ನನ್ನ ಕೊಲೆ ಆದರೆ ಅದಕ್ಕೆ ಶಾಸಕ ಪ್ರೀತಂ ಗೌಡರೇ ಕಾರಣ: ಅಗಿಲೆ ಯೋಗೀಶ್ ಗಂಭೀರ ಆರೋಪ
ಹಾಸನ: ನನ್ನ ಕೊಲೆ ಆದರೆ ಅದಕ್ಕೆ ಶಾಸಕ ಪ್ರೀತಂ ಗೌಡರೇ ಕಾರಣ. ನನಗೆ ರಾಜಕೀಯವಾಗಿ ಯಾರೂ…
ಜೆಡಿಎಸ್ ಅಭ್ಯರ್ಥಿಗೆ ವೋಟ್ ಮಾಡಿದ್ರೆ ಉಚಿತ ಕಟ್ಟಿಂಗ್ , ಶೇವಿಂಗ್ – ಅಭಿಮಾನಿಯಿಂದ ಆಫರ್
ಕೋಲಾರ: ಚುನಾವಣೆ ಸಂದರ್ಭದಲ್ಲಿ ವೋಟ್‍ಗಾಗಿ ನಾಯಕರು ಭರ್ಜರಿ ಗಿಫ್ಟ್ ಅಥವಾ ಹಣ ಕೊಡುವುದನ್ನು ನೋಡಿರುತ್ತೇವೆ. ಆದರೆ…
ಭೂಮಿ ಪೂಜೆ ವೇಳೆ ಶಾಸಕರ ಎದುರೇ JDS, BJP ಮಾರಾಮಾರಿ – ಮುರಿತು ಕಾರ್ಯಕರ್ತನ ಕೈ
ಹಾಸನ: ಭೂಮಿ ಪೂಜೆ ಕಾರ್ಯಕ್ರಮದ ವೇಳೆ ಶಾಸಕರೆದುರೇ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ…
ಕಾಂಗ್ರೆಸ್‌ನವರು ನನ್ನನ್ನು ಜೈಲಿಗೆ ಹಾಕಲು ಪ್ರಯತ್ನಿಸಿದ್ದರು: ಎಚ್‍ಡಿಕೆ
ಬೆಂಗಳೂರು: ನನ್ನನ್ನು ಜೈಲಿಗೆ ಹಾಕಬೇಕೆಂದು ಕಾಂಗ್ರೆಸ್ ಪ್ರಯತ್ನ ಪಟ್ಟಿತ್ತು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ…
ರಾಷ್ಟ್ರಪತಿ ಚುನಾವಣೆ – ಕರ್ನಾಟಕದ 4 ಮತಗಳು ತಿರಸ್ಕೃತ
ನವದೆಹಲಿ: ಕರ್ನಾಟಕ 224 ಮತಗಳ ಪೈಕಿ ನಾಲ್ವರು ಶಾಸಕರ ಮತಗಳು ತಿರಸ್ಕೃತವಾಗಿದೆ. ಕಾಂಗ್ರೆಸ್ ಶಾಸಕರ ಎಲ್ಲಾ…
ಹೆಚ್‍ಡಿಕೆ ಆಯಸ್ಸು ಗಟ್ಟಿಯಾಗಿದೆ, ಬಂದೂಕಿನಿಂದ ಹೊಡೆದರೂ ಸಾಯಲ್ಲ: ಸಿಎಂ ಇಬ್ರಾಹಿಂ
ರಾಮನಗರ: ಹೆಚ್.ಡಿ. ಕುಮಾರಸ್ವಾಮಿ ಅವರ ಆಯಸ್ಸು ಗಟ್ಟಿಯಿದೆ. ಅವರಿಗೆ ಬಂದೂಕಿನಿಂದ ಹೊಡೆದರು ಅವರು ಸಾಯಲ್ಲ ಎಂದು…
ದಂತಚೋರರ ಬೆನ್ನಿಗೆ ನಿಂತ್ರಾ ಪ್ರಜ್ವಲ್ ರೇವಣ್ಣ? – ಸಿಎಂಗೆ ಮನೇಕಾ ಪತ್ರ
ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಸಿಎಂ ಬೊಮ್ಮಾಯಿ ಅವರಿಗೆ ಸಂಸದೆ ಮನೇಕಾ…
ರಾಷ್ಟ್ರಪತಿ ಚುನಾವಣೆ – ಮೊದಲ ಬಾರಿ ಸಾರ್ವಜನಿಕವಾಗಿ ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ಹೆಚ್‌ಡಿಡಿ
ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆ ಸೋಮವಾರ ಭರದಿಂದ ಸಾಗಿದ್ದು, ದೇಶಾದ್ಯಂತ ಗಣ್ಯರು ಮತ ಚಲಾಯಿಸಿದ್ದಾರೆ.…
ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಅಧಿಕೃತ ಘೋಷಣೆ
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ…
ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು…
