ಬೀದರ್ ಏರ್‌ಬೇಸ್‌ಗೆ ಆಗಮಿಸಿದ ಪ್ರಧಾನಿ ಮೋದಿ
ಬೀದರ್: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ (Telangana Assembly Election) ಹಿನ್ನೆಲೆ ಇಂದು ಬೀದರ್ ಏರ್ ಬೇಸ್‌ಗೆ…
ಮತ್ತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಬಾಂಬ್: ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗ್ತಾರಾ ಸಿಎಂ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಲಿಂಗಾಯತ ವಿರೋಧಿ ಆರೋಪ ಮತ್ತೆ ಕೇಳಿ ಬಂದಿದೆ.…
ಲೋಕ ಸಮರಕ್ಕೆ ತಯಾರಿ – ಸಿಎಂ ಪುತ್ರ ಯತೀಂದ್ರಗೆ ಸಿಗುತ್ತಾ ಟಿಕೆಟ್?
ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ (Congress), ಮೈಸೂರಿನಿಂದ…
ಚುನಾವಣಾಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬ್ಯಾಲೆಟ್ ಪೇಪರ್ ದೋಚಿದ ಕಿಡಿಗೇಡಿಗಳು
ರಾಮನಗರ: ಚುನಾವಣಾ (Election) ಕಾರ್ಯಕ್ಕೆ ತೆರಳುತ್ತಿದ್ದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬ್ಯಾಲೆಟ್ ಪೇಪರ್ ದೋಚಿದ…
ಮಧ್ಯಪ್ರದೇಶದಲ್ಲಿ ಮೂವರು ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್
ನವದೆಹಲಿ: ಮಧ್ಯಪ್ರದೇಶ (Madhya Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಈಗ ಕೇಂದ್ರ ಸಚಿವರಿಗೆ ಟಿಕೆಟ್…
ಬಿಜೆಪಿ ಜೊತೆ ಮೈತ್ರಿ – ಜೆಡಿಎಸ್‌ನಲ್ಲಿಅಸಮಾಧಾನವಿಲ್ಲ ಎಂದ ಖಾಶೆಂಪೂರ್
ಬೀದರ್: ಲೋಕಸಭಾ ಚುನಾವಣೆಗಾಗಿ (Lok Sabha Election) ಬಿಜೆಪಿ (BJP) ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಕ್ಕೆ…
ಲೋಕಸಭೆ ಚುನಾವಣೆಗೆ ನಟ ಕಮಲ್ ಹಾಸನ್ ಸಿದ್ಧತೆ
ಲೋಕಸಭೆ (Lok Sabha) ಚುನಾವಣೆಗೆ ಇನ್ನೂ ಆರೇಳು ತಿಂಗಳು ಬಾಕಿ ಇರುವಾಗಲೇ ನಟ ಕಮಲ್ ಹಾಸನ್…
ಕರ್ನಾಟಕ ಫಿಲ್ಮ್ ಚೇಂಬರ್ ಚುನಾವಣೆ : ಮತದಾನ ಪ್ರಾರಂಭ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಚುನಾವಣೆ (Election) ಪ್ರಕ್ರಿಯೆ ಶುರುವಾಗಿದೆ. ಬೆಳಗ್ಗೆಯಿಂದ 65ನೇ…
ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್.ಎಂ. ಸುರೇಶ್ ಭರವಸೆ ಏನು?
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಜಿದ್ದಾಜಿದ್ದಿನ ಕಣದಲ್ಲಿರುವ…
ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರು ಕುಕ್ಕರ್, ಐರನ್…
