ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಂದಿಯಿಂದ ಅರ್ಜಿ
- ಮಂಗಳವಾರದಿಂದ ಬೆಂಗಳೂರು ಒನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಬೆಂಗಳೂರು: ಬಿ ಖಾತಾದಿಂದ ಎ ಖಾತಾ…
ಬೆಂಗಳೂರಿನ 1200 ಚದರಡಿ ವ್ಯಾಪ್ತಿ ವಿಸ್ತೀರ್ಣದ ಕಟ್ಟಡಗಳಿಗೆ ಓಸಿ ವಿನಾಯಿತಿ: ಸರ್ಕಾರದಿಂದ ಆದೇಶ ಪ್ರಕಟ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ (GBA) ವ್ಯಾಪ್ತಿಯಲ್ಲಿ 1200 ಚದರಡಿ(30*40 ಸೈಟ್) ವ್ಯಾಪ್ತಿಯ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ…
ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ
- ಬೆಂಗಳೂರಿನಲ್ಲಿ ಗಣತಿಗೆ ಜನತೆ ನಿರಾಸಕ್ತಿ ಬೆಂಗಳೂರು: ಶಿಕ್ಷಕರ ಅಸಹಕಾರದಿಂದಾಗಿ ಸರ್ಕಾರದ ಮಹತ್ವಾಕಾಂಕ್ಷಿಯ ಜಾತಿ ಸಮೀಕ್ಷೆಗೆ…
GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ (High Court)…
ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ…
ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ
- ನ್ಯಾಯಾಲಯದ ತೀರ್ಪಿನ ನಂತರ ಕಸ ವಿಲೇವಾರಿಗಾಗಿ 33 ಪ್ಯಾಕೇಜ್‌ಗಳ ಪ್ರಕ್ರಿಯೆ ಆರಂಭ - ಪಾಲಿಕೆಗಳ…
ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ
- 5 ಪಾಲಿಕೆಗಳಿಗೆ ಐದು ಕಚೇರಿ ಅಂತಿಮ - ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ…
ಬೆಂಗಳೂರು | ಮೊದಲ ದಿನವೇ ಜಾತಿಗಣತಿ ಸಮೀಕ್ಷೆಗೆ ವಿಘ್ನ – ಗೊಂದಲ ನಿವಾರಣೆಗೆ ಗಣತಿದಾರರಿಂದ ಪ್ರತಿಭಟನೆ
ಬೆಂಗಳೂರು: ನಗರದಲ್ಲಿ ತಡವಾಗಿ ಆರಂಭವಾಗಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಹತ್ತಾರು ವಿಘ್ನ ಎದುರಾಗಿದೆ. ಹೀಗಾಗಿ ವೈಯಾಲಿಕಾವಲ್…
ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ಕಡಿತ – ಸೋಮವಾರ ಸಿಎಂ, ಸಿಎಸ್ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ
- 1,200 ಅಡಿಗೂ ಹೆಚ್ಚು ವಿಸ್ತೀರ್ಣದ ಕಟ್ಟಡಕ್ಕೂ ಓಸಿ ವಿನಾಯ್ತಿ - ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ರಿಲ್ಯಾಕ್ಸೇಷನ್…
ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ – ಅಹೋರಾತ್ರಿ ಧರಣಿ
ರಾಮನಗರ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಫ್ (Bidadi Township) ಭೂಸ್ವಾಧೀನ ವಿರೋಧಿಸಿ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ…
