ಅತ್ಯಾಚಾರದಂತಹ ಘಟನೆ ನಡೆಯುತ್ತಲೇ ಇರುತ್ತೆ: ಜಾರ್ಖಂಡ್ ಸಿಎಂ ಹೇಳಿಕೆಗೆ ತೀವ್ರ ವಿರೋಧ
ರಾಂಚಿ: ಅತ್ಯಾಚಾರದಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ತಿಳಿಸಿದ್ದರು. ಇದೀಗ…
ಆ್ಯಸಿಡ್ ದಾಳಿಯಲ್ಲಿ ಬದುಕುಳಿದ 17ರ ಹುಡುಗಿ ದೆಹಲಿಗೆ ಏರ್‌ಲಿಫ್ಟ್
ನವದೆಹಲಿ: ಆ್ಯಸಿಡ್ ದಾಳಿಗೆ ಒಳಗಾಗಿ ಬದುಕುಳಿದ 17 ವರ್ಷದ ಹುಡುಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಾರ್ಖಂಡ್‌ನಿಂದ ದೆಹಲಿಗೆ…
ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು!
ರಾಂಚಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ…
ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿ, ಅಮಾನತುಗೊಂಡ ಬಿಜೆಪಿ ನಾಯಕಿ ಬಂಧನ
ರಾಂಚಿ: ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು…
ಪತನದ ಹಾದಿಯಲ್ಲಿ ಜಾರ್ಖಂಡ್ ಸರ್ಕಾರ
ರಾಂಚಿ: ಜಾರ್ಖಂಡ್ ಸರ್ಕಾರವು ಪತನದ ಹಾದಿಯಲ್ಲಿದ್ದು, ಯುಪಿಎ ಮೈತ್ರಿಕೂಟವು ಸರ್ಕಾರವನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ನಡೆಸುತ್ತಿದೆ.…
ಮಾತಾಡ್ಲಿಲ್ಲ ಅಂತ ಮಲಗಿದ್ದವಳ ಮೇಲೆ ಕಿಟಕಿಯಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ!
ರಾಂಚಿ: ಮಾತನಾಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಮಲಗಿದ್ದ ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೈದಿರುವ ಘಟನೆ ಜಾರ್ಖಂಡ್‍ನ…
ಜಾರ್ಖಂಡ್ ರಾಜಕೀಯ ಬಿಕ್ಕಟ್ಟಿನ ನಡುವೆ ಶಾಸಕರು ರೆಸಾರ್ಟ್‌ಗೆ ದೌಡು – ಸಿಎಂ ಜೊತೆ ಬೋಟ್‌ನಲ್ಲಿ ಮೋಜು
ರಾಂಚಿ: ಜಾರ್ಖಂಡ್ ಗಣಿ ಗುತ್ತಿಗೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೆನ್ ಅವರ ಸದಸ್ಯತ್ವ ರದ್ದತಿ ಕುರಿತು…
ಜಾರ್ಖಂಡ್ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ – 2 ಎಕೆ-47 ರೈಫಲ್‌ಗಳು ವಶ
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಎನ್ನಲಾದ ಪ್ರೇಮ್ ಪ್ರಕಾಶ್ ಅವರ ನಿವಾಸದಲ್ಲಿ…
ನಕಲಿ ನೋಟು ಚಲಾವಣೆ – ಬಿಜೆಪಿ ಮಾಜಿ ಶಾಸಕನ 2ನೇ ಪತ್ನಿಗೆ 4 ವರ್ಷ ಜೈಲು ಶಿಕ್ಷೆ
ರಾಂಚಿ: ನಕಲಿ ನೋಟು ಚಲಾವಣೆ ಮಾಡಿದ್ದಕ್ಕೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಬಿಜೆಪಿ ಮಾಜಿ ಶಾಸಕ…
ಕಾರಿನಲ್ಲಿ ಭಾರೀ ಪ್ರಮಾಣದ ನಗದು ಪತ್ತೆ- ಕಾಂಗ್ರೆಸ್‌ನಿಂದ ಮೂವರ ಶಾಸಕರ ಅಮಾನತು
ರಾಂಚಿ: ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರ ಕಾರಿನಲ್ಲಿ ಅಪಾರ ಪ್ರಮಾಣದ…