Tag: ಚುನಾವಣೆ

ಅಕ್ಟೋಬರ್ 17ಕ್ಕೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ ಎಂದು ಮೂಲಗಳು…

Public TV

ವಿದ್ಯಾರ್ಥಿಸಂಘದ ಚುನಾವಣೆ – ಯುವತಿಯರ ಕಾಲಿಗೆ ಬಿದ್ದು ವೋಟು ಕೇಳಿದ ಯುವಕ

ಜೈಪುರ: ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ತಮ್ಮನ್ನು ಬೆಂಬಲಿಸಿ ಮತ ನೀಡುವಂತೆ ಕೈಮುಗಿದು ಬೇಡಿಕೊಳ್ತಾರೆ, ಕಾಲಿಗೂ ಬೀಳುತ್ತಾರೆ. ಇದರಲ್ಲಿ…

Public TV

ಬಿಬಿಎಂಪಿ ವಾರ್ಡ್‌ ವಿಂಗಡನೆ ಅರ್ಜಿ ವಿಚಾರಣೆಯ ಅಧಿಕಾರ ಹೈಕೋರ್ಟ್‌ಗಿದೆ: ಸುಪ್ರೀಂ

ನವದೆಹಲಿ: ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ಗಳ ಪುನರ್‌ ವಿಂಗಡನೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ಮಾಡುವ ಅಧಿಕಾರ…

Public TV

ದೆಹಲಿಗೆ ಹೊರಟ ಬಿಎಸ್‌ವೈ – ಇಂದು ಸಂಜೆ ಮೋದಿ ಭೇಟಿ

ಬೆಂಗಳೂರು: ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿದ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ…

Public TV

BBMP ಎಲೆಕ್ಷನ್‌ಗೆ ಕರಡು ಪಟ್ಟಿ ಸಿದ್ಧ – 6 ಲಕ್ಷಕ್ಕೂ ಅಧಿಕ ಮತದಾರರ ಸಂಖ್ಯೆ ಹೆಚ್ಚಳ

ಬೆಂಗಳೂರು: ಬಿಬಿಎಂಪಿ ಚುನಾವಣಾ ತಯಾರಿ ಶುರುವಾಗಿದೆ. ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ 6.33 ಲಕ್ಷ ಹೆಚ್ಚಾಗಿದೆ. ಕಳೆದ…

Public TV

ಮೈಸೂರು ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

ಮೈಸೂರು: ಮಹಾನಗರಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟಂಬರ್ ಸೆ.6ರಂದು ಮೈಸೂರು ಮಹಾನಗರಪಾಲಿಕೆಯ ನಾಲ್ವಡಿ…

Public TV

2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸ್ವಪಕ್ಷದವರಿಂದಲೇ ಹಣ ಹಂಚಿಕೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕಳೆದ 2018ರ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿಯನ್ನು ಸೋಲಿಸಲು ಸ್ವಪಕ್ಷದ ನಾಯಕರ ತಂತ್ರಗಾರಿಕೆ ಬಗೆಗಿನ ಗುಟ್ಟನ್ನು…

Public TV

ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ – ಪ್ರತಿಪಕ್ಷಗಳ ಆಕ್ರೋಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ತೆರವುಗೊಳಿಸಿದ ನಂತರ ಇದೇ ಮೊದಲಬಾರಿಗೆ ಚುನಾವಣೆ…

Public TV

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯಲ್ಲಿ ಬದಲಾವಣೆ – ಆಗಸ್ಟ್ ಅಂತ್ಯಕ್ಕೆ ಮತ್ತಷ್ಟು ಶಾಕ್ ಸಾಧ್ಯತೆ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿಗೆ ಹೈಕಮಾಂಡ್ ಬೂಸ್ಟರ್ ಡೋಸ್ ಕೊಟ್ಟಿದೆ. ಒಂದು ರೀತಿಯಲ್ಲಿ ಪೊಲಿಟಿಕಲ್…

Public TV

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈ ಈಗ ಟಾಪ್‌ 5 ನಾಯಕ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಮಹತ್ವದ ಸ್ಥಾನ ಸಿಕ್ಕಿದೆ. ಈ…

Public TV