ಬೆಂಗ್ಳೂರಲ್ಲಿ ಮೂವರ ಕಿಡ್ನಾಪ್, ಚಿಕ್ಕಬಳ್ಳಾಪುರದಲ್ಲಿ ಓರ್ವನ ಬರ್ಬರ ಹತ್ಯೆ- ಮಳೆಯಿಂದ ಸಿಕ್ಕಿಬಿದ್ರು ಆರೋಪಿಗಳು
ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ನಿವಾಸಿಗಳನ್ನು ಅಪಹರಿಸಿ ಚಿಕ್ಕಬಳ್ಳಾಪುರಕ್ಕೆ ಕರೆದುಕೊಂಡು ಬಂದು ಬರ್ಬರವಾಗಿ ಕೊಲೆ ಮಾಡಿರೋ ಘಟನೆ…
ರಾಜ್ಯದ ಹಲವೆಡೆ ಧಾರಾಕಾರ ಮಳೆ-8 ವರ್ಷಗಳ ನಂತರ ಚಿತ್ರಾವತಿ ಜಲಾಶಯ ಭರ್ತಿ
- ತುಮಕೂರಿನಲ್ಲಿ ತುಂಬಿದ ಕೆರೆ ಕಟ್ಟೆಗಳು, ತಗ್ಗುಪ್ರದೇಶಕ್ಕೆ ನುಗ್ಗಿದ ನೀರು ಬೆಂಗಳೂರು: ಬರಪೀಡಿತ ಜಿಲ್ಲೆ ಅಂತ…
ನೀರಿನ ಸಂಪು ಕ್ಲೀನ್ ಮಾಡಲು ಹೋಗಿ ಮೂವರ ದಾರುಣ ಸಾವು
ಚಿಕ್ಕಬಳ್ಳಾಪುರ: ನೀರಿನ ಸಂಪು ಕ್ಲೀನಿಂಗ್ ಮಾಡಲು ಹೋಗಿ ಮೂವರು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ…
ಚಾಲೆಂಜ್ ಹಾಕಿ 5 ಕ್ವಾಟರ್ ಮದ್ಯ ಕುಡಿದ ವ್ಯಕ್ತಿ ಸಾವು!
ಚಿಕ್ಕಬಳ್ಳಾಪುರ: ಸ್ನೇಹಿತರೊಂದಿಗೆ ಕುಡಿತದ ಪಾರ್ಟಿ ವೇಳೆ ಚಾಲೆಂಜ್ ಕಟ್ಟಿ 5 ಕ್ವಾಟರ್ ಮದ್ಯ ಸೇವಿಸಿ ವ್ಯಕ್ತಿ…
ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಟಿಪ್ಪರ್
ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಟಿಪ್ಪರ್‍ವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ…
ಆರೋಪಿತರಿಗೆ ಸಹಕಾರ ಆರೋಪ- ಪಿಎಸ್‍ಐ, ಇಬ್ಬರು ಪೊಲೀಸ್ ಪೇದೆಗಳು ಅಮಾನತು
ಚಿಕ್ಕಬಳ್ಳಾಪುರ: ಕರ್ತವ್ಯ ಲೋಪ ಹಾಗೂ ಆರೋಪಿಗಳಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪೊಲೀಸ್…
ಯಡಿಯೂರಪ್ಪರನ್ನ ಕೇಳಿ ನಾನು ಸ್ಪರ್ಧೆ ಮಾಡಬೇಕೇ: ಸಿಎಂ ಪ್ರಶ್ನೆ
ಚಿಕ್ಕಬಳ್ಳಾಪುರ: ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ರನ್ನು ಕೇಳಿ ನಾನು ಸ್ಪರ್ಧೆ ಮಾಡಬೇಕೇ ಎಂದು ಎಂದು ಸಿಎಂ…
ಇನ್ನೂ 4 ದಿನ ಧಾರಾಕಾರ ಮಳೆ: ಕೊಪ್ಪಳದಲ್ಲಿ ಕೊಚ್ಚಿಹೋದ ತಾಯಿ, ಮಗಳು
ಬೆಂಗಳೂರು: ಮಲ್ಲೇಶ್ವರಂ, ಮತ್ತಿಕೆರೆ, ಯಶವಂತಪುರ, ರಾಜಾಜಿನಗರ, ಮೆಜೆಸ್ಟಿಕ್, ಯಲಹಂಕ, ಹೆಬ್ಬಾಳ, ಜಾಲಹಳ್ಳಿ ಕ್ರಾಸ್ ಸೇರಿದಂತೆ ನಗರದ…
ಆಟೋ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ದೇವರ ದರ್ಶನಕ್ಕೆ ಅಂತ ತೆರಳುತ್ತಿದ್ದವರ ಮೇಲೆ ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ…
ಹೆಲ್ಮೆಟ್ ಹಾಕಿಕೊಂಡು ಜ್ಯುವೆಲ್ಲರಿ ಶಾಪ್ ಕಳ್ಳತನಕ್ಕೆ ವಿಫಲ ಯತ್ನ- ವಿಡಿಯೋ ನೋಡಿ
ಚಿಕ್ಕಬಳ್ಳಾಪುರ: ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಚೋರರು ಜ್ಯುವೆಲ್ಲರಿ ಶಾಪ್ ನಲ್ಲಿ ಕಳ್ಳತನ…
