ಪಕ್ಷವು ಎಲ್ಲಾ ಹಂತಗಳಲ್ಲೂ ಏಕತೆ ಸಾಧಿಸಲಿ: ಸೋನಿಯಾ ಗಾಂಧಿ
ನವದೆಹಲಿ: ಪಕ್ಷವು ಎಲ್ಲಾ ಹಂತಗಳಲ್ಲೂ ಏಕತೆಯನ್ನು ಹೊಂದಿರಬೇಕು ಎಂದು ಕೈ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ…
ಅಚ್ಚೇ ದಿನ್ ಕೊಡ್ತೀವಿ ಎಂದ ಕೇಂದ್ರ ನರಕ ದಿನ ತೋರಿಸುತ್ತಿದೆ: ಡಿಕೆಶಿ
ಬೆಂಗಳೂರು: ಕೇಂದ್ರ ಸರ್ಕಾರ ಎಲ್ಲ ವರ್ಗದ ಮೇಲೆ ಗದಾಪ್ರಹಾರ ನಡೆಸುತ್ತಿದೆ. ಅಚ್ಚೇ ದಿನ್ ಕೊಡ್ತೀವಿ ಎಂದು…
ಪಾಕಿಸ್ತಾನದಲ್ಲಿ ಹೈಡ್ರಾಮಾ – ಸದ್ಯಕ್ಕೆ ಇಮ್ರಾನ್ ಪಾರು, 90 ದಿನದಲ್ಲಿ ಚುನಾವಣೆ
ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್ತಿನಲ್ಲಿ ಇಂದು ಭಾರೀ ಹೈಡ್ರಾಮಾ ನಡೆದಿದೆ. ಈ ಹೈಡ್ರಾಮಾದಿಂದ ಸದ್ಯಕ್ಕೆ ಇಮ್ರಾನ್ ಖಾನ್…
ಚುನಾವಣೆಗೆ ವರ್ಷವಿರುವಾಗಲೇ ಸಿದ್ದರಾಮಯ್ಯ ಸೋಲು ಒಪ್ಪಿಕೊಂಡಿದ್ದಾರೆ: ಬಿಜೆಪಿ
ಬೆಂಗಳೂರು: ಸಿದ್ದರಾಮಯ್ಯ ಅವರು ಚುನಾವಣೆಗೆ ವರ್ಷವಿರುವಾಗಲೇ ಸೋಲನ್ನು ಒಪ್ಪಿಕೊಂಡು ಬಿಟ್ಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿ…
ಗೆಲ್ಲುವ ಕುದುರೆಗಳ ಲಿಸ್ಟ್‌ಗಾಗಿ ಬಿಜೆಪಿ ಹೈಕಮಾಂಡ್ ಗುಪ್ತ್ ಸರ್ವೇ!
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಗದ್ದುಗೆ ಹಿಡಿದ ಬಳಿಕ ಬಿಜೆಪಿ ಹೈಕಮಾಂಡ್‌ನ ಮುಂದಿನ ಟಾರ್ಗೆಟ್ ಗುಜರಾತ್…
ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ: ಭೂಪೇಂದ್ರ ಪಟೇಲ್
ಅಹಮದಾಬಾದ್: ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ಮುಖ್ಯಮಂತ್ರಿ ಬಿಜೆಪಿಯ ಭೂಪೇಂದ್ರ ಪಟೇಲ್…
ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣವಚನ
ಪಣಜಿ: ಎರಡನೇ ಬಾರಿಗೆ ಗೋವಾದಲ್ಲಿ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.…
ರಾಯಚೂರು ನಗರಸಭೆ ಅಧ್ಯಕ್ಷ ಚುನಾವಣೆ: ಜೋರಾದ ಕುದುರೆ ವ್ಯಾಪಾರ, ಮುಖಂಡರ ಹೊಡೆದಾಟ
ರಾಯಚೂರು: ಸ್ಥಳೀಯ ನಗರಸಭೆ ಅಧ್ಯಕ್ಷ ಸ್ಥಾನದ ಚುನಾವಣೆ ಗಲಾಟೆ ಜೋರಾಗಿದೆ. ಒಂದೆಡೆ ಕುದುರೆ ವ್ಯಾಪಾರ, ಪ್ರವಾಸಗಳು…
ಪ್ರಧಾನಿ ಮೇಲಿನ ನಂಬಿಕೆಯಿಂದ 4 ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು: ಅಮಿತ್ ಶಾ
ಗಾಂಧಿನಗರ: ಭಾರತವನ್ನು ಸುರಕ್ಷಿತ, ಸಮೃದ್ಧ ಮತ್ತು ಶಕ್ತಿಯುತವಾಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ನೀತಿಗಳು…
ಒಂದೇ ವಾರದಲ್ಲಿ ಸತತ ನಾಲ್ಕನೇ ದಿನವು ಏರಿಕೆ ಕಂಡ ಪೆಟ್ರೋಲ್, ಡಿಸೇಲ್ ಬೆಲೆ
ನವದೆಹಲಿ: ಸತತ ನಾಲ್ಕನೇ ದಿನ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ 80…