ನಟ ನಿಖಿಲ್‍ಗಾಗಿ ರಾತ್ರೋರಾತ್ರಿ ಮದ್ದೂರಲ್ಲಿ ಪ್ರತಿಭಟನೆ!
ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಆಗಮನದ ನಿರೀಕ್ಷೆ ಹುಸಿಯಾಗಿದ್ದರಿಂದ ಶಾಸಕ…
ಕಟ್ಟಡದ ಮೇಲೇರಿ ವಿದ್ಯುತ್ ತಂತಿ ಹಿಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!
ಮಂಡ್ಯ: ಪೊಲೀಸರು ವಿನಾಕಾರಣ ನನ್ನ ಮಗನ ಮೇಲೆ ರೌಡಿಶೀಟರ್ ಪಟ್ಟ ಕಟ್ಟಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು…
5 ಕೋಟಿ ದಾಟಿದ ಮತದಾರರ ಸಂಖ್ಯೆ, 2924 ನಾಮಪತ್ರ ಸಲ್ಲಿಕೆ: ನಗದು ಸಿಕ್ಕಿದ್ದು ಎಷ್ಟು? ಕೇಸ್ ಎಷ್ಟು ಬಿದ್ದಿದೆ?
ಬೆಂಗಳೂರು: ರಾಜ್ಯದ ಮತದಾರರ ಸಂಖ್ಯೆ 5 ಕೋಟಿ ದಾಟಿದೆ. ಈ ಚುನಾವಣೆಗೆ 5,10,39,107 ಮಂದಿ ಮತದಾರರಿದ್ದಾರೆ…
ಪತಿಯ ನಾಮಪತ್ರದ ವೇಳೆ ಪತ್ನಿಗೆ ಗೇಟ್ ಪಾಸ್!
- ಕೊರಳಿಗೆ ಹಾರ ಬೀಳುವ ಮುಂಚೆಯೇ ಜಿಗಿದು ಜಿಗಿದು ಸೇಬು ಕಿತ್ಕೊಂಡ ಕಾರ್ಯಕರ್ತರು ಬೆಂಗಳೂರು: ಗಾಂಧಿನಗರದ…
ಯಡಿಯೂರಪ್ಪನವರೇ ದಯವಿಟ್ಟು ನನಗೆ ಮೋಸ ಮಾಡ್ಬೇಡಿ, ನಿಮ್ಮ ಕಾಲಿಗೆ ಬೇಕಾದರೂ ಬೀಳ್ತೇನೆ- ಬಿಜೆಪಿ ಅಭ್ಯರ್ಥಿ ಮನವಿ
ಕೊಪ್ಪಳ: ಬಿಜೆಪಿ 2ನೇಪಟ್ಟಿಯಲ್ಲಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ. ಈಗ ಸಂಗಣ್ಣ ಕರಡಿಯವರ ಮಗನಿಗೆ ಬಿ…
ರಾಷ್ಟ್ರೀಯ ವಾಹಿನಿಗಳ ಸಮೀಕ್ಷೆ: ರಾಜ್ಯದಲ್ಲಿ ಅತಂತ್ರ ಸ್ಥಿತಿ, ಯಾರಿಗೆ ಎಷ್ಟು ಸ್ಥಾನ?
ನವದೆಹಲಿ: 10 ದಿನಗಳ ಹಿಂದೆ ಇಂಡಿಯಾ ಟುಡೇ ನಡೆಸಿದ್ದ ಸರ್ವೆಯಲ್ಲಿ ಕರ್ನಾಟಕದಲ್ಲಿ ಅತಂತ್ರ ಸ್ಥಿತಿ ಅಂತ…
ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಿದ ಯಡೂರಪ್ಪ
ಮಡಿಕೇರಿ: ಕೃಷಿಕ ಪಿ.ಎಸ್.ಯಡೂರಪ್ಪನವರು ಪಕ್ಷೇತರ ಅಭ್ಯರ್ಥಿಯಾಗಿ ಮಡಿಕೇರಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಕೃಷಿಕರಾಗಿರುವ…
ಗಂಡಂದಿರನ್ನು ಗೆಲ್ಲಿಸಲು ಪ್ರಚಾರದ ಕಣಕ್ಕಿಳಿದ ಪತ್ನಿಯರು
ಕೋಲಾರ: ಚುನಾವಣೆ ಬಂದರೆ ಸಾಕು ಅಭಿಮಾನಿಗಳು, ಕಾರ್ಯಕರ್ತರು ಮನೆ ಮನೆ ತೆರಳಿ ಮತ ಕೇಳುತ್ತಾರೆ. ಆದರೆ…
ಅಂಬರೀಶ್ ಸ್ಥಾನಕ್ಕೆ ಎಂಟ್ರಿ ಕೊಡ್ತಿರೋ ವ್ಯಕ್ತಿ ಯಾರು?
ಬೆಂಗಳೂರು: ಮಾಜಿ ಸಚಿವ, ಶಾಸಕ ಅಂಬರೀಶ್ ಗೆ ಕಾಂಗ್ರೆಸ್‍ನ ಬಿ ಫಾರಂ ಸಿಕ್ಕರೂ ಅದನ್ನು ಸ್ವೀಕರಿಸದೇ…
5 ದಿನ 15 ರ‍್ಯಾಲಿಯಲ್ಲಿ ಮೋದಿ ಭಾಗಿ – ಯಾವ ದಿನ ಎಲ್ಲೆಲ್ಲಿ ಕಾರ್ಯಕ್ರಮ?
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಕೆಲ ದಿನಗಳು ಬಾಕಿ ಇದ್ದು, ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ…
