ವೆಟ್ರಿಮಾರನ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಜ್ಯೂ.ಎನ್‌ಟಿಆರ್
`ಆರ್‌ಆರ್‌ಆರ್' ಬ್ಲಾಕ್ ಬಸ್ಟರ್ ಸಕ್ಸಸ್ ನಂತರ ಜ್ಯೂ.ಎನ್‌ಟಿಆರ್‌ಗೆ ಸಾಲು ಸಾಲು ಸಿನಿಮಾಗಳ ಆರ‍್ಸ್ ಹರಿದು ಬರುತ್ತಿದೆ.…
ಟಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಜಾಹ್ನವಿ ಕಪೂರ್
ಬಾಲಿವುಡ್ ಬ್ಯೂಟಿ ಜಾಹ್ನವಿ ಕಪೂರ್‌ಗೆ ಹಿಂದಿಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಹೀಗಿರುವಾಗ ಶ್ರೀದೇವಿ ಪುತ್ರಿ ತೆಲುಗಿನಲ್ಲಿ ಮಿಂಚಲು…
ಶೋಭಿತಾ ಧುಲಿಪಾಲ ಜೊತೆ ನಾಗ ಚೈತನ್ಯ ಡೇಟಿಂಗ್: ಸ್ಯಾಮ್ ಖಡಕ್ ರಿಯಾಕ್ಷನ್
ನಟಿ ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನ ಪಡೆದು 1 ವರ್ಷ ಆಗುತ್ತಾ ಬಂದಿದೆ. ಈಗ…
ಸಾಯಿ ಪಲ್ಲವಿ ಹೇಳಿಕೆ ‘ವಿರಾಟ ಪರ್ವಂ’ ಚಿತ್ರಕ್ಕೆ ಮುಳುವಾಯ್ತಾ?
ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ಕಾಂಬಿನೇಷನ್ ನ ವಿರಾಟ ಪರ್ವಂ ಸಿನಿಮಾ ಬಗ್ಗೆ ಸಾಕಷ್ಟು…
ಅಪ್ಪನ ನಿರ್ದೇಶನದಲ್ಲಿ ಐಶ್ವರ್ಯ ಅರ್ಜುನ್: ಟಾಲಿವುಡ್‌ಗೆ `ಪ್ರೇಮ ಬರಹ’ ನಾಯಕಿ
ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ನಟನಾಗಿ ಬಹುಭಾಷೆಯಲ್ಲಿ ಯಶಸ್ಸು ಕಂಡಿರುವ ನಟ, ನಟನೆಯ ಜತೆ ನಿರ್ದೇಶನ,…
ಬಾಲಯ್ಯ- ದುನಿಯಾ ವಿಜಯ್ ನಟನೆಯ ತೆಲುಗು ಚಿತ್ರದ ಶೂಟಿಂಗ್‌ನಲ್ಲಿ ಶ್ರುತಿ ಹಾಸನ್
ದಕ್ಷಿಣ ಭಾರತ ಚಿತ್ರರಂಗದ ಬ್ಯೂಟಿ ಶ್ರುತಿ ಹಾಸನ್‌ಗೆ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಸಾಲು…
ಖ್ಯಾತನಟಿ ಅಮಲಾರನ್ನು ಮಂಚಕ್ಕೆ ಕರೆದ ವ್ಯಕ್ತಿಗೆ ಹೈಕೋರ್ಟ್ ಶಾಕ್
ಕನ್ನಡದಲ್ಲಿ ಕಿಚ್ಚ ಸುದೀಪ್ ನಟನೆಯ ಹೆಬ್ಬುಲಿ ಚಿತ್ರದಲ್ಲಿ ನಟಿಸಿರುವ ಅಮಲಾ ಪೌಲ್, ಲೈಂಗಿಕ ಕಿರುಕುಳಕ್ಕೆ ಒಳಗಾದ…
ಗಲ್ಲಾಪೆಟ್ಟಿಗೆ ಉಡೀಸ್ ಮಾಡಿದ `ಆರ್‌ಆರ್‌ಆರ್’ ಕಲೆಕ್ಷನ್: 1100 ಕೋಟಿ ಬಾಚಿದ ಚಿತ್ರ
ದಕ್ಷಿಣ ಭಾರತ ಚಿತ್ರರಂಗದಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಅಂದ್ರೆ ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್'…
ವಿಕ್ರಮ್ ಸಿನಿಮಾದಿಂದ ಕಮಲ್ ಹಾಸನ್ ಗಳಿಸಿದ್ದು 300 ಕೋಟಿ – ಬಂದ ಹಣದಿಂದ ಸಾಲ ತೀರಿಸ್ತೀನಿ ಅಂದ ನಟ
ಹತ್ತು ದಿನಗಳ ಹಿಂದೆಯಷ್ಟೇ ವಿಶ್ವದಾದ್ಯಂತ ರಿಲೀಸ್ ಆಗಿರುವ ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ಬಾಕ್ಸ್…
ರಶ್ಮಿಕಾ ಮಂದಣ್ಣಗೆ ಟಾಂಗ್: ಸಾಯಿ ಪಲ್ಲವಿಗೆ ನ್ಯಾಶನಲ್ ಕ್ರಶ್ ಎಂದ ಫ್ಯಾನ್ಸ್
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಮತ್ತೆ ಸುದ್ದಿಯಲ್ಲಿದ್ದಾರೆ. ವಿರಾಟ ಪರ್ವಂ ಪಾತ್ರಕ್ಕೆ ಎರಡು…
