ಶಿಕ್ಷಕರು, ಪದವೀಧರ ಕ್ಷೇತ್ರಕ್ಕೆ ಯಶಸ್ವಿ ಮತದಾನ – ಜೂನ್ 15ಕ್ಕೆ ಫಲಿತಾಂಶ
ಬೆಂಗಳೂರು: ವಿಧಾನಪರಿಷತ್‍ನ ಶಿಕ್ಷಕರು, ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿದೆ. ವಾಯುವ್ಯ ಪದವೀಧರ, ದಕ್ಷಿಣ…
ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ – ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ ಮಾಜಿ ಎಂಎಲ್‌ಸಿ
ಕೊಪ್ಪಳ: ಪರಿಷತ್ ಚುನಾವಣೆಯ ಶ್ರೀನಿವಾಸ್ ಗೌಡ ಮತ್ತು ಗುಬ್ಬಿ ಶ್ರೀನಿವಾಸ್ ಅಡ್ಡ ಮತದಾನ ಮಾಡಿದ ಬೆನ್ನಲ್ಲೇ…
ಕಾಂಗ್ರೆಸ್, ಜೆಡಿಎಸ್ ನಡುವಿನ ಜಗಳವೇ ನಮಗೆ ಲಾಭ: ಶ್ರೀರಾಮುಲು
ರಾಯಚೂರು: ಪ್ರಸ್ತುತ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಡುವಿನ ಜಗಳದಿಂದಲೇ ನಮಗೆ ಲಾಭವಾಗಿದೆ ಎಂದು…
ಸಿದ್ದರಾಮಯ್ಯ ಡೀಲ್ ರಾಜ, ಸೂಟ್‌ಕೇಸ್‌ನಲ್ಲಿ ಹಣ ತೆಗೆದುಕೊಂಡಿದ್ದಾರೆ: ಟಿಎ ಶರವಣ
ಬೆಂಗಳೂರು: ರಾಜ್ಯಸಭೆ ಚುನಾವಣೆ ಬಳಿಕ ಮಾತಿನ ಸಮರಗಳು ಜೋರಾಗಿ ನಡೆಯುತ್ತಿವೆ. ಅಡ್ಡ ಮತದಾನ ಮಾಡಿದ ಶಾಸಕರು…
ಅಡ್ಡ ಮತದಾನ: ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರಿಗೆ JDS ನಿರ್ಧಾರ
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಜೆಡಿಎಸ್ ಶಾಸಕರು ಮತ್ತು ಅಡ್ಡ ಮತದಾನ ಮಾಡಿಸಿದ…
ಮಂಚದ ಮೇಲೆ ಮಲಗಿಸಿ ವೀಡಿಯೋ ಮಾಡಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ: ಸಿಎಂ ಇಬ್ರಾಹಿಂ
ಬೆಂಗಳೂರು: 17 ಜನರನ್ನು ಸಿದ್ದರಾಮಯ್ಯ ಮುಂಬೈಗೆ ಕಳುಹಿಸಿ ಮಂಚದ ಮೇಲೆ ಮಲಗಿಸಿ ವೀಡಿಯೋ ಮಾಡ್ಸಿ ಯಡಿಯೂರಪ್ಪರನ್ನು…
ಎಸ್.ಆರ್.ಶ್ರೀನಿವಾಸ್ Vs ಹೆಚ್‍ಡಿಕೆ – ಅಭಿಮಾನಿಗಳಿಂದ ತಿಥಿ ಕಾರ್ಡ್ ಪೋಸ್ಟ್ ವಾರ್
ಕೋಲಾರ: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಆರೋಪ ಪ್ರಕರಣದ ಬಳಿಕ ಎಸ್.ಆರ್…
ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ
ಕೋಲಾರ: ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ…
ಬಿಜೆಪಿ ‘ಎ’ ಟೀಂ ಅಂತ ಎಲ್ಲರೂ ಒಪ್ಪಿಕೊಂಡಾಗಿದೆ, ಬಿ ಟೀಂ ಯಾವುದಾದರೇನು: ಬೊಮ್ಮಾಯಿ
ಬೆಳಗಾವಿ: ಬಿಜೆಪಿ ಎ ಟೀಮ್ ಅಂತಾ ಎಲ್ಲರೂ ಒಪ್ಪಿಕೊಂಡಾಗಿದೆ. ಬಿ ಟೀಂ ಯಾರಾದರೆ ನಮಗೇನು ಎಂದು…
ರಾಜ್ಯಸಭೆಯಲ್ಲಿ 3 ಸ್ಥಾನ ಗೆದ್ದ ಬಿಜೆಪಿ – ಕಾಂಗ್ರೆಸ್ ಗುದ್ದು, ಭಿನ್ನರಿಂದ ದಳಪತಿಗೆ ಶಾಕ್
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ರೆ, ಕಾಂಗ್ರೆಸ್…
