ಸಿಕ್ಸ್ ಸಿಡಿಸಿ ಅಫ್ರಿದಿಯನ್ನು ಹಿಂದಿಕ್ಕಿದ ಹಿಟ್‌ಮ್ಯಾನ್ – ಭಾರತಕ್ಕೆ ಸರಣಿ ಜಯ
ಫ್ಲೋರಿಡಾ: ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ವಿಂಡಿಸ್ ವಿರುದ್ಧ 59…
`ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ
ಟ್ರೆನಿನಾಡ್: ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಅಬ್ಬರ ಹಾಗೂ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಬಲದಿಂದ ಭಾರತ…
ಏಷ್ಯಾ ಕಪ್ – ಭಾರತ್, ಪಾಕ್ ಪಂದ್ಯಕ್ಕೆ ಡೇಟ್ ಫಿಕ್ಸ್
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಏಷ್ಯಾ ಕಪ್…
ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ
ಟ್ರೆನಿನಾಡ್: ಬ್ರಾಂಡನ್ ಕಿಂಗ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಒಬೆಡ್ ಮೆಕಾಯ್ ಅವರ ಮಾರಕ…
ರೋಹಿತ್, ಡಿಕೆ ಬ್ಯಾಟಿಂಗ್ ಅಬ್ಬರಕ್ಕೆ ವೆಸ್ಟ್‌ಇಂಡೀಸ್ ತತ್ತರ – ಭಾರತಕ್ಕೆ 68 ರನ್‌ಗಳ ಭರ್ಜರಿ ಜಯ
ಟ್ರಿನಿನಾಡ್: ನಾಯಕ ರೋಹಿತ್ ಶರ್ಮಾರ ಆಕರ್ಷಕ ಅರ್ಧಶತಕ ಹಾಗೂ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ…
ಅಫ್ಘಾನಿಸ್ತಾನದ ಟಿ20 ಪಂದ್ಯದ ವೇಳೆ ಸ್ಟೇಡಿಯಂನಲ್ಲೇ ಬಾಂಬ್ ಸ್ಫೋಟ
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಶಪಜೀಜಾ ಕ್ರಿಕೆಟ್ ಲೀಗ್ ಟಿ20…
ಬಿಸಿಸಿಐ ಶೀರ್ಷಿಕೆ ಪ್ರಾಯೋಜಕ ಪಡೆದುಕೊಂಡ ಮಾಸ್ಟರ್ ಕಾರ್ಡ್ – ಪ್ರತಿ ಪಂದ್ಯಕ್ಕೆ ಸಿಗುತ್ತೆ ಕೋಟಿ ಕೋಟಿ
ಮುಂಬೈ: ಭಾರತದಲ್ಲಿ ನಡೆಯಲಿರುವ ದೇಸಿ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಮಾಸ್ಟರ್ ಕಾರ್ಡ್ ಟೀಂ ಇಂಡಿಯಾದ…
ಗಂಡು ಮಗುವಿಗೆ ತಂದೆಯಾದ ಕ್ರಿಕೆಟಿಗ ಕೃನಾಲ್ ಪಾಂಡ್ಯ: ಮಗುವಿನ ಹೆಸರು ರಿವೀಲ್
ಕ್ರಿಕೆಟ್ ಜಗತ್ತಿನಲ್ಲಿ ಸಾಧನೆ ಮಾಡಿರುವ ಕೃನಾಲ್ ಪಾಂಡ್ಯ ಈಗ ತಮ್ಮ ಖಾಸಗಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಕೃನಾಲ್…
ರೈಟ್‍ಮೆನ್ ಪ್ರೀಮಿಯರ್ ಲೀಗ್ 2022 – ಪಬ್ಲಿಕ್ ಕ್ಯಾಪ್ಟನ್ ತಂಡ ಚಾಂಪಿಯನ್
ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿದ್ದ ರೈಟ್‍ಮೆನ್ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಯ ಇಂಟರ್‌ನಲ್ ಪಂದ್ಯಾವಳಿಯಲ್ಲಿ ಪಬ್ಲಿಕ್…
ದಕ್ಷಿಣ ಆಫ್ರಿಕಾ ಟಿ 20 ಲೀಗ್ – ಎಲ್ಲಾ 6 ತಂಡಗಳು ಐಪಿಎಲ್ ಫ್ರಾಂಚೈಸಿ ಪಾಲು
ಜೋಹಾನ್ಸ್‌ಬರ್ಗ್: ಕ್ರಿಕೆಟ್ ದಕ್ಷಿಣ ಆಫ್ರಿಕಾದ ಚೊಚ್ಚಲ ಟಿ20 ಲೀಗ್‌ನಲ್ಲಿ ಎಲ್ಲಾ ಆರು ತಂಡಗಳನ್ನು ಇಂಡಿಯನ್ ಪ್ರೀಮಿಯರ್…
