ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ
ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ (Indian Womens Cricket Team) ತಂಡದ ಸ್ಫೋಟಕ ಆರಂಭಿಕ ಬ್ಯಾಟರ್…
ಶಮಿಗೆ ಕೊರೊನಾ: T20 ಸರಣಿಯಿಂದ ಔಟ್ – 3 ವರ್ಷಗಳ ಬಳಿಕ ಉಮೇಶ್ ಯಾದವ್ ಕಂಬ್ಯಾಕ್
ಮುಂಬೈ: ಆಸ್ಟ್ರೇಲಿಯಾ (Australia) ವಿರುದ್ಧದ ತವರಿನ ಟಿ20 ಸರಣಿ (T20I Series) ಆರಂಭಕ್ಕೂ ಮುನ್ನ ಭಾರತಕ್ಕೆ…
ಏಕದಿನ ಕ್ರಿಕೆಟ್‌ಗೆ ಆರನ್ ಫಿಂಚ್ ವಿದಾಯ
ಕ್ಯಾನ್‌ಬೆರಾ: ಆಸ್ಟ್ರೇಲಿಯಾ (Australia) ತಂಡದ ನಾಯಕ ಆರನ್ ಫಿಂಚ್ (Aaron Finch) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ…
ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ
ಮುಂಬೈ: ಏಷ್ಯಾಕಪ್ ಟೂರ್ನಿಯ ಸೂಪರ್ ಫೋರ್ ಲೀಗ್‌ನಲ್ಲಿ ಭಾರತ, ಪಾಕಿಸ್ತಾನದ ಎದುರು ಸೋಲನ್ನು ಅನುಭವಿಸಿತು. ಟಾಸ್…
ಲಯಕ್ಕೆ ಮರಳಿದ ರನ್ ಮಿಷಿನ್ ಕೊಹ್ಲಿಯಿಂದ ಮತ್ತೊಂದು ಸಾಧನೆ
ದುಬೈ: 15ನೇ ಆವೃತ್ತಿಯ ಐಪಿಎಲ್‌ನಿಂದ ಸತತವಾಗಿ ಬ್ಯಾಟಿಂಗ್ ವೈಫಲ್ಯ ಎದುರಿಸುತ್ತಿದ್ದ ರನ್ ಮಿಷಿನ್ ವಿರಾಟ್ ಕೊಹ್ಲಿ…
ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ
ದುಬೈ: ಸ್ಫೋಟಕ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ಮತ್ತೊಮ್ಮೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಂ…
ಕೊಹ್ಲಿಯ ಈ ಸಾಧನೆಗೂ ಮುನ್ನವೇ ವಿಶ್ ಮಾಡಿದ ದೋಸ್ತಿ ABD
ದುಬೈ: ಆರ್‌ಸಿಬಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ತಂಡ ಶುರುವಾದಾಗಿನಿಂದಲೂ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್…
AsiaCup 2022: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಲಂಕಾ – ಆಫ್ಘನ್‌ಗೆ 8 ವಿಕೆಟ್‌ಗಳ ಸುಲಭ ಜಯ
ದುಬೈ: ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸುವ ವಿಶ್ವಾಸದಲ್ಲಿದ್ದ ಶ್ರೀಲಂಕಾಗೆ ಆಘಾತವಾಗಿದೆ. ಏಷ್ಯಾಕಪ್ ಉದ್ಘಾಟನಾ ಪಂದ್ಯದಲ್ಲೇ ಶ್ರೀಲಂಕಾ ನಿರೀಕ್ಷಿತ…
ಇಂಡೋ-ಪಾಕ್ ಕದನಕ್ಕೆ ಕ್ಷಣಗಣನೆ – ಟ್ವಿಟ್ಟರ್‌ನಲ್ಲಿ ಶುರುವಾಗಿದೆ ಟ್ರೆಂಡ್ ಹವಾ
ದುಬೈ: ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಭಾರತ - ಪಾಕಿಸ್ತಾನ…
ಟಿ20 ಕ್ರಿಕೆಟ್‍ನಲ್ಲಿ ಬ್ರಾವೋ ವಿಶ್ವದಾಖಲೆ – ಫ್ರಾಂಚೈಸ್ ಲೀಗ್‍ನ ಬಾದ್‍ಶಾನಾಗಿ ಮೆರೆದಾಟ
ಮುಂಬೈ: ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಆಲ್‍ರೌಂಡರ್ ಡ್ವೇನ್ ಬ್ರಾವೋ ಇದೀಗ ಟಿ20…
