ಕೆಕೆಆರ್‌ಗೆ ಪಂಚ್ ಕೊಟ್ಟ ಪೋವೆಲ್- ಡೆಲ್ಲಿ ತಂಡಕ್ಕೆ 4 ವಿಕೆಟ್‌ಗಳ ಜಯ
ಮುಂಬೈ: ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ವಿಕೆಟ್‌ಗಳ…
ಕೊನೆಯಲ್ಲಿ ಪರಾಗ್ ಸ್ಫೋಟಕ ಆಟ – ಆರ್‌ಆರ್‌ಗೆ 29 ರನ್‍ಗಳ ಜಯ, ಮತ್ತೆ ಕೊಹ್ಲಿ ವಿಫಲ
ಮುಂಬೈ: ಕೊನೆಯಲ್ಲಿ ರಿಯಾನ್ ಪರಾಗ್ ಸ್ಫೋಟಕ ಆಟ ನಂತರ ಬೌಲರ್‍ಗಳು ಉತ್ತಮ ಪ್ರದರ್ಶನದಿಂದ ಆರ್‌ಸಿಬಿ ವಿರುದ್ಧ…
6 ಸಾವಿರ ರನ್‌ಗಳ ಗಡಿ ದಾಟಿ ಐಪಿಎಲ್ `ಶಿಖರ’ವೇರಿದ ಧವನ್
ಮುಂಬೈ: ಚೆನ್ನೈ ಸೂಪರ್‌ಕಿಂಗ್ಸ್ (CSK) ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ಅಧಿಕ ರನ್‌ಗಳಿಸಿ ಮ್ಯಾನ್ ಆಫ್…
ಮೊದಲ ಪತ್ನಿಯಿಂದ ಒಪ್ಪಿಗೆ ಪಡೆದು 38 ವರ್ಷದ ಟೀಚರ್ ಜೊತೆ 66ರ ಅರುಣ್ ಲಾಲ್ ಮದುವೆ
ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ತಮ್ಮ ಬಹುಕಾಲದ ಗೆಳತಿ ಬುಲ್ ಬುಲ್ ಸಹಾ…
4 ವರ್ಷಗಳ ನಂತರ ನನಗೆ ಐಪಿಎಲ್‍ನಲ್ಲಿ ಅವಕಾಶ ಸಿಕ್ಕಿದೆ: ರಿಷಿ ಧವನ್
ಮುಂಬೈ: ಪಂಜಾಬ್ ಕಿಂಗ್ಸ್ ತಂಡದ ಆಲ್‍ರೌಂಡರ್ ರಿಷಿ ಧವನ್, ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್…
3.10 ಕೋಟಿ ರೂಪಾಯಿಯ ಐಷಾರಾಮಿ ಕಾರು ಖರೀದಿಸಿದ ಹಿಟ್ ಮ್ಯಾನ್
ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಸತತ 8 ಸೋಲಿನಿಂದಾಗಿ ಕಂಗೆಟ್ಟಿದ್ದು, ಈಗಾಗಲೇ…
ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಾಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನೋಬಾಲ್ ಕೇಳುವಂತೆ ಒತ್ತಾಯಿಸಿ…
ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?
ಮುಂಬೈ: ಐಪಿಎಲ್ ಕ್ರಿಕೆಟ್‌ನಲ್ಲಿ ಆಗಾಗ ವಿವಾದಗಳು ನಡೆಯುತ್ತಿರುತ್ತವೆ. ಆದರೆ ಶುಕ್ರವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ…
ವಾಸವಿ ಪ್ರೀಮಿಯರ್ ಲೀಗ್ ಕ್ರಿಕೆಟ್‌ಗೆ ಚಾಲನೆ
ಬೆಂಗಳೂರು: ವಾಸವಿ ಯುವ ವೇದಿಕೆ ವತಿಯಿಂದ ಆಯೋಜಿಸಿದ್ದ 5ನೇ ವರ್ಷದ ವಾಸವಿ ಪ್ರೀಮಿಯರ್ ಲೀಗ್ ಕ್ರಿಕೆಟ್…
ಪಠಾಣ್ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…
ನವದೆಹಲಿ: ಭಾರತದ ಮಾಜಿ ಬೌಲರ್‌ಗಳಾದ ಇರ್ಫಾನ್ ಪಠಾಣ್ ಮತ್ತು ಅಮಿತ್ ಮಿಶ್ರಾ ಅವರು ಭಾರತದ ಬಗ್ಗೆ…
