ಚಂದ್ರಯಾನ-3 ಗಗನ ನೌಕೆ ಸೆರೆಹಿಡಿದ ಚಂದ್ರನ ಮೊದಲ ಚಿತ್ರ ವೈರಲ್
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ…
Chandrayaan-3: ಭೂಮಿಯಿಂದ ಹಾರಿದ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ
ಬೆಂಗಳೂರು: ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ವೇಳೆಗೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ…
ಚಂದ್ರನಿಗೆ ಹತ್ತಿರ.. ಹತ್ತಿರ..; ಇಂದು ಚಂದ್ರನ ಕಕ್ಷೆಗೆ ಇಸ್ರೋ ಬಾಹ್ಯಾಕಾಶ ನೌಕೆ – ಮುಂದೇನು?
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಚಂದ್ರಯಾನ-3 (Chandrayaan 3) ಗಗನನೌಕೆಯು ಭೂಮಿಯಿಂದ ದೂರವಾಗಿ ಚಂದ್ರನಿಗೆ…
ಚಂದ್ರಯಾನ-3 ಮತ್ತೊಂದು ಮೈಲಿಗಲ್ಲು: ಭೂಕಕ್ಷೆ ತೊರೆದು ಚಂದ್ರನ ಕಡೆಗೆ ಯಶಸ್ವಿ ಪ್ರಯಾಣ
ಬೆಂಗಳೂರು: ಚಂದ್ರಯಾನ-3 (Chandrayaan-3) ಗಗನನೌಕೆಯ ಪಯಣ ಮಹತ್ವದ ಮಜಲು ತಲುಪಿದೆ. ಭೂಮಿಯ ಕಕ್ಷೆಯಲ್ಲಿ ಯಶಸ್ವಿಯಾಗಿ 5…
93ನೇ ವಯಸ್ಸಿಗೆ 4ನೇ ಮದುವೆಯಾದ್ರು ಚಂದ್ರನ ಮೇಲೆ ಕಾಲಿಟ್ಟಿದ್ದ 2ನೇ ಗಗನಯಾತ್ರಿ!
ಲಾಸ್ ಏಂಜಲೀಸ್: ಭೂಮಿಯ ಏಕೈಕ ಸ್ವಾಭಾವಿಕ ಉಪಗ್ರಹ ಚಂದ್ರನ (Moon) ಅಂಗಳದಲ್ಲಿ ಗಗನಯಾನಿ ನೀಲ್ ಆರ್ಮ್‌ಸ್ಟ್ರಾಂಗ್…
ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ.…
ಜೇಮ್ಸ್ ವೆಬ್ ಟೆಲಿಸ್ಕೋಪ್‍ನಲ್ಲಿ ಸೆರೆ ಸಿಕ್ಕ ಗುರು-ಚಂದ್ರನ ಬೆರಗುಗೊಳಿಸುವ ಫೋಟೋ
ನವದೆಹಲಿ: ಜೇಮ್ಸ್ ವೆಬ್ ಟೆಲಿಸ್ಕೋಪ್‍ನಲ್ಲಿ(JWST) ಸೆರೆಹಿಡಿಯಲಾದ ಗುರು-ಚಂದ್ರನ ಹಲವಾರು ಬೆರಗುಗೊಳಿಸುವ ಫೋಟೋವನ್ನು ನಾಸಾ ಬಿಡುಗಡೆ ಮಾಡಿದೆ.…
ಚಂದ್ರನ ಮಣ್ಣಿನಿಂದ ಆಮ್ಲಜನಕ, ಇಂಧನ ಉತ್ಪಾದಿಸಬಹುದು: ಚೀನಾ
ಬೀಜಿಂಗ್: ಚಂದ್ರನ ಮೇಲೆ ಮನುಷ್ಯರಿಗೆ ವಾಸಯೋಗ್ಯ ಪರಿಸ್ಥಿತಿಯನ್ನು ಸೃಷ್ಟಿಸಲು ತೀವ್ರ ಶೋಧನೆ ನಡೆಯುತ್ತಿದೆ. ಬಾಹ್ಯಾಕಾಶದಲ್ಲಿ ಮಾನವನಿಗೆ…
ಚಂದ್ರನಲ್ಲಿನ ಜಾಗವನ್ನು ಪ್ರೇಯಸಿಗೆ ಉಡುಗೊರೆ ನೀಡಿದ ಗುಜರಾತ್ ಉದ್ಯಮಿ!
ಗಾಂಧಿನಗರ: ಒಬ್ಬರನ್ನೊಬ್ಬರು ಪ್ರೀತಿಸುವ ಜೋಡಿಗಳು ತಮ್ಮ ಪ್ರೀತಿಯನ್ನು ಸಾಬೀತು ಪಡಿಸಲು ಏನೆಲ್ಲಾ ಕಸರತ್ತು ಮಾಡಲ್ಲ? ಇದೀಗ…
ಚಂದ್ರನಿಗೆ ಅಪ್ಪಳಿಸಲಿದೆ SpaceX ರಾಕೆಟ್
ವಾಷಿಂಗ್ಟನ್: ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್‍ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು…
