ಗುಡ್ಡ ಕುಸಿತದಿಂದ ಶಿರಾಡಿ ಘಾಟ್ ಮತ್ತೆ ಬಂದ್ – ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿ
- ರಸ್ತೆಯಲ್ಲಿ ಸಿಲುಕಿದ ನೂರಾರು ವಾಹನಗಳು ಹಾಸನ: ಜಿಲ್ಲೆಯಲ್ಲಿ ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ…
Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ
ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ (Shirur Landslide) ನಾಪತ್ತೆಯಾದವರ ಕುಟುಂಬಸ್ಥರನ್ನು ಭೇಟಿ ಮಾಡಿದೆ. ಅವರ ಕಣ್ಣೀರು…
ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ
ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್…
ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್
ಕಾರವಾರ: ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿರುವ ಆತಂಕಕಾರಿ ವಿಚಾರ…
ಶಿರೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ
- ಗುಡ್ಡ ಕುಸಿದು 10 ಮಂದಿ ಬಲಿ - ಕಣ್ಮರೆಯಾದವರಿಗೆ ಶೋಧಕಾರ್ಯ ಕಾರವಾರ: ರಾಜ್ಯದ ಕರಾವಳಿಯಲ್ಲಿ…
ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತಕ್ಕೆ 7 ಮಂದಿ ಬಲಿ – ನದಿಗೆ ಬಿತ್ತು ಟ್ಯಾಂಕರ್
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಭಾರಿ ಮಳೆ (Rain) ಸುರಿಯುತ್ತಿದ್ದು, ಅಂಕೋಲಾ (Ankola)…
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ – ಹಲವು ಕಡೆ ಗುಡ್ಡ ಕುಸಿತ, ಸಂಚಾರ ಅಸ್ತವ್ಯಸ್ತ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದು ಯೆಲ್ಲೋ…
ಭಾರೀ ಮಳೆಗೆ ನೇಪಾಳದಲ್ಲಿ ಗುಡ್ಡ ಕುಸಿತ – ರಸ್ತೆ ಮಧ್ಯೆ ಸಿಲುಕಿದ ಕನ್ನಡಿಗ ಯಾತ್ರಾರ್ಥಿಗಳು
- ರಕ್ಷಣಾ ಪಡೆಯಿಂದ ಯಾತ್ರಾರ್ಥಿಗಳ ರಕ್ಷಣೆ ಕಾಠ್ಮಂಡು: ಭಾರೀ ಮಳೆ ಹಿನ್ನೆಲೆ ನೇಪಾಳದಲ್ಲಿ (Nepal) ಗುಡ್ಡ…
ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕೂಲಿ ಕಾರ್ಮಿಕರ ದುರ್ಮರಣ
ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ…
ದೂದ್ ಸಾಗರ್ ಬಳಿ ಗುಡ್ಡ ಕುಸಿತ – ರೈಲು ಸಂಚಾರದಲ್ಲಿ ವ್ಯತ್ಯಯ
ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಗೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್ ಸಾಗರ್ (Dudhsagar) ಬಳಿ…