134 ರನ್‌ಗಳಿಗೆ ಜಿಂಬಾಬ್ವೆ ಆಲೌಟ್ – ಭಾರತಕ್ಕೆ ಜಯದ ʻಅಭಿಷೇಕʼ
ಹರಾರೆ: ಅಭಿಷೇಕ್ ಶರ್ಮಾ (Abhishek Sharma) ಸ್ಫೋಟಕ ಶತಕ, ರುತುರಾಜ್ ಗಾಯಕ್ವಾಡ್ , ರಿಂಕು ಸಿಂಗ್…
ಹ್ಯಾಟ್ರಿಕ್ ಸಿಕ್ಸರ್ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್ ಶರ್ಮಾ!
- ಜಿಂಬಾಬ್ವೆಗೆ 235 ರನ್‌ಗಳ ಗುರಿ ನೀಡಿದ ಭಾರತ ಹರಾರೆ: ಟೀಂ ಇಂಡಿಯಾದ ಯುವ ಬ್ಯಾಟರ್…
ಕಳಪೆ ಬ್ಯಾಟಿಂಗ್‌ಗೆ ಬೆಲೆತೆತ್ತ ʻಯಂಗ್ ಇಂಡಿಯಾʼ – ಜಿಂಬಾಬ್ವೆಗೆ 13 ರನ್‌ಗಳ ರೋಚಕ ಗೆಲುವು!
ಹರಾರೆ: ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ್ದ ಭಾರತ (Team India) ಕಳಪೆ ಬ್ಯಾಟಿಂಗ್‌ನಿಂದ ಬೆಲೆತೆತ್ತಿದೆ. ಅತ್ತ…
ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್, ರಾಣಾ, ಜಿತೇಶ್ ಆಯ್ಕೆ!
ಹರಾರೆ: ಚಂಡಮಾರುತ ಅಪ್ಪಳಿಸಿದ್ದರಿಂದಾಗಿ ಜಿಂಬಾಬ್ವೆ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿದ್ದ ಯಶಸ್ವಿ ಜೈಸ್ವಾಲ್ (Yashasvi Jaiswal),…
ಭಾರತದ ವಿರುದ್ಧ T20I ಸಮರಕ್ಕಿಳಿದ ಜಿಂಬಾಬ್ವೆ – ಜುಲೈ 6 ರಿಂದ 5 ಪಂದ್ಯಗಳ ಸರಣಿ
ಹರಾರೆ: 2024ರ ಟಿ20 ವಿಶ್ವಕಪ್ ಟೂರ್ನಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಕ್ರಿಕೆಟ್ ತಂಡವು ಟೀಂ ಇಂಡಿಯಾ (Team…
ಜಿಂಬಾಬ್ವೆ ಕ್ರಿಕೆಟ್ ದಂತಕಥೆ ಹೀತ್ ಸ್ಟ್ರೀಕ್ ನಿಧನ
ಹರಾರೆ: ಹಲವು ದಿನಗಳಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಜಿಂಬಾಬ್ವೆ (Zimbabwe) ಕ್ರಿಕೆಟ್ (Cricket) ದಂತಕಥೆ ಹೀತ್…
ಜಿಂಬಾಬ್ವೆ ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ ಬದುಕಿದ್ದಾರೆ – ಆಪ್ತ ಹೆನ್ರಿ ಒಲೊಂಗಾ ಅಚ್ಚರಿಯ ಟ್ವೀಟ್
ಜೋಹಾನ್ಸ್‌ಬರ್ಗ್: ಜಿಂಬಾಬ್ವೆ (Zimbabwe) ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ (49) (Heath Streak) ಕೊನೆಯುಸಿರೆಳೆದಿದ್ದಾರೆ. ಕರುಳು…
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ದಂತಕಥೆ ಹೀತ್ ಸ್ಟ್ರೀಕ್ ನಿಧನ
ಜೋಹಾನ್ಸ್‌ಬರ್ಗ್: ಹಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ದಂತಕಥೆ ಹೀತ್ ಸ್ಟ್ರೀಕ್ (49)…
ರೋಹಿತ್‍ರನ್ನು ನೋಡಲೆಂದು ಮೈದಾನಕ್ಕಿಳಿದ ಅಭಿಮಾನಿಗೆ 6.5 ಲಕ್ಷ ರೂ. ಫೈನ್
ಮೆಲ್ಬರ್ನ್: ಭಾರತ (India) ಹಾಗೂ ಜಿಂಬಾಬ್ವೆ (Zimbabwe) ನಡುವಿನ ಪಂದ್ಯದ ನಡುವೆ ಹಿಟ್‍ಮ್ಯಾನ್ ರೋಹಿತ್ ಶರ್ಮಾರ…
ಒಂದೇ ವರ್ಷದಲ್ಲಿ ಟಿ20ಯಲ್ಲಿ ಗರಿಷ್ಠ ರನ್ – ಭಾರತದ ಪರ ದಾಖಲೆ ಬರೆದ ಸೂರ್ಯ
ಮೆಲ್ಬರ್ನ್: ಟೀಂ ಇಂಡಿಯಾದ(Team India) ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್(Suryakumar Yadav) ಟಿ20 ಕ್ರಿಕೆಟ್‌ನಲ್ಲಿ ಭಾರತದ…
