ತಾಳಿ ಕಟ್ಟಿದ ಗಂಡನನ್ನೇ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ್ಳಾ ಪತ್ನಿ?
ಚಿಕ್ಕಬಳ್ಳಾಪುರ: ಪತಿ ಹಾಗೂ ಪತ್ನಿ ನಡುವೆ ನಡೆದ ಜಗಳದಲ್ಲಿ ಪತಿಯೊರ್ವ ಬರ್ಬರವಾಗಿ ಕೊಲೆಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ…
ಇಂದೂ ರಾಜ್ಯದಲ್ಲಿ ರಾಗಾ ಪ್ರವಾಸ- ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ
ಕೋಲಾರ, ಚಿಕ್ಕಬಳ್ಳಾಪುರ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಕೊನೆಯ ಜನಾಶೀರ್ವಾದ ಯಾತ್ರೆ ನಡೆಸಲಿದ್ದಾರೆ. ರಾಹುಲ್…
ಚುನಾವಣಾ ಅಕ್ರಮ-ರಾಜ್ಯಾದ್ಯಂತ ದಾಖಲೆ ಇಲ್ಲದ ಹಣ ವಶ: ಎಲ್ಲೆಲ್ಲಿ ಎಷ್ಟು ಸಿಕ್ಕಿದೆ?
ಬೆಂಗಳೂರು: ಚುನಾವಣಾ ಆಯೋಗ ಇಂದು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ದಾಖಲೆ ಇಲ್ಲದ ಸುಮಾರು 61.96 ಲಕ್ಷ…
ಶಾಸಕನಾದ್ರೆ ಎಣ್ಣೆ, ಮಟನ್, ಊಟ, ಬಟ್ಟೆ, ಮಾಂಗಲ್ಯ, ಡೇಟಾ, ಕಾಫಿ, ಟೀ ಎಲ್ಲವೂ ಫ್ರೀ – ಆಫರ್ ಮೇಲೆ ಆಫರ್ ಕೊಟ್ಟ ಅಭ್ಯರ್ಥಿ
ಚಿಕ್ಕಬಳ್ಳಾಪುರ: ನಾನು ಶಾಸಕನಾದರೆ ಎಣ್ಣೆ, ಮಟನ್, ಕಾಫಿ, ಟೀ ಮತ್ತು ಊಟ ಎಲ್ಲವೂ ಉಚಿತ ಎಂದು…
ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿಯ ತಲೆಬುರಡೆ, ಮೂಳೆ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಚಿಕ್ಕಬಳ್ಳಾಪುರ: ಪ್ರೀತಿ, ಪ್ರೇಮ, ಪ್ರಣಯ ಎಂದು ಯುವತಿ ಜೊತೆ ಹಾಸಿಗೆ ಹಂಚಿಕೊಂಡ ಯುವಕನೋರ್ವ ಕೊನೆಗೆ ಯುವತಿ…
ಹಣ, ಸೀರೆ, ಕುಕ್ಕರ್ ಆಯ್ತು ಈಗ ಲಡ್ಡು ವಶಕ್ಕೆ ಪಡೆದ ಅಧಿಕಾರಿಗಳು
ಚಿಕ್ಕಬಳ್ಳಾಪುರ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಲಡ್ಡುಗಳನ್ನ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ…
ರಾಜ್ಯದ ಹಲವೆಡೆ ಭಾರೀ ಮಳೆ- ಸಿಡಿಲಿಗೆ ಇಬ್ಬರು ಬಲಿ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಗರ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು,…
ಎಲೆಕ್ಷನ್ ಹೊತ್ತಲ್ಲಿ ಕುರುಡು ಕಾಂಚಾಣ – ಒಂದೇ ದಿನದಲ್ಲಿ ದಾಖಲೆ ಇಲ್ಲದ 74 ಲಕ್ಷ ರೂ. ಹಣ ವಶ
ಚಿಕ್ಕಬಳ್ಳಾಪುರ/ಬಾಗಲಕೋಟೆ/ಬೆಳಗಾವಿ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯದಲ್ಲಿ ದಾಖಲೆ ಇಲ್ಲದ ಹಣ ಸಾಗಾಣೆ ಹೆಚ್ಚಾಗುತ್ತಿದ್ದು, ಇಂದು ಪ್ರತ್ಯೇಕ…
ನೀತಿಸಂಹಿತೆ ಉಲ್ಲಂಘನೆಯಡಿ ಜಪ್ತಿಯಾಗೋ ಬಾಡೂಟ, ಆಹಾರ ಏನಾಗುತ್ತೆ ಗೊತ್ತಾ?
ಚಿಕ್ಕಬಳ್ಳಾಪುರ: ಹಣ-ಹೆಂಡ ಇಲ್ಲದೆ ಚುನಾವಣೆಗಳು ನಡೆಯೋದಿಲ್ಲ. ಅದರ ಜೊತೆಗೆ ಈಗ ಬಾಡೂಟ ಇಲ್ಲದೆ ಕೂಡ ಚುನಾವಣೆಗಳು…
ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 5.5 ಲಕ್ಷ ರೂ. ಹಣ ಜಪ್ತಿ
ಚಿಕ್ಕಬಳ್ಳಾಪುರ: ಸೂಕ್ತ ದಾಖಲೆಗಳಿಲ್ಲದೇ ಆಕ್ರಮವಾಗಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿರುವ…