ಗುದದ್ವಾರ, ಕಾಲಿನ ಮಂಡಿ, ಪ್ಯಾಂಟ್‍ನಲ್ಲಿ ಚಿನ್ನ ಸಾಗಾಟ!
- 1 ಕೋಟಿ 77 ಲಕ್ಷ ಮೌಲ್ಯದ ಗೋಲ್ಡ್ ಸೀಜ್ ಚಿಕ್ಕಬಳ್ಳಾಪುರ/ಬೆಂಗಳೂರು: ಗುದದ್ವಾರ ಹಾಗೂ ಕಾಲಿನಮಂಡಿಯಲ್ಲಿ…
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ
ಚಿಕ್ಕಬಳ್ಳಾಪುರ: ಕೆರೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ (SSLC Student) ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ…
ಬುದ್ಧಿವಾದ ಹೇಳಿದ ಪೊಲೀಸಪ್ಪನ ಬೈಕ್‍ಗೆ ಬೆಂಕಿ ಹಚ್ಚಿದ ಭೂಪ
ಚಿಕ್ಕಬಳ್ಳಾಪುರ: ಅಣ್ಣ-ತಮ್ಮಂದಿರ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ರಂಪಾಟ ಮಾಡ್ತಿದ್ದ ಅಸಾಮಿಗೆ ಎಎಸ್‍ಐ ಬುದ್ಧಿವಾದ ಹೇಳಿದ್ದೇ…
ವಿದೇಶಿ ಮಹಿಳೆಯ ಬ್ಯಾಗ್‍ನಲ್ಲಿ ಲಕ್ಷ ಲಕ್ಷ ಹಣ ಪತ್ತೆ!
ಬೆಂಗಳೂರು/ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್‌ಪೋರ್ಟ್ (Bengaluru Airport) ಭದ್ರತಾ ಪಡೆ ಸಿಬ್ಬಂದಿ…
ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಮೋದಿಗೆ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ವಾ?: ಪ್ರಿಯಾಂಕ್ ಖರ್ಗೆ
ಚಿಕ್ಕಬಳ್ಳಾಪುರ: ರಷ್ಯಾ-ಉಕ್ರೇನ್ ಯುದ್ಧ (Russia-Ukraine War) ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾವೇರಿ…
ಬೆಂಗಳೂರು ಬಂದ್ – ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದಲೂ ಸಹಜ ಸ್ಥಿತಿ
ಬೆಂಗಳೂರು: ಕಾವೇರಿ (Cauvery) ವಿಚಾರವಾಗಿ ಕರೆ ನೀಡಲಾಗಿರುವ ಬೆಂಗಳೂರು ಬಂದ್ (Bengaluru Bandh) ಹಿನ್ನೆಲೆಯಲ್ಲಿ ಬೆಂಗಳೂರಿನ…
ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ
ಚಿಕ್ಕಬಳ್ಳಾಪುರ: ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ (Sri Ram Sena)…
ಮೂರು ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ – ಪತಿ ನಾಪತ್ತೆ
ಚಿಕ್ಕಬಳ್ಳಾಪುರ: ಮೂರು ವರ್ಷದ ಮಗಳನ್ನು (Daughter) ಕತ್ತು ಹಿಸುಕಿ ಕೊಂದು ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ…
2 ವರ್ಷದ ಹೆಣ್ಣು ಮಗು ಅನುಮಾನಾಸ್ಪದ ಸಾವು – ತಾತನ ವಿರುದ್ಧವೇ ಕೊಲೆಯ ಶಂಕೆ
ಚಿಕ್ಕಬಳ್ಳಾಪುರ: ಮನೆಯ ಪಕ್ಕದ ನೀರಿನ ಸಿಮೆಂಟ್ ತೊಟ್ಟಿಯಲ್ಲಿ ಮಗುವಿನ (Child) ಮೃತದೇಹ ಪತ್ತೆಯಾಗಿದೆ. ಅನುಮಾಮಾಸ್ಪದವಾಗಿ ಮಗು…
ಪೌರಕಾರ್ಮಿಕರ ಪಾದಪೂಜೆ ಮಾಡಿದ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಪೌರಕಾರ್ಮಿಕರ (Civil workers) ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep…