ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್
ಚಿತ್ರದುರ್ಗ: ಸ್ವಂತ ಮಗುವನ್ನೇ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ…
ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ ಚಿತ್ರ ಬಳಸಿ ಅಪಮಾನ – ಕಾಂಗ್ರೆಸ್‌ನಿಂದ ದೂರು
ಪಣಜಿ: ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ (Lord Shiva) ಚಿತ್ರಗಳನ್ನು ಪ್ರದರ್ಶಿಸಿ ದೇವರಿಗೆ…
ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – ಗೋವಾದಿಂದ ಮಂಗಳೂರಿಗೆ ದರವೆಷ್ಟು?
ಕಾರವಾರ: ಮಂಗಳೂರಿನಿಂದ (Mangaluru) ಗೋವಾ (Goa) ಮಡಗಾಂವ್‌ವರೆಗೆ ಸಂಚರಿಸುವ ವಂದೇ ಭಾರತ್ ರೈಲಿಗೆ (Vande Bharat…
ಫಾಲ್ಸ್ ನೋಡಲು ತೆರಳಿದ್ದ ವಿದ್ಯಾರ್ಥಿಗಳು ಕಾಡಿನಲ್ಲಿ ಕಣ್ಮರೆ – ಅರಣ್ಯ ಇಲಾಖೆ ಸಿಬ್ಬಂದಿಯಿಂದ 9 ಜನರ ರಕ್ಷಣೆ
ಬೆಳಗಾವಿ: ಚಾರಣಕ್ಕೆಂದು (Trekking) ಹೋಗಿ ಕಾಡಿನಲ್ಲಿ ಕಣ್ಮರೆಯಾಗಿದ್ದ ಬೆಳಗಾವಿ (Belagavi) ಕಾಲೇಜುವೊಂದರ 9 ವಿದ್ಯಾರ್ಥಿಗಳನ್ನು (Students)…
ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟ ಕೊರೊನಾ ವೈರಸ್- ಗೋವಾದಿಂದ ಬಂದಿದ್ದ ಯುವಕನಲ್ಲಿ ಸೋಂಕು ಪತ್ತೆ
ಕಾರವಾರ: ಕೊರೊನಾ (Corona) ರೂಪಾಂತರಿಯಾದ ಜೆಎನ್1 (JN1) ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಕರ್ನಾಟಕದ…
ಗೋವಾ ಚಿತ್ರೋತ್ಸವ: ರೆಡ್ ಕಾರ್ಪೆಟ್ ಗಾಲಾ ಪ್ರೀಮಿಯರ್ ಗೆ ‘ಗ್ರೇ ಗೇಮ್ಸ್’ ಚಿತ್ರ
ಗೋವಾ (Goa) ಸರ್ಕಾರ, ಎಂಟರ್ ಟೈನ್‍ಮೆಂಟ್ ಸೊಸೈಟಿ ಆಫ್ ಗೋವಾ ಮತ್ತು ಎನ್.ಎಫ್.ಡಿ.ಸಿ ಇಂಡಿಯಾ ಜಂಟಿಯಾಗಿ…
ಕೊಳಚೆ ಪ್ರದೇಶದಲ್ಲಿ ಮುಕ್ಕಾಲು ಕೆಜಿ ಚಿನ್ನ ಬಚ್ಚಿಟ್ಟಿದ್ದ ಖದೀಮ – 18 ಅರೆಸ್ಟ್ ವಾರೆಂಟ್ ಇದ್ದ ಸೆಲೆಬ್ರಿಟಿ ಮನೆಗಳ್ಳನ ಬಂಧನ
- ಗರ್ಲ್ಫ್ರೆಂಡ್ ಜೊತೆ ಕ್ಯಸಿನೋದಲ್ಲಿ ಹೆಡೆಮುರಿಕಟ್ಟಿದ ಪೊಲೀಸರು ಬೆಂಗಳೂರು: ದೊಡ್ಡ ದೊಡ್ಡ ಬಂಗಲೆಗಳನ್ನೇ ಟಾರ್ಗೆಟ್ ಮಾಡಿ…
ಗೋವಾ ಚಿತ್ರೋತ್ಸವದಲ್ಲಿ ಕಾಂತಾರ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Chirotsava) ಆಯ್ಕೆಯಾಗಿದೆ. ನವೆಂಬರ್…
National Games: 37ನೇ ಆವೃತ್ತಿಯ ನ್ಯಾಷನಲ್ ಗೇಮ್ಸ್ಗೆ ಮೋದಿ ಅದ್ಧೂರಿ ಚಾಲನೆ
ಪಣಜಿ: 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಗೋವಾದಲ್ಲಿ…
ಗೋವಾದಿಂದ ಟ್ರಾನ್ಸ್ಫಾರ್ಮರ್ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್
ಬೆಳಗಾವಿ: ನಕಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಸೃಷ್ಟಿಸಿ ಅದರಲ್ಲಿ ಗೋವಾ ಮದ್ಯದ (Goa Liquor) ಬಾಕ್ಸ್ಗಳನ್ನು ತುಂಬಿಕೊಂಡು…