ಮಡಿಕೇರಿಯಲ್ಲಿ ಮಳೆ ಹುಡ್ಗಿಯಿಂದ ಜೆಡಿಎಸ್ ಪರ ಪ್ರಚಾರ- ಹಾಡಿ ಜನರ ಸಮಸ್ಯೆ ಆಲಿಸಿ ಗದ್ಗದಿತರಾದ ಪೂಜಾಗಾಂಧಿ
ಮಡಿಕೇರಿ: ಹಾಡಿಯಲ್ಲಿ ವಾಸ್ತವ್ಯ ಮಾಡಿ, ಹಾಡಿ ಜನರ ಸಮಸ್ಯೆ ಆಲಿಸುವ ಮೂಲಕ ಜೆಡಿಎಸ್ ಸ್ಟಾರ್ ಪ್ರಚಾರಕಿ…
ಚುನಾವಣೆಯಿಂದ ಹಿಂದೆ ಸರಿದ್ರೂ, ಮಂಡ್ಯ ರಾಜಕಾರಣದಲ್ಲಿ ಅಂಬಿಗೆ ಭರ್ಜರಿ ಡಿಮ್ಯಾಂಡ್!
ಮಂಡ್ಯ: ಶಾಸಕ ಅಂಬರೀಶ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದರೂ ಚುನಾವಣಾ ಪ್ರಚಾರದಲ್ಲಿ ಅವರನ್ನು ಬಳಸಿಕೊಳ್ಳಲು ಮಂಡ್ಯ…
ಪಕ್ಷಕ್ಕೆ ದ್ರೋಹ ಬಗೆದ್ರೆ ಹೆತ್ತತಾಯಿಗೆ ದ್ರೋಹ ಬಗೆದಂತೆ- ಡಿಕೆಶಿನ ಸೋಲಿಸೋದೆ ನನ್ನ ಗುರಿ ಅಂದ್ರು ಜೆಡಿಎಸ್ ಮುಖಂಡ
ರಾಮನಗರ: ನಾನು ಜೆಡಿಎಸ್ ಪಕ್ಷ ಬಿಟ್ಟು ಯಾವ ಪಕ್ಷಕ್ಕೂ ಹೋಗುವುದಿಲ್ಲ ಈ ಬಾರಿಯ ಚುನಾವಣೆಯಲ್ಲಿ ಡಿ.ಕೆ…
ಜೆಡಿಎಸ್, ಕಾಂಗ್ರೆಸ್ ಮಾರಾಮಾರಿ- ಮುಂದಿನ ವಾರವೇ ಹಸೆಮಣೆ ಏರಬೇಕಾಗಿದ್ದ ಜೆಡಿಎಸ್ ಕಾರ್ಯಕರ್ತ ಬಲಿ
ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಿನ ಚುನಾವಣಾ ಹಿಂಸಾಚಾರಕ್ಕೆ ಜೆಡಿಎಸ್ ಕಾರ್ಯಕರ್ತನ ಹೆಣ ಬಿದ್ದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ…
ಸಿಎಂ ಜೊತೆ ಮಾತಿನ ಜಟಾಪಟಿ ನಡೆಸಿದ್ದ ಮರಿಸ್ವಾಮಿಗೆ ಎಚ್‍ಡಿಕೆಯಿಂದ ಸನ್ಮಾನ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದ ವೇಳೆ ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದ…
ಜಮೀರ್ ಅಹ್ಮದ್ ನಾಮಪತ್ರ ತಿರಸ್ಕರಿಸಿ: ಅಲ್ತಾಫ್ ಖಾನ್ ದೂರು
ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ನಾಮಪತ್ರ ತಿರಸ್ಕರಿಸುವಂತೆ ಜೆಡಿಎಸ್ ಅಭ್ಯರ್ಥಿ…
ನಿಮ್ ಜೊತೆ ಬರಲ್ಲ, ವೋಟು ಹಾಕಲ್ಲ- ಪ್ರಚಾರದ ವೇಳೆ ಸಿದ್ದು ಮರಿಸ್ವಾಮಿ ಮಾತಿನ ಜಟಾಪಟಿ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಹಳೆಕೆಸರೆ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದಾಗ…