10 ಸಾವಿರ ಮನೆಗಳ ಕರೆಂಟ್ ಕಿತ್ತ ಹಾವು!
ಟೋಕಿಯೋ: ವಿದ್ಯುತ್ ಸ್ಟೇಷನ್‌ಗೆ ಹಾವು ನುಗ್ಗಿದ ಪರಿಣಾಮ ಸುಮಾರು 10,000 ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡ…
ಪ್ರವಾಹದಿಂದ ರಕ್ಷಿಸಿಕೊಳ್ಳಲು ತೇಲುವ ಮನೆ ನಿರ್ಮಿಸಿದ ಜಪಾನ್ – ಏನಿದರ ವಿಶೇಷತೆ?
ಟೋಕಿಯೊ: ಒಂದು ದೇಶ ಅಭಿವೃದ್ಧಿ ಹೊಂದಿರಲಿ, ಹೊಂದದಿರಲಿ, ಪ್ರವಾಹ ಮಾತ್ರ ಯಾವುದೇ ರಿಯಾಯಿತಿ ತೋರಿಸುವುದಿಲ್ಲ. ಒಮ್ಮೆಲೆ…
ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ-ಕೋರ್ಟ್ ತೀರ್ಪು
ಟೋಕಿಯೋ: ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ ಎಂದು ಜಪಾನಿನ ಒಸಾಕಾ ನ್ಯಾಯಾಲಯ ತೀರ್ಪು ನೀಡಿದೆ. ಇದರೊಂದಿಗೆ…
ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ
ನವದೆಹಲಿ: ಹಾಕಿ ಏಷ್ಯಾ ಕಪ್‍ನಲ್ಲಿ ಭಾರತದ ರಾಜ್‍ಕುಮಾರ್ ಪಾಲ್ ಬಾರಿಸಿದ ಸೊಗಸಾದ ಗೋಲಿನ ನೆರವಿನಿಂದ ಭಾರತವು…
ಜಪಾನ್ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು: ಮೋದಿ ಆಹ್ವಾನ
ಟೋಕಿಯೊ: ತಂತ್ರಜ್ಞಾನ ಮತ್ತು ಪ್ರತಿಭೆ ಕೇಂದ್ರಿತ ಭವಿಷ್ಯದ ಬಗ್ಗೆ ಭಾರತವು ಹೆಚ್ಚು ಆಶಾವಾದಿಯಾಗಿದೆ. ಜಪಾನ್ ಯುವಕರು…
ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್
ಟೋಕಿಯೋ: ಭಾರತದ ಸ್ಮಾರ್ಟ್ ಸಿಟಿ ಹಾಗೂ 5ಜಿ ನೆಟ್‌ವರ್ಕ್ ಯೋಜನೆಗೆ ಜಪಾನ್ ಕೊಡುಗೆ ನೀಡುವುದಾಗಿ ಭರವಸೆ…
ಹಿಂದಿಯಲ್ಲಿ ಮಾತನಾಡಿದ ಜಪಾನ್ ಬಾಲಕನನ್ನು ನೋಡಿ ಮೋದಿ ರಿಯಾಕ್ಷನ್ ಹೇಗಿತ್ತು?
ಟೋಕಿಯೊ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು…
ಕ್ವಾಡ್ ಸಭೆಗಾಗಿ ನರೇಂದ್ರ ಮೋದಿ ಜಪಾನ್ ಪ್ರವಾಸ
ನವದೆಹಲಿ: ಜಪಾನ್ ಅಧ್ಯಕ್ಷ ಫ್ಯೂಮಿಯೋ ಕಿಶಿಡಾ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ…
ಜಪಾನ್ ಲಸಿಕೆ ಪಟ್ಟಿಯಲ್ಲಿ ಕೋವ್ಯಾಕ್ಸಿನ್‌ಗೆ ಮಾನ್ಯತೆ
ಹೊಸದಿಲ್ಲಿ: ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಜಪಾನ್ ಮಾನ್ಯತೆ ಪಡೆದ ಲಸಿಕೆಗಳ ಪಟ್ಟಿಯಲ್ಲಿ ಸೇರಿಸಿದೆ.…
ಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಜಪಾನ್ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ: ಮೋದಿ
ನವದೆಹಲಿ: ಜಪಾನ್ ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ…