ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ
ಚಾಮರಾಜನಗರ: ಬಂಡೀಪುರ ಹುಲಿಸಂರರಕ್ಷಿತ ಪ್ರದೇಶದಲ್ಲಿ 5ನೇ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.…
ಮದುವೆಗೆ ಬರಬೇಡಿ, ಆಶೀರ್ವಾದ ಮರಿಬೇಡಿ – ಕರೆಯೋಲೆ ಹಂಚಿದ ವಧು-ವರ
ಚಾಮರಾಜನಗರ: ಮದುವೆಗೆ ಆಗಮಿಸದೇ ತಾವು ಇರುವ ಸ್ಥಳದಿಂದಲೇ ಆಶೀರ್ವದಿಸಿ ಹೀಗೊಂದು ವಿಶಿಷ್ಟವಾದ ಕರೆಯೋಲೆಯನ್ನು ವಧು ವರನ…
ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!
ಚಾಮರಾಜನಗರ: ಕನ್ನಡ ಅಕ್ಷರ ಶೈಲಿಗೆ ಬಂಡೀಪುರ ಹೆಸರಿನ ಹೊಸ ಫಾಂಟ್ ಸೇರ್ಪಡೆಗೊಂಡಿದೆ. ಟಿ.ನರಸೀಪುರ ಮೂಲದ ಅನಿಮೇಷನ್…
5 ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಸಿದ್ದು ಪಕ್ಕ ಪ್ರತ್ಯಕ್ಷ
ಚಾಮರಾಜನಗರ: 5 ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಯೊಬ್ಬ ಬುಧವಾರ ಮೇಕೆದಾಟು ಪಾದಯಾತ್ರೆ ವೇಳೆ ವಿರೋಧ…
ಜಡ್ಜ್ ಭೇಟಿ ವೇಳೆ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಸಸ್ಪೆಂಡ್
ಚಾಮರಾಜನಗರ: ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್…
ಮೇಕೆದಾಟು ಪಾದಯಾತ್ರೆಗೆ ತೆರಳಿದ್ದ 35ಕ್ಕೂ ಹೆಚ್ಚು ಕೈ ಮುಖಂಡರ ವಿರುದ್ಧ FIR ದಾಖಲು
ಚಾಮರಾಜನಗರ: ಮೇಕೆದಾಟು ಪಾದಯಾತ್ರೆಯಲ್ಲಿ (Mekedatu Padayatra) ಪಾಲ್ಗೊಳ್ಳಲು ಚಾಮರಾಜನಗರ ಜಿಲ್ಲೆಯಿಂದ ಹೋಗಿದ್ದ 35ಕ್ಕೂ ಹೆಚ್ಚು ಕೈ…
ಪಾದಯಾತ್ರೆಯಿಂದ ಕೊರೊನಾ ಉಲ್ಬಣವಾದರೆ ಅದಕ್ಕೆ ಕಾಂಗ್ರೆಸ್ ಹೊಣೆ: ಎನ್ ಮಹೇಶ್
ಚಾಮರಾಜನಗರ: ಪಾದಯಾತ್ರೆಯಿಂದ ಕೊರೊನಾ ಉಲ್ಬಣವಾದರೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದು ಶಾಸಕ ಎನ್ ಮಹೇಶ್ ಹೇಳಿದರು.…
ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಚಾಮರಾಜನಗರ: ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ…
ಅನೈತಿಕ ಸಂಬಂಧಕ್ಕೆ ಒಪ್ಪದ ಗೃಹಿಣಿಗೆ ಮಾರಣಾಂತಿಕ ಹಲ್ಲೆ
ಚಾಮರಾಜನಗರ: ಕಾಮುಕನೊಬ್ಬನು ಅನೈತಿಕ ಸಂಬಂಧಕ್ಕೆ ಒಪ್ಪದ ಕಾರಣ ಗೃಹಿಣಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ…
ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!
ಚಾಮರಾಜನಗರ: ಚಿರತೆ ಎಂದಾಕ್ಷಣ ರಸ್ತೆ ದಾಟುವುದು, ಮರದ ಮೇಲೆ ಬೇಟೆಯಾಡಿದ ಆಹಾರವನ್ನು ತಿನ್ನುವ ದೃಶ್ಯ ಸಾಮಾನ್ಯ.…