ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR
ಆನೇಕಲ್: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಲೇಜು ಪ್ರಾಂಶುಪಾಲ…
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಡೆತ್‌ನೋಟ್ ಪತ್ತೆ, ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿಟ್ಟಿದ್ದ ಯಶಸ್ವಿನಿ
- ಬರೋದು ಸ್ಲಂನಿಂದ ಕೋತಿಯ ಹಾಗೆ ಇದ್ದೀಯಾ ಎಂದು ಅವಮಾನಿಸಿದ್ದ ಕಾಲೇಜು ಸಿಬ್ಬಂದಿ ಆನೇಕಲ್: ಡೆಂಟಲ್…
ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ – ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ
ಆನೇಕಲ್: ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ…
ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!
ಕೋಲಾರ: ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ (Kolara…
ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ…
ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?
ಚಾಮರಾಜನಗರ: ಖಾಸಗಿ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಚಂದುಳ್ಳಿ ಚೆಲುವೆಯ ಸಾವು ಎಲ್ಲರಿಗೂ ಶಾಕ್ ತಂದುಕೊಟ್ಟಿದೆ.…
ನಮಗೂ ಉಚಿತ ಲ್ಯಾಪ್‍ಟಾಪ್ ಕೊಡಿ – ಪ್ರತಿಭಟನೆಗಿಳಿದ ಖಾಸಗಿ ಕಾಲೇಜು ವಿದ್ಯಾರ್ಥಿಗಳು
ಯಾದಗಿರಿ: ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಲ್ಯಾಪ್‍ಟಾಪ್ ಯೋಜನೆಯನ್ನು, ಖಾಸಗಿ ಪದವಿ ಕಾಲೇಜು…
