ನನ್ನ, ಆನಂದ್ ಸಿಂಗ್ ಗಲಾಟೆಯಿಂದ ಮೂರನೇಯವರಿಗೆ ಲಾಭ: ಕಂಪ್ಲಿ ಗಣೇಶ್
ಬಳ್ಳಾರಿ: ನನ್ನ ಅಮಾನತು ವಾಪಸ್ ಪಡೆಯೋದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟಿದ್ದು, ಒಂದು ವೇಳೆ ಅಮಾನತು ವಾಪಸ್…
ನಾನು ಪ್ರಕಾಶ್ ರಾಜ್ ಅಭಿಮಾನಿ – ಪ್ರತಾಪ್ ಸಿಂಹ
ಮೈಸೂರು: ನಾನು ಪ್ರಕಾಶ್ ರಾಜ್ ಅಭಿಮಾನಿಯಾಗಿದ್ದು, ಎಲ್ಲರಿಗೂ ಸೋಲಿನ ನೋವು ಇರುತ್ತದೆ. ಪ್ರಕಾಶ್ ರಾಜ್ ಅವರಿಗೆ…
ಸುಮಲತಾಗೆ ಗೆಲುವು – ಬೀದಿ ಬದಿ ವ್ಯಾಪಾರಿಯಿಂದ ಮಂಡ್ಯ ಜನತೆಗೆ ವಿನೂತನ ಅಭಿನಂದನೆ
ಮೈಸೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿಯೊಬ್ಬರು…
ಸುಮಲತಾ ಗೆದ್ದಿದ್ದಕ್ಕೆ ಅಭಿಮಾನಿಯಿಂದ ಬೆನ್ನಿನ ಮೇಲೆ ದರ್ಶನ್ ಟ್ಯಾಟೂ
ರಾಮನಗರ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದಕ್ಕೆ ಖುಷಿಗೊಂಡ ದರ್ಶನ್ ಅಭಿಮಾನಿಯೊಬ್ಬ ಬೆನ್ನಿನ ತುಂಬ…
ಕೋಲಾರ ಸಂಸದ ಮುನಿಸ್ವಾಮಿಗೆ ಬಿಸಿ ಮುಟ್ಟಿಸಿದ ಆಯೋಗ
ಕೋಲಾರ: ಈ ಬಾರಿ ಲೊಕಸಭಾ ಚುನಾವಣೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆಯಾದ ಎಸ್…
ಚಿಂಚೋಳಿಯಲ್ಲಿ ಲಿಂಗಾಯತರು ಯಾರೂ ಬಿಜೆಪಿಗೆ ವೋಟ್ ಹಾಕಿಲ್ಲ- ಚಿಂಚನಸೂರ್
ಕಲಬುರಗಿ: ಚಿಂಚೋಳಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅವಿನಾಶ್ ಜಾಧವ್ ಅವರಿಗೆ ಲಿಂಗಾಯತರು ಮತ ಹಾಕಿಲ್ಲ…
ಸ್ಪೀಕರ್‌ಗೆ ರಾಜೀನಾಮೆ ನೀಡಬೇಕು, ಮಾಧ್ಯಮಗಳ ಮುಂದೆಯಲ್ಲ: ಪ್ರಜ್ವಲ್‍ಗೆ ಪ್ರೀತಂಗೌಡ ಟಾಂಗ್
- ದೇವೇಗೌಡರನ್ನು ಹಾಡಿ ಹೊಗಳಿದ ಶಾಸಕರು ಹಾಸನ: ನೂತನ ಸಂಸದರು ರಾಜೀನಾಮೆಗೂ ಮುನ್ನ ಪ್ರಮಾಣ ವಚನ…
ಸುಮಲತಾ ಅಭಿನಂದನಾ ಫ್ಲೆಕ್ಸ್ನಲ್ಲಿ ಮಾಜಿ ಸಿಎಂ ಜೊತೆ ಕೈ ನಾಯಕರ ಫೋಟೋ
ಮಂಡ್ಯ: ಲೋಕಸಭಾ ಕ್ಷೇತ್ರಕ್ಕೆ ನೂತನವಾಗಿ ಸಂಸದೆಯಾಗಿ ಆಯ್ಕೆಯಾದ ಸುಮಲತಾ ಅಂಬರೀಶ್‍ಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ನಲ್ಲಿ ಮಾಜಿ…
ನನ್ನ ಗೆಲುವಿಗೆ ದೇವೇಗೌಡರು ವರವಾದ್ರು: ಜಿ.ಎಸ್ ಬಸವರಾಜು
ತುಮಕೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ವರವಾಗಿ ಬಂದಿದ್ದೇ ನನ್ನ ಗೆಲುವಿಗೆ ಕಾರಣವಾಯ್ತು ಎಂದು ತುಮಕೂರು…
ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಜಿಲ್ಲೆಯ ಮದ್ದೂರು…
