ಪೊಲೀಸ್ ಠಾಣೆಗೆ ಬಂದು ಸೆಲ್‍ನಲ್ಲಿ ಕುಳಿತ ಹಾವು ಸೆರೆ
ಗದಗ: ವಿಷಕಾರಿ ಹಾವೊಂದು ಠಾಣೆಯನ್ನು ಒಳಪ್ರವೇಶಿಸಿ ಆರೋಪಿಗಳನ್ನು ಇರಿಸುವ ಸೆಲ್‍ನಲ್ಲಿ ಅವಿತು ಕೂತ ಘಟನೆ ನಗರದ…
ಸಚಿವೆ, ಶಾಸಕರ ಸಭೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ – 1 ಗಂಟೆಯಲ್ಲಿ 4 ಬಾರಿ ಕೈಕೊಟ್ಟ ಕರೆಂಟ್
- ಮೊಬೈಲ್ ಟಾರ್ಚ್ ಹಿಡಿದ ಅಧಿಕಾರಿಗಳು ಗದಗ: ಕೋವಿಡ್ 3ನೇ ಅಲೆ ಮುನ್ನೆಚ್ಚರಿಕೆ ಕುರಿತು ನಗರದ…
ಸರ್ಕಾರ ಘೋಷಿಸಿದ್ದ ಪರಿಹಾರ ಇನ್ನೂ ತಲುಪಿಲ್ಲ – ಹೂ ಬೆಳೆಗಾರರ ಆರೋಪ
- ಕೊರೊನಾ ಕಾಲದಲ್ಲೂ ಸರ್ಕಾರದ ಪರಿಹಾರ ಸಿಗದೆ ಹೂವಿನ ರೈತರ ಪರದಾಟ ಗದಗ: ಹೂವಿನ ಕಾಶಿ…
ಸೋಶಿಯಲ್ ಮೀಡಿಯಾದಲ್ಲಿ ಪರಿಚಯ – ಮದ್ವೆ ಭರವಸೆ ನೀಡಿ ಶಿಕ್ಷಕಿಯಿಂದ ಹಣ ಪಡೆದವ ಅರೆಸ್ಟ್
ಗದಗ: ಫೇಸ್‍ಬುಕ್‍ನಲ್ಲಿ ಪರಿಚಯವಾಗಿ ಶಿಕ್ಷಕಿಯ ಬಳಿ 7 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದಿದ್ದ ಮೋಸಗಾರನನ್ನು…
ಸಚಿವ ಸಂಪುಟ ರಚನೆ, ಪುನಾರಚನೆ, ವಿಸ್ತರಣೆ ಎಲ್ಲವೂ ಸಿಎಂ ಪರಮಾಧಿಕಾರ: ಸಿ.ಸಿ ಪಾಟೀಲ್
ಗದಗ: ಸಚಿವ ಸಂಪುಟ ರಚನೆ, ಪುನಾರಚನೆ, ವಿಸ್ತರಣೆ ಎಲ್ಲವು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಸಚಿವ ಸಿ.ಸಿ…
ಕೋವಿಡ್ ಕೇರ್ ಸೆಂಟರ್‌ನಲ್ಲಿ ಮನರಂಜನೆಗೆ ಮನಸೋತ ಸೋಂಕಿತರು
ಗದಗ: ರಾಜ್ಯದೆಲ್ಲೆಡೆ ಕೋವಿಡ್ ಸೋಂಕಿತರು ಮಾನಸಿಕ ಹಾಗೂ ಭಯದ ಆತಂಕದ ನಡುವೆ ತಮ್ಮ ಉಸಿರು ಚೆಲ್ಲುತ್ತಿದ್ದಾರೆ.…
ನಾಳೆಯಿಂದ ಗದಗ ಜಿಲ್ಲೆ 5 ದಿನ ಲಾಕ್‍ಡೌನ್ – ಮಾರ್ಕೆಟ್‍ಗೆ ಮುಗಿಬಿದ್ದ ಜನ
ಗದಗ: ನಾಳೆಯಿಂದ 5 ದಿನ ಜಿಲ್ಲೆಯಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿರುವ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿಬಿದ್ದಿದ್ದರು.…
ಗದಗ- ಏಪ್ರಿಲ್, ಮೇನಲ್ಲಿ 21 ಬಾಲ್ಯ ವಿವಾಹ ತಡೆದ ಅಧಿಕಾರಿಗಳು
- ರೋಣ, ಶಿರಹಟ್ಟಿಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ ಗದಗ: ಲಾಕ್‍ಡೌನ್ ಸಂದರ್ಭದಲ್ಲಿ ಜಿಲ್ಲೆಯ ಅನೇಕ…
ಮುಂಗಾರು ಆರಂಭ- ಬೀಜ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು
ಗದಗ: ಜಿಲ್ಲೆಯಲ್ಲಿ 2 ದಿನ ಲಾಕ್‍ಡೌನ್ ಸಡಿಲಿಕೆ ಇರುವುದರಿಂದ ಅನೇಕ ಕಡೆಗಳಲ್ಲಿ ಬೀಜ, ಗೊಬ್ಬರ ಖರೀದಿಗಾಗಿ…
ಗದಗ ಜಿಲ್ಲೆಗೆ ವೈದ್ಯಕೀಯ ನೆರವು ನೀಡಿದ ತೆಲಂಗಾಣ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್
ಗದಗ: ಮೂಲತಃ ಗದಗ ಜಿಲ್ಲೆಯವರಾದ ವಿಶ್ವನಾಥ್ ಸಜ್ಜನರ್ ಸದ್ಯ ತೆಲಂಗಾಣ ರಾಜ್ಯದ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ…