ಚೀನಾದಲ್ಲಿ ಕೊರೊನಾ ವೈರಸ್ಗೆ ಬಲಿಯಾದವರ ಸಂಖ್ಯೆ 564ಕ್ಕೆ ಏರಿಕೆ
ಬೀಜಿಂಗ್: ಮಾರಣಾಂತಿಕ ಕೊರೊನಾ ವೈರಸ್ ಸೋಂಕಿಗೆ ಚೀನಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 564ಕ್ಕೆ ಏರಿಕೆಯಾಗಿದೆ. ಕಳೆದ 24…
ಮಂಗ್ಳೂರು ಪ್ರವೇಶಕ್ಕೆ ಚೀನಾ ಪ್ರವಾಸಿಗರಿಗೆ ನಿಷೇಧ
ಮಂಗಳೂರು: ನಗರದಲ್ಲಿ ಕೊರೋನಾ ವೈರಸ್ ಬಗ್ಗೆ ಹೈಅಲರ್ಟ್ ಘೋಷಣೆ ಮಾಡಿರುವ ಜಿಲ್ಲಾಡಳಿತ ಎಲ್ಲಾ ರೀತಿಯ ಕಟ್ಟುನಿಟ್ಟಿನ…
ಕೊರೊನಾ ವೈರಸ್ನಿಂದ ಆಸ್ಪತ್ರೆ ಸೇರಿದ ತಂದೆ – ಹಸಿವಿನಿಂದ ಬಳಲಿ ಶವವಾದ ವಿಶೇಷಚೇತನ ಮಗ
ಬೀಜಿಂಗ್: ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ಅತ್ತ ತಂದೆ ಆಸ್ಪತ್ರೆ ಸೇರಿದ್ದರೆ,…
ಚೀನಾದಿಂದ ವಿದ್ಯಾರ್ಥಿನಿ ವಾಪಸ್ – ಮಂಡ್ಯದಲ್ಲಿ ಅಲರ್ಟ್
ಮಂಡ್ಯ: ಕೊರೋನಾ ವೈರಸ್ ಹಿನ್ನೆಲೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲೂ ಸಹ ಕಟ್ಟೆಚ್ಚರ ವಹಿಸಲಾಗಿದೆ. ಚೀನಾದಲ್ಲಿ…
ಕೊರೊನಾ ವೈರಸ್ ಭೀತಿಗೆ ಕುಸಿದ ಮೆಣಸಿನಕಾಯಿ ದರ – ರೈತ ಕಂಗಾಲು
ಬಳ್ಳಾರಿ: ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಇದೀಗ ಭಾರತದಲ್ಲೂ ಅಲ್ಲಲ್ಲಿ ಕಾಣ ಸಿಗುತ್ತದೆ. ಇದು…
ಕೊರೊನಾ ವೈರಸ್ಗೆ ಕರ್ನಾಟಕದಲ್ಲಿ ಆತಂಕ ಪಡುವ ಅಗತ್ಯವಿಲ್ಲ: ಶ್ರೀರಾಮುಲು
ಮಂಡ್ಯ: ಕರ್ನಾಟಕದಲ್ಲಿ ಯಾರು ಸಹ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಕೊರೊನಾ…
ಕರ್ನಾಟಕದಲ್ಲಿ ಕರೋನ ವೈರಸ್ ಪತ್ತೆಯಾಗಿಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ
ಮೈಸೂರು: ಕರ್ನಾಟಕದಲ್ಲಿ ಕರೋನ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ…
10 ದಿನದಲ್ಲಿ 1 ಸಾವಿರ ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಗೊಂಡಿದ್ದು ಹೇಗೆ? ಚೀನಾದ ಜೈವಿಕ ಅಸ್ತ್ರ ಕೊರೋನಾ?
ಕೊರೋನಾ ವೈರಸ್ಗೆ ತುತ್ತಾಗಿರುವ ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಲು ಚೀನಾ ಸರ್ಕಾರ ಕೇವಲ 10 ದಿನದಲ್ಲಿ…
ಹೆಚ್ಚುತ್ತಿದೆ ಕೊರೊನಾ ವೈರಸ್ ಭೀತಿ – ಕರ್ನಾಟಕದಲ್ಲಿ ಕಟ್ಟೆಚ್ಚರ
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕರ…
ಭಾರತಕ್ಕೂ ವಕ್ಕರಿಸಿದ ಕರೋನಾ ವೈರಸ್ ಮಹಾಮಾರಿ- ಮೊದಲ ಕೇಸ್ ದಾಖಲು
ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿರುವ ಮಹಾಮಾರಿ ಕರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ದೇಶದಲ್ಲಿ ಮೊದಲ ಪ್ರಕರಣ…
