ಟೈಮ್ಸ್ ಸ್ಕ್ವೇರ್‌ನಲ್ಲಿ ಮಿಂಚಿದ ಸಿತಾರಾ- ಮಗಳನ್ನು ನೋಡಿ ಮಹೇಶ್ ಬಾಬು ಭಾವುಕ
ಟಾಲಿವುಡ್‌ನ (Tollywood) ಭವಿಷ್ಯದ ನಾಯಕಿ ಎಂದೇ ಬಿಂಬಿತವಾಗುತ್ತಿರುವ ಸ್ಟಾರ್ ನಟ ಮಹೇಶ್ ಬಾಬು (Mahesh Babu)…
‘ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ಡಿವೋರ್ಸ್- ದಾಂಪತ್ಯಕ್ಕೆ ಅಂತ್ಯ ಹಾಡಿದ ನಿಹಾರಿಕಾ
ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಮತ್ತೊಂದು ಡಿವೋರ್ಸ್ (Divorce) ಆಗಿದೆ. ಚಿರಂಜೀವಿ ಮನೆ ಮಗಳು…
3ನೇ ಪತ್ನಿಯಿಂದಲೂ ದೂರಾವಾದ್ರಾ ನಟ ಪವನ್ ಕಲ್ಯಾಣ್?
ಟಾಲಿವುಡ್ (Tollywood) ನಟ ಪವನ್ ಕಲ್ಯಾಣ್ (Pawan Kalyan) ಮೂರನೇ ಮದುವೆಯೂ ಮುರಿದುಬಿತ್ತಾ? ಹೀಗೊಂದು ಅನುಮಾನ…
100 ಕೋಟಿ ಕೊಟ್ರೂ ಆ ಪಾತ್ರದಲ್ಲಿ ನಟಿಸಲ್ಲ ಎಂದು ಬಂಪರ್ ಆಫರ್ ರಿಜೆಕ್ಟ್ ಮಾಡಿದ ಶ್ರೀಲೀಲಾ
'ಕಿಸ್' ಬ್ಯೂಟಿ ಶ್ರೀಲೀಲಾ (Sreeleela) ಅವರು ಟಾಲಿವುಡ್ ಅಂಗಳದಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಕನ್ನಡತಿಯರಾದ ರಶ್ಮಿಕಾ…
ಕರಾವಳಿ ಬೆಡಗಿ ಕೃತಿ ಶೆಟ್ಟಿಗೆ ಸ್ಟಾರ್ ನಟನ ಪುತ್ರನಿಂದ ಟಾರ್ಚರ್
'ಉಪ್ಪೇನಾ' ಸಿನಿಮಾದ ಸುಂದರಿ ಕೃತಿ ಶೆಟ್ಟಿ (Krithi Shetty) ಅವರು ಮೂಲತಃ ಮಂಗಳೂರಿನವರು. ತುಳುನಾಡಿನ ಈ…
ಆಂಧ್ರದಲ್ಲಿ ಮದ್ಯಪ್ರಿಯರಿಗೆ ನಟ ಪವನ್ ಕಲ್ಯಾಣ್ ಬಂಪರ್ ಆಫರ್
ಆಂಧ್ರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಗದ್ದುಗೆಗಾಗಿ ರಾಜಕೀಯ ಪಕ್ಷಗಳು ಈಗಾಗಲೇ ಗುದ್ದಾಟಕ್ಕೆ ಇಳಿದಿವೆ. ಅದಕ್ಕಾಗಿ ಮತದಾರರಿಗೆ…
ರಶ್ಮಿಕಾ ಮಂದಣ್ಣಗೆ ಬಿಟ್ಟುಕೊಟ್ಟ ಆ ಚಾನ್ಸ್‌ನಿಂದ ಸ್ಟಾರ್ ಪಟ್ಟ ಕಳೆದುಕೊಂಡ್ರಾ ಶ್ರೀಲೀಲಾ?
ಚಿತ್ರರಂಗದಲ್ಲಿ ನ್ಯಾಶನಲ್ ಕ್ರಶ್ ಆಗಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ದು ಮಾಡ್ತಿದ್ದಾರೆ. ಕೊಡಗಿನ ಕುವರಿಯ…
ಮೆಗಾಸ್ಟಾರ್ ಸೊಸೆ ಲಾವಣ್ಯಗೆ ವಿಚಿತ್ರ ಕಾಯಿಲೆ- ಫ್ಯಾನ್ಸ್ ಕಾಡ್ತಿದೆ ಆ ಚಿಂತೆ
ಟಾಲಿವುಡ್ ಬ್ಯೂಟಿ ಲಾವಣ್ಯ ತ್ರಿಪಾಠಿ (Lavanya Tripati) ಅವರು ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮನೆಗೆ…
ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ 2’ ಎಂಟ್ರಿಗೆ ಮುಹೂರ್ತ ಫಿಕ್ಸ್
ಕಂಗನಾ ರಣಾವತ್ (Kangana Ranaut) ಅವರು ಇತ್ತೀಚಿಗೆ 'ಎಮರ್ಜೆನ್ಸಿ' (Emergency) ಚಿತ್ರದ ಮೂಲಕ ಹೈಪ್ ಕ್ರಿಯೇಟ್…
ಆಸ್ಕರ್ ಜ್ಯೂರಿಯಾಗುವ ಅವಕಾಶ ಪಡೆದ ರಾಮ್‌ಚರಣ್- ಜ್ಯೂ.ಎನ್‌ಟಿಆರ್
'ಆರ್‌ಆರ್‌ಆರ್' ಸಿನಿಮಾ 2022ರ ವರ್ಷದ ಸೂಪರ್ ಡೂಪರ್ ಹಿಟ್ ಸಿನಿಮಾವಾಗಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಒಂದು ಸಾವಿರ ಕೋಟಿ…
