ರಾಜ್ಯಸಭಾ 13 ಸ್ಥಾನಗಳಿಗೆ ಮಾರ್ಚ್ 31ರಂದು ಚುನಾವಣೆ
ನವದೆಹಲಿ: ರಾಜ್ಯಸಭಾದ 13 ಸ್ಥಾನಗಳಿಗೆ ಏಪ್ರಿಲ್ 31ರಂದು ಚುನಾವಣೆ ನಿಗದಿಪಡಿಸಲಾಗಿದೆ ಎಂದು ಭಾರತದ ಚುನಾವಣಾ ಆಯೋಗ…
ಅವಧಿಗೂ ಮುನ್ನವೇ ರಾಜ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆ: ಹೆಚ್‍ಡಿಕೆ
ಕಲಬುರಗಿ: ರಾಜ್ಯದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…
ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ, ಚುನಾವಣೆ ಮೇಲೆ ಸಕಾರಾತ್ಮಕ ಪರಿಣಾಮ: ಅಮಿತ್ ಶಾ
ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಯಶಸ್ವಿಯಾಗಿ ಸ್ಥಳಾಂತರಿಸಿರುವುದು ವಿಧಾನಸಭಾ ಚುನಾವಣೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ…
ಕೆಂಪು ಟೋಪಿ ವಿರುದ್ಧ ಅಪಪ್ರಚಾರ, ಬೇರೆ ಬಣ್ಣದ ಟೋಪಿ ಧರಿಸಲು ಜನರಿಗೆ ಒತ್ತಾಯ: ಅಖಿಲೇಶ್
ಲಕ್ನೋ: ಸಮಾಜವಾದಿ ಪಕ್ಷದ ಕೆಂಪು ಟೋಪಿಯನ್ನು ಅವಮಾನಿಸುವವರು ವಿಭಿನ್ನ ಬಣ್ಣದ ಟೋಪಿಯನ್ನು ಜನರಿಗೆ ಧರಿಸಲು ಒತ್ತಾಯಿಸುತ್ತಿದ್ದಾರೆ…
ಉದ್ಯೋಗ ನೀಡಲು ಸಮಾಜವಾದಿ ಪಕ್ಷ ಬದ್ಧ : ಅಖಿಲೇಶ್ ಯಾದವ್
ಲಕ್ನೋ: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಪುನಃ ಉದ್ಯೋಗವನ್ನು ಒದಗಿಸಲು ಬದ್ಧವಾಗಿದೆ ಎಂದು ಸಮಾಜವಾದಿ ಮುಖ್ಯಸ್ಥ…
ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ
ಇಂಫಾಲ್: ಇಂದು ಬೆಳಗ್ಗೆ 7ರಿಂದ 4ಗಂಟೆಯವರೆಗೆ ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ…
ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್
ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲಾ ಬಿಟ್ಟು ತೀರ್ಥಯಾತ್ರೆಗೆ ಹೊರಡಲಿ. ಮಹಿಳೆಯರ ಸುರಕ್ಷತೆ, ಅಭಿವೃದ್ಧಿ…
ಚುನಾವಣೆಗೂ ಮುನ್ನ ಭಾರೀ ಅವಘಡ – ಮಗು ಸೇರಿ ಇಬ್ಬರ ಸಾವು, ಐವರಿಗೆ ಗಾಯ
ಇಂಫಾಲ್: ಚುನಾವಣೆಗೂ ಮುನ್ನ ಮಣಿಪುರದಲ್ಲಿ ಭಾರೀ ಸ್ಫೋಟ ನಡೆದಿದೆ. ಪರಿಣಾಮ 6 ವರ್ಷದ ಮಗು ಸೇರಿದಂತೆ…
ಹಣೆಗೆ ತಿಲಕವಿಟ್ಟು ದ್ವಾರಕಾಧೀಶ ದೇಗುಲಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
ಗಾಂಧಿನಗರ: ಹಣೆಗೆ ತಿಲಕವಿಟ್ಟು ಕಾಂಗ್ರೆಸ್ ಮುಖಂಡ ರಾಹುಲ್ ಅವರು ಗುಜರಾತ್‍ನ ದ್ವಾರಕಾಧೀಶದ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ…
ರಷ್ಯಾ, ಉಕ್ರೇನ್ ಯುದ್ಧದಲ್ಲಿ ಮೋದಿ ಮಧ್ಯಸ್ಥಿಕೆಯನ್ನ ಎಲ್ಲರೂ ಬಯಸುತ್ತಿದ್ದಾರೆ: ಹೇಮಾಮಾಲಿನಿ
ಲಕ್ನೋ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು…