ಕಾಂಗ್ರೆಸ್ ರಾಜ್ಯಸಭಾ, ಪರಿಷತ್ ಅಭ್ಯರ್ಥಿಗಳ ಪಟ್ಟಿ ಸೋಮವಾರ ಪ್ರಕಟ
ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
BBMPಗೆ ಕೊನೆಗೂ ಚುನಾವಣೆ ಫಿಕ್ಸ್
ನವದೆಹಲಿ: ಬಿಬಿಎಂಪಿಗೆ ಚುನಾವಣೆ ನಡೆಸುವ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಕೊನೆಗೂ…
ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಿ – ಸುಪ್ರೀಂ ಮರು ಆದೇಶ
ಬೆಂಗಳೂರು: ರಾಜ್ಯದಲ್ಲೀಗ ಬಿಬಿಎಂಪಿ ಚುನಾವಣೆಯದ್ದೇ ದೊಡ್ಡ ತಲೆನೋವಾಗಿ ಹೋಗಿದೆ. ಒಂದ್ಕಡೆ ಚುನಾವಣೆ ನಡೆಸೋಕೆ ಒತ್ತಡ ಹೇರ್ತಿದ್ರೆ,…
ಗುರುವಾರ ಮಹತ್ವದ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸಭೆ – ಸಿಎಂ ದೆಹಲಿಗೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಿದ್ದಾರೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಪಕ್ಷದ…
ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್
ಗಾಂಧಿನಗರ: ಗುಜರಾತ್ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವ ಹೊತ್ತಿನಲ್ಲೇ ಗುಜರಾತ್‌ನ ಕಾಂಗ್ರೆಸ್ ಯುವ ಮುಖಂಡ ಹಾರ್ದಿಕ್…
ಮೇ 19ಕ್ಕೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ
ನವದೆಹಲಿ: ಮೇ 19 ರಂದು ಗುರುವಾರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಮಹತ್ವದ ಸಭೆ ನವದೆಹಲಿಯಲ್ಲಿ…
ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್
ಪಾಟ್ನಾ: ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ಪಕ್ಷವು ಕನ್ನಡಿಗ ಹಾಗೂ ಉಡುಪಿ ಮೂಲದ…
ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು: ಹರೀಶ್ ಪೂಂಜಾ
ಮಂಗಳೂರು: ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ…
ಫಿಲ್ಮ್ ಚೇಂಬರ್ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಸಾ.ರಾ ಗೋವಿಂದ್
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೇ 28ರಂದು ಫಿಲ್ಮ್ ಚೇಂಬರ್ ಎಲೆಕ್ಷನ್…