Tag: ಜೈಪುರ

ವಿವಾಹಿತೆ ಜೊತೆ ಓಡಿಹೋಗಿದ್ದಕ್ಕೆ ವ್ಯಕ್ತಿಯ ಮೂಗನ್ನೇ ಕತ್ತರಿಸಿದ್ರು!

- ಐವರ ಬಂಧನ ಜೈಪುರ: ವಿವಾಹಿತೆ ಜೊತೆ ಪರಾರಿಯಾಗಿದ್ದಕ್ಕೆ ವ್ಯಕ್ತಿಯೊಬ್ಬನ ಮೂಗ (Nose Cut) ನ್ನೇ…

Public TV

ನನ್ನ ದೇಹ ಮಾರಿ ಕೋಟಿಗಟ್ಟಲೆ ಸಂಪಾದಿಸಿದ್ರು, ನನಗೆ ನ್ಯಾಯ ಕೊಡಿಸಿ – ಪೊಲೀಸರ ಮೊರೆಹೋದ ಸಂತ್ರಸ್ತೆ

ಜೈಪುರ: ʻ10 ವರ್ಷದವಳಿದ್ದಾಗ ನನ್ನನ್ನ ಮಾರಾಟ ಮಾಡಿದ್ರು, ಅಂದಿನಿಂದ ಕಾಲ ಕಾಲಕ್ಕೆ ನನ್ನ ದೇಹವನ್ನು ಮಾರಾಟ…

Public TV

ಯುವಕನ ಹೊಟ್ಟೆಯಿಂದ 56 ಬ್ಲೇಡ್‍ಗಳನ್ನು ಹೊರತೆಗೆದ ವೈದ್ಯರು!

ಜೈಪುರ: 26 ವರ್ಷದ ಯುವಕನೊಬ್ಬ ಬರೋಬ್ಬರಿ 56 ಬ್ಲೇಡ್‍ (blades) ಗಳನ್ನು ನುಂಗಿರುವ ಅಚ್ಚರಿ ಹಾಗೂ…

Public TV

ಸೋನಿಯಾ ಗಾಂಧಿ ತಿರುಚಿದ ವಿಡಿಯೋ ಪೋಸ್ಟ್ – ವ್ಯಕ್ತಿ ಬಂಧನ

ಜೈಪುರ: ಅಖಿಲ ಭಾರತ ಕಾಂಗ್ರೆಸ್ (Congress) ಸಮಿತಿಯ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi)…

Public TV

ದೇಶದ ಅತಿದೊಡ್ಡ ಮುಂಬೈ- ದೆಹಲಿ ಎಕ್ಸ್‌ಪ್ರೆಸ್‌ವೇಗೆ ಮೋದಿ ಚಾಲನೆ

ಜೈಪುರ: ರಾಜಸ್ಥಾನ  ಚುನಾವಣೆಯ ಸನಿಹದಲ್ಲಿ ದೇಶದ ಅತಿದೊಡ್ಡ ಮುಂಬೈ-ದೆಹಲಿ ಎಕ್ಸ್‌ಪ್ರೆಸ್‌ವೇಯ (Delhi-Mumbai Expressway) ಮೊದಲ ಹಂತವನ್ನು…

Public TV

55 ಸಾವಿರ ರೂ.ಗೆ ಖರೀದಿಸಿ, 13ರ ಬಾಲಕಿ ಮೇಲೆ ನಿರಂತರ ಅತ್ಯಾಚಾರ – ಓರ್ವ ಅರೆಸ್ಟ್

ಜೈಪುರ: ಮಹಿಳೆಯೊಬ್ಬಳು (Women) 55 ಸಾವಿರ ರೂ.ಗೆ ಬಾಲಕಿಯನ್ನು ಖರೀದಿಸಿ ತನ್ನ ಮಗ ಹಾಗೂ ಪತಿಯಿಂದ…

Public TV

ಸರ್ಕಾರಿ ಆಸ್ಪತ್ರೆ ಬಳಿ ಸತ್ತ ಭ್ರೂಣ ಕಚ್ಚಿಕೊಂಡು ತಿರುಗಾಡಿದ ನಾಯಿ – ತೀವ್ರ ತನಿಖೆ

ಜೈಪುರ: ರಾಜಸ್ಥಾನದ (Rajasthan) ರಾಜಧಾನಿ ಜೈಪುರದ (Jaipur) ಸರ್ಕಾರಿ ಆಸ್ಪತ್ರೆಯಲ್ಲಿ (Hospital) ತೀವ್ರ ನಿರ್ಲಕ್ಷ್ಯದ ಪ್ರಕರಣವೊಂದು…

Public TV

ರಾಮಮಂದಿರ ಹೋರಾಟದ ಪ್ರಮುಖ, ಗೋವುಗಳ ರಕ್ಷಣೆಗೆ 52 ದಿನ ಉಪವಾಸವಿದ್ದ ಆಚಾರ್ಯ ಧರ್ಮೇಂದ್ರ ಇನ್ನಿಲ್ಲ

ಜೈಪುರ: ರಾಮಂದಿರ (Rama Mandir) ಹೋರಾಟದ ಸಕ್ರಿಯರಾಗಿದ್ದ ಹಾಗೂ ಗೋವುಗಳ ರಕ್ಷಣೆಗಾಗಿ ಬರೋಬ್ಬರಿ 52 ದಿನಗಳ…

Public TV

ಸ್ಥಳೀಯ ಕಲಾವಿದರೊಂದಿಗೆ ನೃತ್ಯ ಮಾಡಿದ ಬಾಂಗ್ಲಾ ಪ್ರಧಾನಿ – ವೀಡಿಯೋ ವೈರಲ್

ಜೈಪುರ: ಬಾಂಗ್ಲಾದೇಶದ(Bangladesh) ಪ್ರಧಾನಿ ಶೇಖ್ ಹಸೀನಾ ಅವರು ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಕಲಾವಿದರೊಂದಿಗೆ ನೃತ್ಯ…

Public TV

ಜೈಪುರ ಕ್ಯಾಸಿನೊ ಪ್ರಕರಣ- ಕೋಲಾರದ CPI ಆಂಜಪ್ಪ ಅಮಾನತು

ಕೋಲಾರ/ಜೈಪುರ: ಜೈಸಿಂಗ್‌ಪುರ ಖೋರ್ ಪ್ರದೇಶದಲ್ಲಿ ನಡೆದ ಜೂಟಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ CPI ಆಂಜಪ್ಪನನ್ನು ಅಮಾನತು ಮಾಡಲಾಗಿದೆ.…

Public TV