ಭಾರತಕ್ಕೆ 71 ರನ್‍ಗಳ ಭರ್ಜರಿ ಜಯ – ಸೆಮಿಯಲ್ಲಿ ಇಂಗ್ಲೆಂಡ್ ಎದುರಾಳಿ
ಮೆಲ್ಬರ್ನ್: ಸೂರ್ಯಕುಮಾರ್ ಯಾದವ್ (Suryakumar Yadav) ಮತ್ತು ಕೆ.ಎಲ್ ರಾಹುಲ್ (KL Rahul) ಬ್ಯಾಟಿಂಗ್ ವೈಭವ,…
ಭಾರತವನ್ನ ಸೋಲಿಸಿದ್ರೆ ಜಿಂಬಾಬ್ವೆ ಹುಡುಗನನ್ನ ಮದ್ವೆ ಆಗ್ತೀನಿ – ಪಾಕ್ ನಟಿ ಬಂಪರ್ ಆಫರ್
ಇಸ್ಲಾಮಾಬಾದ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 WorldCup) ಟೂರ್ನಿ ಅತ್ಯಂತ ರೋಚಕತೆಯಿಂದ ಕೂಡಿದೆ. `ಬಿ'…
ಪಾಕ್‍ಗೆ ಮರ್ಮಾಘಾತ – 1 ರನ್‍ಗಳ ರೋಚಕ ಜಯ ಸಾಧಿಸಿದ ಜಿಂಬಾಬ್ವೆ
ಪರ್ತ್: ಪಾಕಿಸ್ತಾನ (Pakistan) ಹಾಗೂ ಜಿಂಬಾಬ್ವೆ (Zimbabwe) ನಡುವಿನ ರಣರೋಚಕ ಕಾದಾಟದಲ್ಲಿ ಜಿಂಬಾಬ್ವೆ 1 ರನ್‍ಗಳ…
ಶುಭಮನ್ ಗಿಲ್ ಚೊಚ್ಚಲ ಶತಕದ ಅಬ್ಬರ – ಕ್ಲೀನ್‌ಸ್ವೀಪ್‌ನಲ್ಲಿ ಸರಣಿಗೆದ್ದ ಭಾರತ
ಹರಾರೆ: ಶುಭಮನ್ ಗಿಲ್ ಭರ್ಜರಿ ಶತಕ ಹಾಗೂ ಇಶಾನ್ ಕಿಶನ್ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಜಿಂಬಾಬ್ವೆ…
10 ವರ್ಷಗಳ ಬಳಿಕ ಮತ್ತೆ ಎದುರುಬದುರಾಗಿ ಆಡಿದ ಕ್ರಿಕೆಟಿಗರು
ಹರಾರೆ: ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆ ಏಕದಿನ ಸರಣಿ…
ಡಲ್ ಹೊಡೆದ ಜಿಂಬಾಬ್ವೆ, ತವರಿನಲ್ಲಿ ಸತತ ಸೋಲು – ಸರಣಿ ಭಾರತದ ಪಾಲು
ಹರಾರೆ: ಬಲಿಷ್ಠ ಭಾರತದ ಎದುರು ಜಿಂಬಾಬ್ವೆ ಡಲ್ ಹೊಡೆದಿದೆ. ಎರಡನೇ ಏಕದಿನ ಪಂದ್ಯದಲ್ಲೂ ಹೀನಾಯ ಪ್ರದರ್ಶನ…
ಕೊಹ್ಲಿ ಬ್ಯಾಟಿಂಗ್‍ನಲ್ಲಿ ಫಾರ್ಮ್ ಕಳೆದುಕೊಂಡಿರಬಹುದು ನಮ್ಮ ಹೃದಯದಲ್ಲಿ ಅಲ್ಲ: ಫ್ಯಾನ್ಸ್ ಪೋಸ್ಟರ್ ವೈರಲ್
ಹರಾರೆ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಜಿಂಬಾಬ್ವೆ ಸರಣಿಯಲ್ಲಿ ಆಡದಿದ್ದರೂ ಅವರ ಹೆಸರು…
ರಾಷ್ಟ್ರಗೀತೆ ಹಾಡುತ್ತಿದ್ದ ಇಶನ್ ಕಿಶನ್‍ಗೆ ಕಚ್ಚಿದ ಜೇನುನೊಣ
ಹರಾರೆ: ಭಾರತ ಹಾಗೂ ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮೊದಲು ರಾಷ್ಟ್ರಗೀತೆ ಸಂದರ್ಭ ಮೈದಾನದಲ್ಲಿದ್ದ…
ಬೌಲರ್, ಬ್ಯಾಟ್ಸ್‌ಮ್ಯಾನ್‌ಗಳ ಆಟಕ್ಕೆ ಥಂಡಾ ಹೊಡೆದ ಜಿಂಬಾಬ್ವೆ – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ
ಹರಾರೆ: ಟೀಂ ಇಂಡಿಯಾದ ತ್ರಿವಳಿ ಬೌಲರ್‌ಗಳ ಘಾತಕ ದಾಳಿ ಮತ್ತು ಶಿಖರ್ ಧವನ್, ಶುಭಮನ್ ಗಿಲ್…
ಹರಾರೆಯಲ್ಲಿ ನೀರಿಗೆ ಹಾಹಾಕಾರ – ಮಿತವಾಗಿ ಬಳಸಿ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ
ಹರಾರೆ: ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ. ಈ ನಡುವೆ…
