ಹುಬ್ಬಳ್ಳಿ ಚನ್ನಮ್ಮಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟರೆ ಪ್ರತಿಭಟನೆ ಮಾಡ್ತೀವಿ: ಪ್ರಮೋದ್ ಮುತಾಲಿಕ್
ಧಾರವಾಡ: ಹುಬ್ಬಳ್ಳಿ ಚನ್ನಮ್ಮಾ ಮೈದಾನದಲ್ಲಿ ಎಂಐಎಂ ಪಕ್ಷದವರು ಟಿಪ್ಪು ಜಯಂತಿಗಾಗಿ (Tippu Jayanthi) ಅರ್ಜಿ ಕೊಟ್ಟಿದ್ದಾರೆ.…
ಸಿದ್ದರಾಮಯ್ಯಗೆ ದೇವಸ್ಥಾನದ ಮೇಲೆ ಪ್ರೀತಿ ಇದ್ದಿದ್ದರೆ ವಿಗ್ರಹ ಭಂಜಕ ಟಿಪ್ಪು ಜಯಂತಿ ಆಚರಿಸುತ್ತಿರಲಿಲ್ಲ: ಪ್ರತಾಪ್ ಸಿಂಹ
ಮೈಸೂರು: ಸಿದ್ದರಾಮಯ್ಯ ದೇವಸ್ಥಾನ ಉಳಿಸಿಕೊಳ್ಳಲು ಯಾವ ಪ್ರಯತ್ನವನ್ನು ತಮ್ಮ ಆಡಳಿತದಲ್ಲಿ ಮಾಡಲಿಲ್ಲ. ದೇವಸ್ಥಾನದ ಮೇಲೆ ಸಿದ್ದರಾಮಯ್ಯನವರಿಗೆ…
ಮೋದಿ, ಬಿಎಸ್‍ವೈ ದೇಶ ವಿರೋಧಿಗಳು: ಕಾಶಪ್ಪನವರ್
ಬಾಗಲಕೋಟೆ: ಟಿಪ್ಪು ಸುಲ್ತಾನ್ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರೇ ದೇಶದ ವಿರೋಧಿಗಳು…
ತಲ್ವಾರ್‌ನಿಂದ ಕೇಕ್ ಕತ್ತರಿಸಿ ಮಾಜಿ ಸಚಿವರ ಆಪ್ತನ ದರ್ಬಾರ್
ಬೆಂಗಳೂರು: ಮುಸಲ್ಮಾನರ ಪವಿತ್ರ ಈದ್ ಮಿಲಾದ್ ಹಬ್ಬದ ದಿನ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್…
ಟಿಪ್ಪು ಜಯಂತಿ ರದ್ದು – ಮಡಿಕೇರಿಯಲ್ಲಿ ಸಹಜ ಸ್ಥಿತಿ
ಮಡಿಕೇರಿ: ವಿವಾದಾತ್ಮಕ ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ನಿಷೇಧ ಮಾಡುತ್ತಿದ್ದಂತೆ ಕೊಡಗಿನಲ್ಲಿ ಸಂಪೂರ್ಣ ಶಾಂತಿ ನೆಲೆಸಿದೆ.…
ಸಿದ್ದರಾಮಯ್ಯ ಮಾತು ಕೇಳಿದ್ರೆ ಮನೆಗೆ ಕಳಿಸ್ಬೇಕಾಗುತ್ತೆ – ಅಧಿಕಾರಿಗಳಿಗೆ ಸೋಮಣ್ಣ ಸೂಚನೆ
ಬಾಗಲಕೋಟೆ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದು ಟಿಪ್ಪು ಜಯಂತಿ ಆಚರಣೆ…
ಟಿಪ್ಪು ಜಯಂತಿ ರದ್ದು ಆದೇಶವನ್ನು ಪುನರ್ ಪರಿಶೀಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
- ಕಾನೂನು ಸುವ್ಯವಸ್ಥೆ ಕಾರಣ ಕೊಟ್ಟು ಜಯಂತಿ ರದ್ದು ಸಾಧ್ಯವೇ? - ಜನವರಿ 3ಕ್ಕೆ ವಿಚಾರಣೆ…
ಬ್ರಿಟಿಷರ ವಿರುದ್ಧ ಹೋರಾಡಿದವರಿಗೆ ಬಿಜೆಪಿಯಿಂದ ದೇಶದ್ರೋಹಿ ಪಟ್ಟ: ರಮೇಶ್ ಕುಮಾರ್
ಕೋಲಾರ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರಿಗೆ ಬಿಜೆಪಿ ದೇಶದ್ರೋಹ ಪಟ್ಟ ಕಟ್ಟಿದೆ. ಅದು ಬಿಜೆಪಿಯ ನಂಬಿಕೆ…
ಹುಲಿಗಳ ಜಯಂತಿಯಾಗಿದ್ದಕ್ಕೆ ಸಿಎಂಗೆ ಹೆದರಿಕೆ, ಜಯಂತಿ ಆಚರಿಸಿಯೇ ಸಿದ್ಧ – ಟಿಪ್ಪು ವೇದಿಕೆ ಅಧ್ಯಕ್ಷ
ಚಿತ್ರದುರ್ಗ: ಸೂರ್ಯ ಚಂದ್ರ ಇರುವವರೆಗೆ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ರಾಜ್ಯ ಟಿಪ್ಪು ಸುಲ್ತಾನ್ ವೇದಿಕೆ…
ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ – ಚಿತ್ರದುರ್ಗ ಕೋರ್ಟಿನಿಂದ ಮೇವಾನಿಗೆ ಜಾಮೀನು
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಗುಜರಾತ್ ಶಾಸಕ…
