ನಕಲಿ ನೋಟು ಚಲಾವಣೆ – ಬಿಜೆಪಿ ಮಾಜಿ ಶಾಸಕನ 2ನೇ ಪತ್ನಿಗೆ 4 ವರ್ಷ ಜೈಲು ಶಿಕ್ಷೆ
ರಾಂಚಿ: ನಕಲಿ ನೋಟು ಚಲಾವಣೆ ಮಾಡಿದ್ದಕ್ಕೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಬಿಜೆಪಿ ಮಾಜಿ ಶಾಸಕ…
ಕಾರಿನಲ್ಲಿ ಭಾರೀ ಪ್ರಮಾಣದ ನಗದು ಪತ್ತೆ- ಕಾಂಗ್ರೆಸ್‌ನಿಂದ ಮೂವರ ಶಾಸಕರ ಅಮಾನತು
ರಾಂಚಿ: ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರ ಕಾರಿನಲ್ಲಿ ಅಪಾರ ಪ್ರಮಾಣದ…
ಕೈ ಶಾಸಕರ ಕಾರಿನಲ್ಲಿ ಅಪಾರ ಪ್ರಮಾಣದ ನಗದು ಪತ್ತೆ- ಆಪರೇಷನ್ ಕಮಲ ಎಂದ ಕಾಂಗ್ರೆಸ್
ಕೋಲ್ಕತ್ತಾ: ಜಾರ್ಖಂಡ್‍ನ ಮೂವರು ಕಾಂಗ್ರೆಸ್ ಶಾಸಕರ ವಾಹನದಲ್ಲಿ ಅಪಾರ ನಗದು ಪತ್ತೆಯಾದ ಘಟನೆ ಪಶ್ಚಿಮ ಬಂಗಾಳದ…
ಒಂದೇ ವರ್ಷದೊಳಗಡೆ ಜಡ್ಜ್ ಉತ್ತಮ್ ಆನಂದ್ ಕೊಲೆ ಕೇಸ್ ತೀರ್ಪು ಪ್ರಕಟ – ಆಟೋರಿಕ್ಷಾ ಚಾಲಕ, ಸಹಚರ ದೋಷಿ
ರಾಂಚಿ: ಕಳೆದ ವರ್ಷ ಜಾರ್ಖಂಡ್‍ನ ಧನಬಾದ್‍ನಲ್ಲಿ ನಡೆದಿದ್ದ ನ್ಯಾಯಾಧೀಶ ಉತ್ತಮ್ ಆನಂದ್ (49) ಹತ್ಯೆ ಪ್ರಕರಣಕ್ಕೆ…
DSP ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು
ರಾಂಚಿ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾದ ಡಿಎಸ್‌ಪಿ ಮೇಲೆ ಟ್ರಕ್ ಹರಿಸಿ ಬರ್ಬರವಾಗಿ ಹತ್ಯೆ…
ಮದುವೆ ನಂತ್ರ ಜೀನ್ಸ್ ಧರಿಸಲು ಬಿಟ್ಟಿಲ್ಲ ಅಂತ ಗಂಡನನ್ನೇ ಸಾಯಿಸಿದ್ಲು
ರಾಂಚಿ: ಮದುವೆಯಾದ ಬಳಿಕ ಜೀನ್ಸ್ ಧರಿಸಲು ಬಿಡದೇ ಇರುವ ಕಾರಣಕ್ಕೆ ತಾಳಿ ಕಟ್ಟಿದ ಪತಿಯನ್ನೇ ಚಾಕುವಿಂದ…
ಕುಟುಂಬ ಪ್ರವಾಸ ದುರಂತ ಅಂತ್ಯ – ದೋಣಿ ಮುಳುಗಿ 8 ಮಂದಿ ಸಾವು
ರಾಂಚಿ: ಪ್ರವಾಸಕ್ಕೆಂದು ದೋಣಿಯಲ್ಲಿ ತೆರಳಿದ್ದ ಒಂದೇ ಕುಟುಂಬದ 8 ಸದಸ್ಯರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ…
ಶಾರ್ಟ್‌ಕಟ್ ರಾಜಕೀಯದ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ: ಪ್ರಧಾನಿ ಮೋದಿ
ರಾಂಚಿ: ಶಾರ್ಟ್‌ಕಟ್ ರಾಜಕೀಯವೆಂಬುದು ದೊಡ್ಡ ಸವಾಲಾಗಿದೆ. ಶಾರ್ಟ್ಕಟ್ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ ಎಂದು…
ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – IAS ಅಧಿಕಾರಿ ಅಮಾನತು
ರಾಂಚಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಟ್ರೈನಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ…
ಸಾಲಕ್ಕೆ ತಿಂಡಿ ನೀಡಲು ನಿರಾಕರಣೆ – ಮಾಲೀಕ ಸೇರಿದಂತೆ 7 ಮಂದಿ ಮೇಲೆ ಆ್ಯಸಿಡ್ ದಾಳಿ
ರಾಂಚಿ: ತಿಂಡಿಯನ್ನು ಸಾಲ ನೀಡಲು ನಿರಾಕರಿಸಿದ ಸ್ವೀಟ್ ಅಂಗಡಿ ಮಾಲೀಕನ ಮೇಲೆ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ…
