ರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಪ್ರಸ್ತಾಪ
ನವದೆಹಲಿ: ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಹೆಸರನ್ನು ಪ್ರಸ್ತಾಪಿಸಲಾಗಿದೆ…
ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಗಾಂಧೀಜಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ
ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ಮಹಾತ್ಮ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು…
ಬಹುಮತ ಕಳೆದುಕೊಂಡ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್
ಪ್ಯಾರಿಸ್: ಫ್ರೆಂಚ್‍ನಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಶಾಸಕಾಂಗ ಚುನಾವಣೆಯಲ್ಲಿ ಬಹುಮತ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ
ಶ್ರೀನಗರ: ರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ…
ಜೆಡಿಎಸ್ ಸೋಲಿನಿಂದ ಸಂತಸವಾಗಿದೆ: ತಮ್ಮ ಪಕ್ಷದ ವಿರುದ್ಧವೇ ಮರಿತಿಬ್ಬೇಗೌಡ ಹೇಳಿಕೆ
ಮೈಸೂರು: ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದಾರೆ. ದಕ್ಷಿಣ…
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ದಾಖಲೆಯ ಗೆಲುವು
ಮೈಸೂರು: ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದ ಇತಿಹಾಸದಲ್ಲೇ ಮೊದಲ…
ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿದ ಸರಕಾರ : ಚುನಾವಣೆ ಅನಿವಾರ್ಯ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಬೆನ್ನೆಲ್ಲೆ, ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆ ಕೂಡ ನಡೆಸಬೇಕೆಂದು…
ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು- ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬೆಳಗಾವಿ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ…
1 ಸಾವಿರಕ್ಕೂ ಹೆಚ್ಚು ಮತಗಳು ಅಸಿಂಧು ಆಗಿವೆ, ಹೇಳಲು ನನಗೆ ನಾಚಿಕೆಯಾಗ್ತಿದೆ: ಹೊರಟ್ಟಿ
ಬೆಳಗಾವಿ: 1 ಸಾವಿರಕ್ಕೂ ಹೆಚ್ಚು ಮತಗಳು ಅಸಿಂಧು ಆಗಿದ್ದು, ಈ ಬಗ್ಗೆ ಹೇಳಲು ನನಗೆ ನಾಚಿಕೆಯಾಗುತ್ತಿದೆ…
ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ
ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು…