ಬೆಳಗಾವಿ ಆಯ್ತು, ಈಗ ಹಾಸನ ಸರದಿ- ಸಹಕಾರಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್, ಜೆಡಿಎಸ್ ಸಂಘರ್ಷ!
ಹಾಸನ: ಬೆಳಗಾವಿ ಆಯ್ತು, ಈಗ ಹಾಸನ ಸರದಿ. ಚನ್ನರಾಯಪಟ್ಟಣ ತಾಲೂಕಿನ ಕುಂದೂರು ಮಠ ಗ್ರಾಮದ ಕೃಷಿ…
ಕೆಎಸ್ಆರ್ಟಿಸಿ ಬಸ್ಸಿನಲ್ಲೇ ಪ್ರಯಾಣಿಸಿ ಸರಳತೆ ಮೆರೆದ ಜೆಡಿಎಸ್ ರಾಜ್ಯಾಧ್ಯಕ್ಷ
ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಹುಣಸೂರು ಕ್ಷೇತ್ರದ ಶಾಸಕ ಎಚ್.ವಿಶ್ವನಾಥ್ ಕೆಎಸ್ಆರ್ಟಿಸಿಯ ಸುವರ್ಣ ಸಾರಿಗೆ ಬಸ್ಸಿನಲ್ಲಿ…
ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣನ ನಾಡಲ್ಲಿ ಸರ್ಕಾರ ಉರುಳ್ಸೋ ತಯಾರಿ ನಡಿತೈತೆ: ಯತ್ನಾಳ್
ವಿಜಯಪುರ: ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ನಾಡು ಆಗಿರುವ ಬೆಳಗಾವಿಯಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸುವ…
ಅವರು ಏನೇನು ಮಾಡ್ತಾರೋ ಮಾಡಲಿ ನೋಡೋಣ: ಜೆಡಿಎಸ್ ವರಿಷ್ಠರ ವಿರುದ್ಧ ಚಲುವರಾಯಸ್ವಾಮಿ ಕಿಡಿ
ಮಂಡ್ಯ: ಜಿಲ್ಲೆಯ ವಿಷಯ ಬಂದಾಗ ದ್ವೇಷದ ರಾಜಕಾರಣ ಮಾಡುತ್ತಲೇ ಬಂದಿದ್ದಾರೆ. ಅವರು ಏನೇನು ಮಾಡುತ್ತಾರೋ ಮಾಡಲಿ…
ನಗರಸಭೆ ಗದ್ದುಗೆಗೆ ಗೇಮ್ ಪ್ಲಾನ್ – ಜೆಡಿಎಸ್ನ ಇಬ್ಬರು ಸದಸ್ಯರ ಬೆಂಬಲ ಗಿಟ್ಟಿಸಿದ ಬಿಜೆಪಿ
ಕೊಪ್ಪಳ: ನಗರಸಭೆ ಗುದ್ದುಗೆಗಾಗಿ ಶಾಸಕ ಪರಣ್ಣ ಮುನ್ನವಳ್ಳಿ ಜೆಡಿಎಸ್ನ ಇಬ್ಬರು ಸದಸ್ಯರು, ಇಬ್ಬರು ಪಕ್ಷೇತರರನ್ನು ಕರೆದೊಯ್ಯುವ…
ಲೋಕಲ್ ವಾರ್ ನಲ್ಲಿ ಕಾಂಗ್ರೆಸ್ ಕಿಕ್ ಇಳಿಸಿತಾ ಜೆಡಿಎಸ್..?
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದ ಬಳಿಕ ಲೋಕಸಭಾ ಚುನಾವಣಾ ಮೈತ್ರಿಗೆ ಜೆಡಿಎಸ್ಗೆ ಮತ್ತಷ್ಟು…
ಲೋಕಲ್ ದಂಗಲ್ ಅಂತಿಮ ಫಲಿತಾಂಶ: ಯಾವ ಜಿಲ್ಲೆಯಲ್ಲಿ ಗೆದ್ದವರು ಯಾರು? ಎಲ್ಲೆಲ್ಲಿ ಅತಂತ್ರ?
ಬೆಂಗಳೂರು: ರಾಜ್ಯದ ಜನರ ಮನಸ್ಥಿತಿಯೇ ಅತಂತ್ರವಾದಂತಿದೆ. 6 ತಿಂಗಳ ಹಿಂದೆಯಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲೂ ಯಾವೊಬ್ಬ…
1 ನಗರಸಭೆ, 3 ಪುರಸಭೆಯಲ್ಲಿ ಗೆಲುವು – ಮತ್ತೊಮ್ಮೆ ಜೆಡಿಎಸ್ನ ಭದ್ರಕೋಟೆಯಾದ ಮಂಡ್ಯ
ಮಂಡ್ಯ: 18 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ನಗರಸಭೆಯನ್ನು ಗೆದ್ದುಕೊಂಡಿದ್ದು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ…
ಯಾವ ಪಕ್ಷಕ್ಕೆ ಒಟ್ಟು ಎಷ್ಟು ಸ್ಥಾನ? ಯಾವ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸ್ಥಾನ ಇಲ್ಲಿದೆ ಮಾಹಿತಿ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ನಡೆದಿದೆ. ಕಾಂಗ್ರೆಸ್…
ಮೂರೇ ತಿಂಗಳಲ್ಲಿ ಬಿಜೆಪಿಯನ್ನು ನಗರದಿಂದ ಕಳುಹಿಸಿಲ್ಲವೇ: ರೇವಣ್ಣ
ಹಾಸನ: ಅಭಿವೃದ್ಧಿ ಕೆಲಸವನ್ನು ಮೆಚ್ಚಿ ಜನತೆ ಜಿಲ್ಲೆಯಲ್ಲಿ ಜೆಡಿಎಸ್ ಕೈ ಹಿಡಿದಿದ್ದಾರೆ ಎಂದು ಲೋಕೋಪಯೋಗಿ ಸಚಿವ…
