ಕೇಂದ್ರ ಸಚಿವರ ಎಡವಟ್ಟು- ಹುತಾತ್ಮ ಯೋಧನ ಬದಲು, ಕರ್ತವ್ಯ ನಿರತ ಯೋಧನ ಕುಟುಂಬಕ್ಕೆ ಸಾಂತ್ವನ
ಗದಗ: ಹುತಾತ್ಮ ಯೋಧನ ಕುಟುಂಬಕ್ಕೆ ಭೇಟಿ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಸ್ಥಳೀಯ ಬಿಜೆಪಿ…
ಗದಗ್ನಲ್ಲಿ ಲೋಕ ಅದಾಲತ್ – ಮತ್ತೆ ಒಂದಾದ 5 ಜೋಡಿಗಳು
- 4,950 ಕೇಸ್ ಇತ್ಯರ್ಥ ಗದಗ: ಜಿಲ್ಲೆಯಲ್ಲಿ ಭಾನುವಾರ ನಡೆದ ಮೆಗಾ ಲೋಕ ಅದಾಲತ್ನಲ್ಲಿ 4,950…
ಸೈನಿಕನಿಗೆ ವಂಚಿಸಿ 1.70 ಲಕ್ಷ ದೋಚಿದ ಸೈಬರ್ ಖದೀಮರು
ಗದಗ: ಸೈಬರ್ ಖದೀಮರು ಸೈನಿಕನಿಗೆ 1.70 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ಸಿಕ್ಕಿಂ ರಾಜ್ಯದ…
ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ- ಸಸಿ ನೆಟ್ಟು ಆಕ್ರೋಶ
ಗದಗ: ಹದಗೆಟ್ಟ ರಾಜ್ಯ ಹೆದ್ದಾರಿ ಮಧ್ಯೆ ಸಸಿಗಳನ್ನು ನೆಡುವ ಮೂಲಕವಾಗಿ ಪ್ರತಿಭಟನೆ ಮಾಡಿರುವ ಘಟನೆ ಲಕ್ಷ್ಮೇಶ್ವರ…
ಕುಖ್ಯಾತ ಮನೆ ಕಳ್ಳರ ಬಂಧನ- ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ
ಗದಗ: ಲಕ್ಷ್ಮೇಶ್ವರ ಹಾಗೂ ಮುಳಗುಂದ ಪಟ್ಟಣದಲ್ಲಿ ನಡೆದಿದ್ದ ಸರಣಿ ಮನೆ ಕಳ್ಳತನ ಪ್ರಕರಣ ಬೇಧಿಸಿರುವ ಪೊಲೀಸರು,…
ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ: ಸಿದ್ದರಾಮಯ್ಯ
ಗದಗ: ಯಡಿಯೂರಪ್ಪ ರಾಜ್ಯ ಕಂಡ ಕಡು ಭ್ರಷ್ಟ ಮುಖ್ಯಮಂತ್ರಿ, ಅವರು ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ…
ಪ್ರವಾಹ ಭೀತಿಗೆ ಊರು ತೊರೆಯುತ್ತಿರುವ ಜನರು
ಗದಗ: ಪ್ರವಾಹ ಭೀತಿಗೆ ಗದಗದ ಮಲಪ್ರಭಾ ನದಿ ತೀರ ಪ್ರದೇಶದಲ್ಲಿರುವ ಜನರು ಊರು ತೊರೆಯುತ್ತಿದ್ದಾರೆ. ನವಿಲು…
ಲೋನ್ ಕೊಡುವುದಾಗಿ ಖಾಸಗಿ ನೌಕರನಿಗೆ ವಂಚನೆ- ಲಕ್ಷಾಂತರ ರೂ. ಪಂಗನಾಮ
ಗದಗ: ಬೆಂಗಳೂರಿನ ಇಂಡಸ್ ಆ್ಯಂಡ್ ಬ್ಯಾಂಕ್ ಕಷ್ಟಮರ್ ಕೇರ್ ನಿಂದ ಲೋನ್ ಕೊಡುವುದಾಗಿ ನಂಬಿಸಿ ಜಿಲ್ಲೆಯ…
ತಡರಾತ್ರಿ ನಡೆಯಿತು ಗದಗ ಜಿಲ್ಲೆಯ ಯೋಧನ ಅಂತ್ಯಕ್ರಿಯೆ
ಗದಗ: ಛತ್ತೀಸ್ ಗಢದ ಬಿಎಸ್ಎಫ್ ರಿಜ್ಮೆಂಟ್ ನಲ್ಲಿ ಗಡಿಭಾಗದಲ್ಲಿ ಕರ್ತವ್ಯನಿರತ ವೇಳೆ ಮೃತರಾಗಿರುವ ಯೋಧನ ಪಾರ್ಥಿವ…
ಛತ್ತೀಸ್ಗಢದಲ್ಲಿ ನಕ್ಸಲರ ಗುಂಡಿಗೆ ಗದಗ ಯೋಧ ಹುತಾತ್ಮ
ಗದಗ: ನಕ್ಸಲ್ ರ ಗುಂಡಿನ ದಾಳಿಗೆ ಜಿಲ್ಲೆಯ ಯೋಧ ವೀರಮರಣವನ್ನಪ್ಪಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಜಿಲ್ಲೆಯ…
