ಇಂದು ಕೆಎಂಎಫ್ ಅಧ್ಯಕ್ಷ ಪಟ್ಟಕ್ಕೆ ಚುನಾವಣೆ – ರೇವಣ್ಣಗೆ ಗದ್ದುಗೆ ಪಕ್ಕಾ
ಬೆಳಗಾವಿ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇತ್ತ ದೋಸ್ತಿ ನಾಯಕರ ಮೈತ್ರಿಗೆ ಕೊನೆಯ ಮೊಳೆ ಬಿದ್ದಿದೆ. ಅಧಿಕಾರದಾಹಿ…
ಬಿಜೆಪಿಗೆ ಮತ್ತೊಮ್ಮೆ ಜೆಡಿಎಸ್ ಬೆಂಬಲದ ಅಗತ್ಯವಿಲ್ಲ: ಬಿಎಸ್‍ವೈ
- ಬೆಂಗಳೂರಿಗೆ ನಾಲ್ವರು ರೆಬಲ್ ಶಾಸಕರು ವಾಪಸ್! ಬೆಂಗಳೂರು: ಬಿಜೆಪಿ ಮತ್ತೊಮ್ಮೆ ಜೆಡಿಎಸ್ ಬೆಂಬಲದ ಅಗತ್ಯವಿಲ್ಲ…
ಪೂರ್ಣ ಬಹುಮತದೊಂದಿಗೆ ಬಿಎಸ್‍ವೈ ಸಿಎಂ ಆಗ್ತಾರೆ: ಕಾಂಗ್ರೆಸ್ ಶಾಸಕ ರಾಜೇಗೌಡ
ಚಿಕ್ಕಮಗಳೂರು: ಅತೃಪ್ತ ಶಾಸಕರೆಲ್ಲಾ ಅನರ್ಹವಾಗಿರೋದು ಬಿಜೆಪಿಗೆ ವರವಾಗಿದ್ದು, ಬಿ.ಎಸ್.ಯಡಿಯೂರಪ್ಪ ಸಂಪೂರ್ಣ ಬಹುಮತದೊಂದಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ…
ನಾನು ಗುರುತಿಸಿದವರೇ, ನನಗೆ ಮೋಸ ಮಾಡಿದರು – ಸುದ್ದಿಗೋಷ್ಠಿಯಲ್ಲಿ ಎಚ್‍ಡಿಡಿ ಕಣ್ಣೀರು
ಬೆಂಗಳೂರು: ನೀವು ಗುರುತಿಸಿದವರು ಹೇಗೆ ಮೋಸ ಮಾಡಿದರು ಎಂದು ಸಭೆಯಲ್ಲಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಅವರು ಮಾತನಾಡಿದ್ದು…
ಶಾಸಕರ ಅನರ್ಹತೆ ಬೆನ್ನಲ್ಲೇ ಬಿಎಸ್‍ವೈ ಸಂಪುಟ ರಚನೆಯ ಲೆಕ್ಕಾಚಾರ ಬದಲು!
ಬೆಂಗಳೂರು: ಅತೃಪ್ತ ಶಾಸಕರೆಲ್ಲ ಸದ್ಯ ಅನರ್ಹಗೊಂಡಿದ್ದಾರೆ. ಶಾಸಕರ ಅನರ್ಹತೆಯ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ರಚನೆಯ…
ಶಾಸಕರು ಅನರ್ಹಗೊಂಡಿದ್ದು ಬಿಜೆಪಿಗೆ ಒಳಗೊಳಗೇ ಖುಷಿ ಕೊಟ್ಟಿದೆ: ಹೊರಟ್ಟಿ
ಧಾರವಾಡ: ಅತೃಪ್ತ ಶಾಸಕರ ಅನರ್ಹತೆ ನಿರ್ಧಾರ ಬಿಜೆಪಿಗೆ ಒಳಗೊಳಗೇ ಖುಷಿ ಕೊಟ್ಟಿದ್ದು, ಅತೃಪ್ತರ ಕಾಟ ಬಿಜೆಪಿಗೆ…
ಆಪರೇಷನ್ ಕಮಲ-2: ದೋಸ್ತಿಗಳಿಗೆ ಕೈ ಕೊಡಲು ‘6’ ಮಂದಿ ರೆಡಿ!
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಿಡಿದು ನೆರೆಯ ಮಹಾರಾಷ್ಟ್ರ ಸೇರಿಕೊಂಡಿರುವ 17 ಶಾಸಕರಿಗೆ…
ಕಾಂಗ್ರೆಸ್ ನಾಯಕರೇ ನಮ್ಮನ್ನು ಪ್ರಚೋದಿಸಿ ರಾಜೀನಾಮೆ ಕೊಡಿಸಿದ್ದು: ಮುನಿರತ್ನ
ಬೆಂಗಳೂರು: ಅನರ್ಹತೆ ನಮಗೆ ತಿಳಿದಿರುವ ವಿಷಯವೇ, ಕಾಂಗ್ರೆಸ್ ನಾಯಕರು ನಮಗೆ ಮೊದಲೇ ಈ ಬಗ್ಗೆ ತಿಳಿಸಿದ್ದರು.…
ಸ್ಪೀಕರ್ ನಿರ್ಧಾರ ಸಂವಿಧಾನಕ್ಕೆ ಅಪಚಾರ – ಪಿ.ರಾಜೀವ್
ಬೆಂಗಳೂರು: ವಂಶಪಾರಂಪರ್ಯದ ರಾಜಕೀಯ ಪಕ್ಷದಲ್ಲಿ ಜನಪ್ರತಿನಿಧಿಗಳಿಗೆ ಸ್ವಾತಂತ್ರ್ಯವಿಲ್ಲ. ಅತೃಪ್ತ ಶಾಸಕರನ್ನು ಹೋಲ್ ಸೇಲ್ ಆಗಿ ಅನರ್ಹಗೊಳಿಸಿರೋದನ್ನ…
ಯಾವ ಕಾನೂನಿನಡಿಯಲ್ಲಿ ಅನರ್ಹ ಮಾಡಿದ್ರಿ: ಶೋಭಾ ಕರಂದ್ಲಾಜೆ ಪ್ರಶ್ನೆ
-ಸ್ಪೀಕರ್ ಅವರದ್ದು ಭಂಡ ನಿರ್ಧಾರ ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರನ್ನು ಸ್ಪೀಕರ್ ರಮೇಶ್…











