ಎಲ್ಲಾ ದೇಶೀಯ ಮತ್ತು…
ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ (Cricket) ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridi) ಭಾರತೀಯ…
ಪಾಕ್ ವಿರುದ್ಧ ಪಂದ್ಯದ ಗೆಲುವಿಗೆ ಧೋನಿ, ಸಿಎಸ್‌ಕೆ ಸ್ಫೂರ್ತಿ: ದಸುನ್ ಶನಕ
ದುಬೈ: ಭಾನುವಾರ ದುಬೈನಲ್ಲಿ(Dubai) ನಡೆದ ಏಷ್ಯಾ ಕಪ್ 2022ರ(Asia Cup 2022) ಫೈನಲ್‌ನಲ್ಲಿ ಶ್ರೀಲಂಕಾ(Sri Lanka)…
ಶೀಘ್ರವೇ ಹಸೆಮಣೆ ಏರಲಿದ್ದಾರೆ ಟೀಂ ಇಂಡಿಯಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ
ಮುಂಬೈ: ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಭಾರತೀಯ ಮಹಿಳಾ ಕ್ರಿಕೆಟರ್ (Cricketer) ವೇದಾ…
