ಕಳ್ಳಮಾರ್ಗದ ಮೂಲಕ ರಾಜ್ಯಪ್ರವೇಶಕ್ಕೆ ಯತ್ನ – ಖಾಸಗಿ ಬಸ್‍ಗಳ ವಿರುದ್ಧ ಪ್ರಕರಣ ದಾಖಲು
ಚಿಕ್ಕೋಡಿ: ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್ ಕಂಪನಿಗಳ ಮೇಲೆ…
‘ಉಜ್ವಲಾ ಯೋಜನೆ’ಯಡಿ 35 ಫಲಾನುಭವಿಗಳಿಗೆ ಸಿಲಿಂಡರ್ ವಿತರಣೆ
ಚಿಕ್ಕೋಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆ 'ಉಜ್ವಲಾ ಯೋಜನೆ'ಯಡಿ 35 ಫಲಾನುಭವಿಗಳಿಗೆ ಉಚಿತ ಗ್ಯಾಸ್…
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವೃದ್ಧ
ಚಿಕ್ಕೋಡಿ: ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಆಭರಣ ಮತ್ತು ನಗದು ಇರುವ ಬ್ಯಾಗನ್ನು…
ಬಿಜೆಪಿ ಅಧಿಕೃತ ಸಭೆ ಅಲ್ಲ ಎಂದಿದ್ದ ಬಾಲಚಂದ್ರ ಜಾರಕಿಹೊಳಿಗೆ ಕತ್ತಿ ಟಾಂಗ್
ಚಿಕ್ಕೋಡಿ: ಬೆಳಗಾವಿ ಬಿಜೆಪಿ ಪಾಳಯದಲ್ಲಿ ಗುಂಪು ರಾಜಕಾರಣ ನಡೆಯುತ್ತಿದೆ ಎಂಬುದು ಮತ್ತೆ-ಮತ್ತೆ ಸಾಬೀತಾಗುತ್ತಿದೆ. ಇದಕ್ಕೆ ಸಾಕ್ಷಿ…
ಸುಭಾಷ್ ಚಂದ್ರ ಬೋಸ್ ಹುಟ್ಟುಹಬ್ಬದ ನಿಮಿತ್ತ ಸ್ವಚ್ಛತಾ ಅಭಿಯಾನ
ಚಿಕ್ಕೋಡಿ: ಸ್ವಾತಂತ್ರ ಸೇನಾನಿ ಸುಭಾಷ್ ಚಂದ್ರ ಬೋಸ್ ಹುಟ್ಟು ಹಬ್ಬದ ನಿಮಿತ್ತ ಬೆಳಗಾವಿ ಜಿಲ್ಲೆಯ ಅಥಣಿ…
ಚಿಕ್ಕೋಡಿ ಜಿಲ್ಲಾ ರಚನೆಗೆ ಸಿಎಂಗೆ ಸಚಿವೆ ಜೊಲ್ಲೆ ಪತ್ರ- ಜಿಲ್ಲಾ ಹೋರಾಟಗಾರರಿಂದ ಸ್ವಾಗತ
ಚಿಕ್ಕೋಡಿ(ಬೆಳಗಾವಿ): ದಶಕಗಳಿಂದ ನಡೆದು ಬಂದ ಜಿಲ್ಲಾ ಹೋರಾಟ ಚಿಕ್ಕೋಡಿ ಜಿಲ್ಲೆ ರಚನೆ ಆಗೋವರೆಗೂ ಮುಂದುವರಿಯಲಿದೆ. ಚುನಾಯಿತ…
ಪಂಜಾಬ್‍ನಲ್ಲಿ ಬೆಳಗಾವಿಯ ಯೋಧನಿಗೆ ಹೃದಯಾಘಾತ
ಚಿಕ್ಕೋಡಿ: ಪಂಜಾಬ್‍ನ ಪಠಾಣ್‍ಕೋಟ್ ರೈಲು ನಿಲ್ದಾಣದಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯೋಧರೊಬ್ಬರು ಸಾವನ್ನಪ್ಪಿದ್ದಾರೆ. ಭೋಜ…
ಲಾಕ್‍ಡೌನ್ ಮಾಡದೇ ಇದ್ರೆ ಸರ್ಕಾರದ ಕ್ರಮವನ್ನ ಸ್ವಾಗತಿಸುತ್ತೇನೆ: ಉಮೇಶ್ ಕತ್ತಿ
ಚಿಕ್ಕೋಡಿ: ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್‍ಡೌನ್ ಮಾಡದೆ ಇದ್ರೆ ಸ್ವಾಗತಾರ್ಹ ಎಂದು ಅರಣ್ಯ ಹಾಗೂ ಆಹಾರ…
ಹಸುಗೆ ಸೀಮಂತ ಕಾರ್ಯ ನೆರವೇರಿಸಿ ಸಂಭ್ರಮಿಸಿದ ಕುಟುಂಬಸ್ಥರು
ಚಿಕ್ಕೋಡಿ(ಬೆಳಗಾವಿ): ತುಂಬು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯ ಮಾಡುವುದು ವಾಡಿಕೆ. ಆದರೇ ಇಲ್ಲೊಂದು ಗ್ರಾಮದಲ್ಲಿ ಮನೆಯಲ್ಲಿದ್ದ…
ಅಕ್ರಮ ಬಡ್ಡಿ ವ್ಯವಹಾರ ಶಂಕೆ – ಮಹಿಳೆಯ ಮೇಲೆ ಶೂಟೌಟ್
ಚಿಕ್ಕೋಡಿ: ಅಕ್ರಮವಾಗಿ ಬಡ್ಡಿ ವ್ಯವಹಾರದ ಕೋಪಕ್ಕೆ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಲೆ…
