ಕೊರೊನಾ ಹೆಸ್ರಲ್ಲಿ ಹಣ ವಸೂಲಿ – ಸರ್ಕಾರ ಹಣ ಕಳುಹಿಸಿದ್ರೂ ಖಾಸಗಿ ಆಸ್ಪತ್ರೆಯಿಂದ ಲೂಟಿ
ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ. ಸರ್ಕಾರದಿಂದ ಹಣ ಕಳುಹಿಸಿದರೂ…
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಸರ್ಕಾರಕ್ಕೆ ಬಿಲ್- ರಾಜ್ಯದ ಶಾಸಕರ ಕೊರೊನಾ ‘ಬಿಲ್’ವಿದ್ಯೆ
ಬೆಂಗಳೂರು: ಕೊರೊನಾ ಸೋಂಕಿನ ನಿಯಂತ್ರಣಕ್ಕೆ ತರಲು ಸರ್ಕಾರ ಹೆಣಗಾಡುತ್ತಿದೆ. ಇದರ ನಡುವೆಯೇ ಆರ್ಥಿಕ ಸಂಕಷ್ಟ ಸುಧಾರಣೆ…
ಖಾಸಗಿ ಆಸ್ಪತ್ರೆಯಿಂದ ಪಾಸಿಟಿವ್, ನೆಗೆಟಿವ್ ಕಳ್ಳಾಟ – ಎರಡೆರಡು ರಿಪೋರ್ಟ್ ನೋಡಿ ವ್ಯಕ್ತಿ ಆತಂಕ
ಕಾರವಾರ: ಕೊರೊನಾ ಹೆಮ್ಮಾರಿ ಉಳ್ಳವರು-ಇಲ್ಲದವರು ಹೀಗೆ ಯಾರನ್ನೂ ಬಿಡದೇ ಹಿಂಡಿ ಹಿಪ್ಪೆ ಮಾಡ್ತಿದೆ. ಸ್ವತಃ ಚಿಕಿತ್ಸೆ…
ಕೊರೊನಾ ರೋಗಿಯಿಂದಲೂ ಹಣ ವಸೂಲಿ- ಸರ್ಕಾರದಿಂದಲೂ ದುಡ್ಡು ಗುಳಂ
-ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯ ಕಳ್ಳಾಟ ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿತರಿಂದಲೂ ಹಣ ಪಡೆದು, ಇತ್ತ ಸರ್ಕಾರಕ್ಕೂ…
ನನ್ನ ಸ್ನೇಹಿತೆ ತಂದೆಗೆ ಬೆಡ್ ಸಿಗದೆ ಸತ್ತೇ ಹೋದ್ರು: ಸೌಮ್ಯ ರೆಡ್ಡಿ
ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಜನ ಇವತ್ತು ಬೆಡ್, ಆಕ್ಸಿಜನ್ ಇಲ್ಲದೆ ಸಾಯುತ್ತಿದ್ದಾರೆ…
ಕೊರೊನಾ ಚಿಕಿತ್ಸೆಗೆ 12 ಲಕ್ಷ ಬಿಲ್- ಕಚೇರಿಯನ್ನೇ ಆಸ್ಪತ್ರೆಯನ್ನಾಗಿ ಬದಲಿಸಿದ ಉದ್ಯಮಿ
-ಸರ್ಕಾರಕ್ಕೆ ಆಸ್ಪತ್ರೆ ಹಸ್ತಾಂತರಿಸಿ, ಷರತ್ತು ಹಾಕಿದ ಉದ್ಯಮಿ -84 ಬೆಡ್, 10 ಐಸಿಯು ಬೆಡ್ ವ್ಯವಸ್ಥೆ…
ಖಾಸಗಿ ಆಸ್ಪತ್ರೆಗಳಿಗೆ ಸಚಿವ ಈಶ್ವರಪ್ಪ ಎಚ್ಚರಿಕೆ
ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಯ ಜೊತೆ ಜೊತೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಸೇರಿಸಿಕೊಂಡು ಕೊರೊನಾ ಸೋಂಕು ತಡೆಯುವಲ್ಲಿ ಕ್ರಮ…
ಮೂರು ಬಾರಿ ನೆಗೆಟಿವ್ ಬಂದ ರೋಗಿಗೆ ಖಾಸಗಿ ಆಸ್ಪತ್ರೆಯಲ್ಲಿ ಪಾಸಿಟಿವ್ ಟ್ರೀಟ್ಮೆಂಟ್!
- ಇದೂವರೆಗೂ ಆಗಿದೆ 4 ಲಕ್ಷ ರೂ. ಬಿಲ್ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸದ…
ಖಾಸಗಿ ಆಸ್ಪತ್ರೆ ಮೊಂಡಾಟ ಮುಂದುವರಿಕೆ – ಸೂಕ್ತ ಚಿಕಿತ್ಸೆ ಸಿಗದೆ ವೃದ್ಧೆ ಸಾವು
ಬೆಂಗಳೂರು: ಸರ್ಕಾರ ಎಷ್ಟು ಬಾರಿ ಎಚ್ಚರಿಕೆ ಕೊಟ್ಟಿದ್ದರೂ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯ ದಿನೇ ದಿನೇ…
“ಬೆಡ್, ಐಸಿಯು ಖಾಲಿ ಇದೆ ಕೊರೊನಾ ರೋಗಿಗಳೇ ಬನ್ನಿ ಬನ್ನಿ” – ಖಾಸಗಿ ಆಸ್ಪತ್ರೆಯ ಭರ್ಜರಿ ಆಫರ್
ಬೆಂಗಳೂರು: "ಬೆಡ್ ಖಾಲಿ ಇದೆ, ಐಸಿಯು ಖಾಲಿ ಇದೆ ಕೊರೊನಾ ರೋಗಿಗಳೇ ಬನ್ನಿ ಬನ್ನಿ" ಎಂದು…