ಇಂದು ಎಲಿಮಿನೇಟರ್ ಪಂದ್ಯ – ಆರ್‌ಸಿಬಿಗೆ ಲಕ್ನೋ ಸವಾಲು
ಕೋಲ್ಕತ್ತಾ: ಈಡನ್ ಗಾರ್ಡನ್ಸ್‌ನಲ್ಲಿಂದು ಐಪಿಎಲ್ 2022ರ ಎಲಿಮಿನೇಟರ್ 2ನೇ ಪಂದ್ಯ ನಡೆಯಲಿದ್ದು, ಡುಪ್ಲೆಸಿ ಬಳಗಕ್ಕೆ ಕನ್ನಡಿಗ…
ಕೊನೆಯ ಓವರ್‌ನಲ್ಲಿ ಮಿಲ್ಲರ್ ಹ್ಯಾಟ್ರಿಕ್ ಸಿಕ್ಸ್ – ಫೈನಲ್‌ಗೆ ಗುಜರಾತ್ ಎಂಟ್ರಿ
ಕೋಲ್ಕತ್ತಾ: ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಪರಿಣಾಮ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ…
ಎದೆ ಹಿಡಿದುಕೊಂಡು ಮೈದಾನದಲ್ಲೇ ಕುಸಿದು ಬಿದ್ದ ಲಂಕಾ ಕ್ರಿಕೆಟಿಗ
ಢಾಕಾ: ಬಾಂಗ್ಲಾದೇಶದ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಫೀಲ್ಡಿಂಗ್…
ಐಪಿಎಲ್ ಇತಿಹಾಸದಲ್ಲಿ 1,400 ಡಾಟ್ ಬೌಲ್ ಎಸೆದು ದಾಖಲೆ ಬರೆದ ಭುವಿ
ಮುಂಬೈ: ಸನ್‍ರೈಸರ್ಸ್ ಹೈದರಾಬಾದ್ ತಂಡದ ವೇಗಿ ಭುವನೇಶ್ವರ್ ಕುಮಾರ್ ಐಪಿಎಲ್ ಇತಿಹಾಸದಲ್ಲಿ 1,400 ಡಾಟ್ ಬೌಲ್‍ಗಳನ್ನು…
ಐರ್ಲೆಂಡ್ ಪ್ರವಾಸ – ಭಾರತ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್
ಮುಂಬೈ: ಜೂನ್ ಅಂತ್ಯದಲ್ಲಿ ಐರ್ಲೆಂಡ್ ಪ್ರವಾಸಕ್ಕಾಗಿ ಭಾರತದ ಮುಖ್ಯ ಕೋಚ್ ಆಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ…
ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು: ಕಮ್ರಾನ್ ಅಕ್ಮಲ್
ಮುಂಬೈ: ಜಮ್ಮು ಮತ್ತು ಕಾಶ್ಮೀರ್‌ದ ಕ್ರಿಕೆಟಿಗ ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದರು…
ಕಪಿಲ್ ಕ್ರಿಕೆಟ್ ಕ್ಲಬ್‍ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ – ವೃತ್ತಿಪರ ಕ್ರಿಕೆಟ್‍ಗೆ ಪೂರಕವಾಗಿ ಆಯೋಜನೆ
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಪಿಲ್ ಕ್ರಿಕೆಟ್ ಕ್ಲಬ್ ಈ ಬಾರಿ ಆಯೋಜಿಸಿದ್ದ ಬೇಸಿಗೆ ಕ್ರಿಕೆಟ್ ತರಬೇತಿ…
ಈ ಬಾರಿ ಗುಜರಾತಿಗೆ ಐಪಿಎಲ್ ಕಪ್, ಮೋಟಾಬಾಯಿ ಖಚಿತಪಡಿಸಬೇಕು: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಬೆಂಗಳೂರು: ಗುಜರಾತ್ ಟೈಟಾನ್ಸ್ ಈ ಬಾರಿ ಸ್ಪಷ್ಟ ಕಾರಣಗಳಿಂದಾಗಿ ಐಪಿಎಲ್ ಕಪ್ ಗೆಲ್ಲಬಹುದು ಎಂದು ಕಾಂಗ್ರೆಸ್…
ಆಸ್ಟ್ರೇಲಿಯಾ ಮಾಜಿ ಆಟಗಾರ ಸೈಮಂಡ್ಸ್ ರಸ್ತೆ ಅಪಘಾತದಲ್ಲಿ ಸಾವು
ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆಲ್ ರೌಂಡರ್, ಸ್ಫೋಟಕ ಬ್ಯಾಟ್ಸ್‌ಮನ್ ಆಂಡ್ರ್ಯೂ ಸೈಮಂಡ್ಸ್(46) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.…
IPLಗೆ ಗುಡ್ ಬೈ ಹೇಳಿದ CSK ಸ್ಟಾರ್ ಅಂಬಾಟಿ ರಾಯುಡು?
ಮುಂಬೈ: ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್‌ಕಿಂಗ್ಸ್ ತಂಡದ ಸ್ಟಾರ್ ಕ್ರಿಕೆಟರ್ ಅಂಬಾಟಿ ರಾಯುಡು ಐಪಿಎಲ್ ಆವೃತ್ತಿಗೆ…
