ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್‌ಗೆ ಆಹ್ವಾನ
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ (Gavisiddeshwara Jatre) ಪ್ರತಿವರ್ಷವೂ ಅದ್ಧೂರಿಯಾಗಿ ನಡೆಯುತ್ತದೆ. ಪ್ರತಿ ವರ್ಷ ಇದಕ್ಕೆ ನಾನಾ…
ಸಂಕಲ್ಪದ ಗುಟ್ಟು ಬಿಟ್ಟು ಕೊಡಲಾಗದು: ಡಿಕೆಶಿ
ಕೊಪ್ಪಳ: ನಾನೇನು ಸಂಕಲ್ಪ ಮಾಡಿ ಉತ್ಸವ ಮೂರ್ತಿ ಹೊತ್ತಿದ್ದೇನೆ ಎಂಬುದು ದೇವರಿಗೆ ಗೊತ್ತು. ಇದು ಭಕ್ತ…
200 ವರ್ಷಗಳಲ್ಲಿ ಮೊದಲ ಬಾರಿ ಬೆಳಗ್ಗೆ ನಡೆದ ಗವಿಸಿದ್ದೇಶ್ವರ ರಥೋತ್ಸವ
ಕೊಪ್ಪಳ: 200 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗವಿಸಿದ್ದೇಶ್ವರ ರಥೋತ್ಸವ ಬೆಳಗ್ಗೆ ನಡೆಯಿತು. ಇಂದು ಬೆಳಗ್ಗೆ…
ಕೊಪ್ಪಳ ಗವಿಮಠ ಜಾತ್ರೆಗೆ ಕೊರೊನಾ ಅಡ್ಡಿ
ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಪ್ರಖ್ಯಾತಿ ಪಡೆದಿರುವ ಕೊಪ್ಪಳ ಗವಿಮಠದ ಜಾತ್ರೆ ನಡೆಯುತ್ತಾ? ಇಲ್ಲವಾ?…
ಬಾನಂಗಳದಲ್ಲಿ ಕಲರ್‌ಫುಲ್ ಪಟಾಕಿ
ಕೊಪ್ಪಳ: ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರತಿ ವರ್ಷದ ಪರಂಪರೆಯಂತೆ ವಿಜಯದ ಸಂಕೇತವಾಗಿ ಗವಿಮಠದ ಆವರಣದಲ್ಲಿ…
ಗವಿಮಠ ಜಾತ್ರೆಯಲ್ಲಿ ಭಕ್ತರಿಗೆ ಮಿರ್ಚಿ ಪ್ರಸಾದ
ಕೊಪ್ಪಳ: ಗವಿನಾಡು ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮಿರ್ಚಿ ಹಬ್ಬ ಆರಂಭವಾಗಿದೆ. ಜಾತ್ರೆಯ ಹಿನ್ನೆಲೆ ಮಾಹಾದಾಸೋಹಕ್ಕೆ ಹೆಸರುವಾಸಿಯಾದ…
ಗವಿಸಿದ್ದೇಶ್ವರ ಜಾತ್ರೆಗೆ ಕ್ಷಣಗಣನೆ- ನೂರಾರು ಮಹಿಳೆಯರಿಂದ ರೊಟ್ಟಿ ತಯಾರಿ
ಕೊಪ್ಪಳ: ದಕ್ಷಿಣ ಭಾರತ ಮಹಾ ಕುಂಭಮೇಳವೆಂದೇ ಪ್ರಖ್ಯಾತಿ ಪಡೆದಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಕ್ಷಣಗಣನೇ ಆರಂಭವಾಗಿದೆ.…
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮಹಿಳೆಯರ ವಾಲಿಬಾಲ್ ಸ್ಪರ್ಧೆ
ಕೊಪ್ಪಳ: ಈ ವರ್ಷ ಗವಿಸಿದ್ದೇಶ್ವರ ಮಹಾ ಜಾತ್ರೆಯಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿಯೇ ವಾಲಿಬಾಲ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ವಾಲಿಬಾಲ್…
ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದ ಗವಿಸಿದ್ದೇಶ್ವರ ಜಾತ್ರೆಗೆ ಅದ್ಧೂರಿ ಚಾಲನೆ
ಕೊಪ್ಪಳ: ಮೂರು ದಿನ ನಡೆಯುವ ದಕ್ಷಿಣ ಭಾರತದ ಕುಂಭ ಮೇಳ ಎಂದು ಖ್ಯಾತಿ ಪಡೆದಿರುವ ಕೊಪ್ಪಳದ…