ಚಿತ್ರದುರ್ಗ | ಬೈಕ್ಗೆ ಸಾರಿಗೆ ಬಸ್ ಡಿಕ್ಕಿ – ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ
ಚಿತ್ರದುರ್ಗ: ಬೈಕ್ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ…
ಚಿತ್ರದುರ್ಗ| ಪೊಲೀಸರ ಕಾರ್ಯಾಚರಣೆ – ಅಕ್ರಮ ಕಬ್ಬಿಣ ಸಾಗಣೆ ದಂಧೆಯಲ್ಲಿ ತೊಡಗಿದ್ದ 6 ಮಂದಿಯ ಬಂಧನ
ಚಿತ್ರದುರ್ಗ: ಹಾಡಹಗಲೇ ಹೈವೆ ಪಕ್ಕ ಐರನ್ ಸ್ಮಗ್ಲಿಂಗ್ (Iron Smuggling) ದಂಧೆ ನಡೆಸುತ್ತಿದ್ದ ವೇಳೆ ದಾವಣಗೆರೆ…
ಜಾತಿನಿಂದನೆ, ಲೈಂಗಿಕ ಕಿರುಕುಳ ಆರೋಪ – ಗ್ರಾಮ ಪಂಚಾಯತಿ ಸದಸ್ಯ ಅರೆಸ್ಟ್
ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಹಾಗೂ ಜಾತಿನಿಂದನೆ ದೂರಿನ ಅಡಿ ಸಿರಿಗೆರೆ (Sirigere) ಗ್ರಾಮ ಪಂಚಾಯತಿ ಸದಸ್ಯನನ್ನು…
ಚಿತ್ರದುರ್ಗ| ತಡರಾತ್ರಿ ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಮೇಲೆ ಹಲ್ಲೆ
ಚಿತ್ರದುರ್ಗ: ತಡರಾತ್ರಿ ರಸ್ತೆಯಲ್ಲಿ ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿದ ಪಿಎಸ್ಐ (PSI) ಮೇಲೆ ಹಲ್ಲೆ ನಡೆಸಿರುವ ಘಟನೆ…
ಚಿತ್ರದುರ್ಗ | ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ಅಮಕುಂದಿ ಗ್ರಾಮದ ಬಳಿ ರೈತರ ನಿದ್ದೆಗೆಡಿಸಿದ್ದ ಚಿರತೆಯನ್ನು (Leopard)…
Chitradurga| ಲಾರಿಗೆ ಇನ್ನೋವಾ ಕಾರು ಡಿಕ್ಕಿ – ಐವರ ದುರ್ಮರಣ
ಚಿತ್ರದುರ್ಗ: ಇನ್ನೋವಾ ಕಾರು (Car) ಲಾರಿಗೆ (Lorry) ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ…
ಸ್ಕೂಟಿಯಿಂದ ಹಣ ಕದ್ದು ಕಳ್ಳರು ಪರಾರಿ – 1.40 ಲಕ್ಷ ಹಣ ಕಳ್ಳತನ
ಚಿತ್ರದುರ್ಗ: ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಚಿತ್ರದುರ್ಗದ (Chitradurga) ಚಳ್ಳಕೆರೆ ನಗರದ…
ಹಕ್ಕಿಜ್ವರ ಭೀತಿ – ಚಿತ್ರದುರ್ಗ ಜಿಲ್ಲಾಡಳಿತದಿಂದ ಕೋಳಿ ಫಾರಂಗಳಲ್ಲಿ ಜಾಗೃತಿ
ಚಿತ್ರದುರ್ಗ: ರಾಜ್ಯಾದ್ಯಂತ ಹಕ್ಕಿಜ್ವರದ (Bird Flu) ಭೀತಿ ಕಾಡುತ್ತಿದೆ. ಅದರಲ್ಲೂ ಆಂಧ್ರಪ್ರದೇಶ ಹಾಗೂ ಗಣಿನಾಡು ಬಳ್ಳಾರಿ…
ಶಾಸ್ತ್ರೋಕ್ತವಾಗಿ ನೆರವೇರಿದ ರೇಣುಕಾಸ್ವಾಮಿ ಪುತ್ರನ ನಾಮಕರಣ – ಹೆಸರೇನು ಗೊತ್ತಾ?
ಚಿತ್ರದುರ್ಗ: ನಟ ದರ್ಶನ್ (Darshan) & ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ (Renukaswamy) ಪುತ್ರನ ನಾಮಕರಣವು (Naming…
ಸಿಗರೇಟ್ ಸೇದುವ ವಿಚಾರಕ್ಕೆ ಗಲಾಟೆ – ಪಾರ್ಟಿಯಲ್ಲೇ ಸ್ನೇಹಿತನ ಕೊಲೆ
ಚಿತ್ರದುರ್ಗ: ಸಿಗರೇಟ್ ಸೇದುವ ವಿಚಾರಕ್ಕೆ ಗೆಳೆಯರ ಮಧ್ಯೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿತ್ರದುರ್ಗದ (Chitradurga)…